ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41338 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಪೆನ್ ಡ್ರೈವ್ ಪ್ರಕರಣವನ್ನು ಸರ್ಕಾರ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

0
ಶಿವಮೊಗ್ಗ: ಈ ಕೃತ್ಯವನ್ನು ನಾನು ಖಂಡಿಸುತ್ತೇನೆ. ಅಪರಾಧ ಮಾಡಿದವರನ್ನು ದಂಡಿಸಬೇಕು. ಈ ಪ್ರಕರಣವನ್ನು ಎಸ್ಐಟಿಗೆ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಪೆನ್ ಡ್ರೈವ್ ವಿತರಣೆ ಮಾಡಿದವರು ಕೂಡ ಅಷ್ಟೇ ದೊಡ್ಡ ಅಪರಾಧಿಗಳು ಎಂದು ಮಾಜಿ...

ಎಸ್.ಐ. ಟಿ. ಮುಂದೆ ದಾಖಲಾಗುವ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ

0
ಬೆಂಗಳೂರು:  ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪದ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು  ಸರ್ಕಾರಿ...

ಎಚ್.ಡಿ.ಕುಮಾರಸ್ವಾಮಿ ಕಿಂಗ್ ಆಫ್ ಬ್ಲಾಕ್ ಮೇಲ್: ಡಿ.ಕೆ.ಶಿವಕುಮಾರ್ ಕಿಡಿ

0
ಚಿಕ್ಕಮಗಳೂರು: ಮುಗಿಸೋದೇ ಅಲ್ವಾ ಅವರ ಕೆಲಸ, ಅವರು ಕಿಂಗ್ ಆಫ್ ಬ್ಲಾಕ್ ಮೇಲ್ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಜೆಡಿಎಸ್ ನಾಯಕ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಕಿಡಿ ಕಾರಿದ್ದಾರೆ. ಚಿಕ್ಕಮಗಳೂರಿನಲ್ಲಿ ಅಳಿಯ...

ರಚನಾ ಇಂದರ್ ನಟನೆಯ ‘4N6’ ಈ ವಾರ ತೆರೆಗೆ

0
ಲವ್ ಮಾಕ್‌ಟೇಲ್‌ ಮತ್ತು ಲವ್ 360 ನಲ್ಲಿನ ಅಭಿನಯಕ್ಕಾಗಿ ಖ್ಯಾತಿ ಪಡೆದ ನಟಿ ರಚನಾ ಇಂದರ್, ದರ್ಶನ್ ಶ್ರೀನಿವಾಸ್ ಚೊಚ್ಚಲ ನಿರ್ದೇಶನದ '4N6' ಎಂಬ ಶೀರ್ಷಿಕೆಯ ಮುಂದಿನ ಚಿತ್ರಕ್ಕೆ ಸಜ್ಜಾಗಿದ್ದಾರೆ. ಚಿತ್ರದಲ್ಲಿ ಅವರು...

ಪ್ರೀತಿಸುವಂತೆ ಬೆನ್ನು ಬಿದ್ದಿದ್ದ ಯುವಕ, ಆತನ ಸಹೋದರನ ಕೊಲೆಗೈದ ಯುವತಿ ತಂದೆ

0
ಬೆಳಗಾವಿ: ಪ್ರೀತಿಸುವಂತೆ ಬೆನ್ನು ಬಿದ್ದಿದ್ದ ಯುವಕ ಮತ್ತು ಆತನ ಸಹೋದರನನ್ನು ಯುವತಿಯ ತಂದೆ ಕೊಲೆ ಮಾಡಿರುವ ಘಟನೆ ಸವದತ್ತಿ ತಾಲೂಕಿನ ಕಾರಿಮನಿ ಗ್ರಾಮದಲ್ಲಿ ನಡೆದಿದೆ. ಯಲ್ಲಪ್ಪ ಹಳೇಗೋಡಿ (22), ಮಾಯಪ್ಪ (20) ಕೊಲೆಯಾದ ಯುವಕರು....

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಎಸ್ಐಟಿ ತನಿಖೆ  ಸರಿಯಾಗಿ ಸಾಗುತ್ತಿಲ್ಲ: ಜಿ ಟಿ ದೇವೇಗೌಡ

0
ಮೈಸೂರು: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸರ್ಕಾರ ರಚಿಸಿರುವ ಎಸ್ಐಟಿ ತನಿಖೆ ಸರಿಯಾದ ನಿಟ್ಟಿನಲ್ಲಿ ಸಾಗುತ್ತಿಲ್ಲ ಮತ್ತು ಸಂತ್ರಸ್ತೆಯರಿಗೆ ರಕ್ಷಣೆ ಸಿಗುತ್ತಿಲ್ಲ, ಇದರ ಜೊತೆಗೆ ಪ್ರಕರಣದಲ್ಲಿ ಡಿ ಕೆ ಶಿವಕುಮಾರ  ಪಾತ್ರ ಇರೋದು ಮೇಲ್ನೋಟಕ್ಕೆ ಕಂಡುಬರುತ್ತಿದೆ,...

ಕಾರ್ತಿಕ್ ಬೆಂಗಳೂರಿನಲ್ಲೇ ಇದ್ದಾನೆ. ಆತನನ್ನ ಡಿ ಕೆ ಶಿವಕುಮಾರ್ ರಕ್ಷಣೆ ಮಾಡುತ್ತಿದ್ದಾನೆ: ಹೆಚ್ ​ಡಿ...

0
ಬೆಂಗಳೂರು: ಪ್ರಜ್ವಲ್ ಪೆನ್ ​​ಡ್ರೈವ್ ಪ್ರಕರಣದ ಪ್ರಮುಖ ವ್ಯಕ್ತಿ ಪ್ರಜ್ವಲ್​ ಮಾಜಿ ಕಾರು ಚಾಲಕ ಕಾರ್ತಿಕ್ ಬೆಂಗಳೂರಿನಲ್ಲೇ ಇದ್ದಾನೆ. ಜೊತೆಗೆ ಆತನನ್ನ ಡಿಕೆ ಶಿವಕುಮಾರ್  ರಕ್ಷಣೆ ಮಾಡುತ್ತಿದ್ದಾನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್...

ಪೂರ್ವದಲ್ಲಿರುವ ಭಾರತೀಯರು ಚೀನೀಯರಂತೆ, ದಕ್ಷಿಣದವರು ಆಫ್ರಿಕನ್ನರಂತೆಯೂ ಕಾಣ್ತಾರೆ: ಸ್ಯಾಮ್ ಪಿತ್ರೋಡಾ

0
 ‘‘ಭಾರತದ ಪೂರ್ವದಲ್ಲಿರುವವರು ಚೀನೀಯರಂತೆಯೂ ದಕ್ಷಿಣದವರು ಆಫ್ರಿಕನ್ನರಂತೆಯೂ ಕಾಣುತ್ತಾರೆ’’ ಎಂದು ಸಾಗರೋತ್ತರ ಕಾಂಗ್ರೆಸ್​ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಆಂಗ್ಲ ಪತ್ರಿಕೆ ದಿ ಸ್ಟೇಟ್ಸ್‌ ಮನ್‌ ಗೆ ನೀಡಿದ ಸಂದರ್ಶನದಲ್ಲಿ ಸ್ಯಾಮ್ ಪಿತ್ರೋಡಾ...

ಪೆಪ್ಪರ್ ಸ್ಪ್ರೇ ನಿಜಕ್ಕೂ ಅಪಾಯಕಾರಿ ಅಸ್ತ್ರ, ಪ್ರಕರಣ ರದ್ದುಗೊಳಿಸಲ್ಲ ಎಂದ ಹೈಕೋರ್ಟ್

0
ಬೆಂಗಳೂರು: ಪೆಪ್ಪರ್ ಸ್ಪ್ರೇ ನಿಸ್ಸಂದೇಹವಾಗಿ ಅಪಾಯಕಾರಿ ಅಸ್ತ್ರ ಎಂದು ಉಲ್ಲೇಖಿಸಿರುವ ಹೈಕೋರ್ಟ್, ಇದನ್ನು ಅಸ್ತ್ರವಾಗಿ ಬಳಸುವುದಕ್ಕೆ ಸಂಬಂಧಿಸಿದಂತೆ ಭಾರತದಲ್ಲಿ ಯಾವುದೇ ಕಾನೂನನ್ನು ರೂಪಿಸಲಾಗಿಲ್ಲ ಎಂದು ಹೇಳಿದೆ. ಆದಾಗ್ಯೂ, ಅಮೆರಿಕದಂತಹ ದೇಶದಲ್ಲಿ ಪೆಪ್ಪರ್ ಸ್ಪ್ರೇ ಬಳಕೆಯನ್ನು...

ಲೈಂಗಿಕ ದೌರ್ಜನ್ಯ ಪ್ರಕರಣ: ಮೇ 14ರವರೆಗೆ ಹೆಚ್ ​ಡಿ ರೇವಣ್ಣಗೆ ನ್ಯಾಯಾಂಗ ಬಂಧನ

0
ಬೆಂಗಳೂರು : ಹೆಚ್​​ಡಿ ರೇವಣ್ಣ   ವಿರುದ್ಧದ ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಮೇ.08) ನ್ಯಾಯಾಂಗ ಬಂಧನಕ್ಕೆ ವಿಧಿಸಿ ಕೋರ್ಟ್​ ಆದೇಶಿಸಿದೆ. ಏಳು ದಿನದವರೆಗೆ ಅಂದರೆ ಮೇ 14ರವರೆಗೆ ನ್ಯಾಯಾಂಗ...

EDITOR PICKS