Saval
ಜೈಶ್ರೀರಾಮ್ ಘೋಷಣೆ ಶ್ರದ್ಧೆ ಹುಟ್ಟಿಸಬೇಕು, ದ್ವೇಷವನ್ನಲ್ಲ: ಈಶ್ವರ ಖಂಡ್ರೆ
ಕೆ.ಆರ್.ಪುರ : ಜೈ ಶ್ರೀ ರಾಮ್ ಘೋಷಣೆ ಭಕ್ತಿಯನ್ನು ಹುಟ್ಟುಸಬೇಕೆ ಹೊರತು, ದ್ವೇಷವನ್ನಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಬೆಂಗಳೂರು ಕೆ ಆರ್ ಪುರಂ ಬಳಿಯ ಬಿದರಹಳ್ಳಿ...
ಹಿರಿಯ ವಕೀಲರ ಬಳಿ ಕಾನೂನು ವಿದ್ಯಾರ್ಥಿಗಳಿಗೆ ಕಡ್ಡಾಯ ಇಂಟರ್ನ್‌ಶಿಪ್: ನಿಯಮ ಪಾಲನೆ ವರದಿ ಸಲ್ಲಿಸಲು...
ರಜೆಯ ಅವಧಿಯಲ್ಲಿ ಕಾನೂನು ವಿದ್ಯಾರ್ಥಿಗಳನ್ನು ಇಂಟರ್ನ್‌ಶಿಪ್‌ಗೆ (ಕಾನೂನು ಪ್ರಾಯೋಗಿಕ ತರಬೇತಿ ಶಿಕ್ಷಣ ದೊರಕಲು ಪ್ರಶಿಕ್ಷಣಾರ್ಥಿಗಳಾಗಿ ಸೇರಿಸಿಕೊಳ್ಳುವುದು) ತೆಗೆದುಕೊಳ್ಳಲು ಸಿದ್ಧರಿರುವ ಪ್ರತಿ ಜಿಲ್ಲೆಯ ಹಿರಿಯ ವಕೀಲರ ಪಟ್ಟಿ ಸಿದ್ಧಪಡಿಸುವಂತೆ ವಕೀಲರ ಪರಿಷತ್‌ಗಳಿಗೆ ವಿಧಿಸಲಾದ ಕಡ್ಡಾಯ...
ಲೋಕಸಭಾ ಚುನಾವಣೆ: ನನ್ನ ನಿರ್ಧಾರವೇ ಅಂತಿಮ ಎಂದ ಸುಮಲತಾ ಅಂಬರೀಶ್
ಮಂಡ್ಯ: ಲೋಕಸಭಾ ಚುನಾವಣೆ ಅನ್ನೋದು ನಮ್ಮ ದೇಶದಲ್ಲಿ 543 ಕಡೆ ನಡೆಯುತ್ತಿದೆ. ನಮ್ಮ ರಾಜ್ಯದಲ್ಲಿ 28 ಕಡೆ ನಡೆಯುತ್ತಿದೆ. ಎಲ್ಲೂ ಇಲ್ಲದ ಆಸಕ್ತಿ ಮಂಡ್ಯ ಕಡೆ ಇದೆ. ಅವರವರ ಅಭಿಪ್ರಾಯ, ಅನಿಸಿಕೆ ಯಾರು...
ಮೊಬೈಲ್ ನಲ್ಲಿ ಕಾರ್ಟೂನ್ ನೋಡುತ್ತಿದ್ದ ಮಗು ಹೃದಯಾಘಾತದಿಂದ ಸಾವು
ಲಕ್ನೋ: ಮೊಬೈಲ್ ನಲ್ಲಿ ಕಾರ್ಟೂನ್ ನೋಡುತ್ತಿದ್ದ 5 ವರ್ಷದ ಮಗುವೊಂದು ಹೃದಯಾಘಾತದಿಂದ ಮೃತಪಟ್ಟಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಹಸನ್ ಪುರ ಕೊತ್ವಾಲಿಯದ ಹತೈಖೇಡಾದಲ್ಲಿ ಭಾನುವಾರ(ಜ.21 ರಂದು) ನಡೆದಿದೆ.
ಘಟನೆ ಹಿನ್ನೆಲೆ: ...
ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಸೇರಿದ 545 ಪಿಎಸ್ ಐ ನೇಮಕಾತಿ ಅಕ್ರಮದ ತನಿಖಾ ವರದಿ
ಬೆಂಗಳೂರು: ರಾಜ್ಯದಲ್ಲಿ ನಡೆದ 545 ಪಿಎಸ್ ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣ ಸಂಬಂಧ ತನಿಖೆಗೆ ಸರ್ಕಾರವು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು.
ಅದರಂತೆ ತನಿಖೆ ನಡೆಸಿರುವ...
ಮೈಸೂರಿನಲ್ಲಿ ಶ್ರೀರಾಮ ನಾಮ ಜಪ: ವಿವಿಧ ಧಾರ್ಮಿಕ ಕೈಂಕರ್ಯ
ಮೈಸೂರು: ಧಾರ್ಮಿಕ, ಐತಿಹಾಸಿಕವಾಗಿ ಮಹತ್ವ ಪಡೆದಿರುವ ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯನ್ನು ಸಾಕ್ಷೀಕರಿಸಲು ಸಾಂಸ್ಕೃತಿಕ ನಗರಿ ಮೈಸೂರಿನ ಜನತೆ ಸನ್ನದ್ಧರಾಗಿದ್ದಾರೆ.
ನಗರದಲ್ಲಿ ಹಿಂದೂಪರ ಸಂಘಟನೆಗಳು, ಸಂಘ, ಸಂಸ್ಥೆಗಳು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿವೆ. ದೇಗುಲಗಳಲ್ಲಿ ವಿವಿಧ...
ಷೇರು ಹಣ ಹೂಡಿಕೆ ಆಸೆ ತೋರಿಸಿ ಮಹಿಳೆಗೆ 52.30 ಲಕ್ಷ ರೂ. ವಂಚನೆ
ಬೆಂಗಳೂರು: ಷೇರಿನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ಸೈಬರ್ ಕಳ್ಳರು 52.30 ಲಕ್ಷ ರೂ. ವಂಚಿಸಿದ್ದಾರೆ.
ಕೆಂಗೇರಿಯ ನಿವಾಸಿ ಲೀನಾ (41) ವಂಚನೆಗೊಳಗಾದವರು.
ಲೀನಾ ಅವರು ವಾಟ್ಸ್ ಆ್ಯಪ್‌ಗೆ...
ಅಯೋಧ್ಯೆ: ಅಭಿಜಿನ್ ಸುಮುಹೂರ್ತದಲ್ಲಿ ಶಾಸ್ತ್ರೋಕ್ತವಾಗಿ ನೆರವೇರಿದ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ
ಅಯೋಧ್ಯೆ: ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಭವ್ಯ ರಾಮ ಮಂದಿರದ ಪ್ರಾಣಪ್ರತಿಷ್ಠೆ ಇಂದು ನೆರವೇರಿದೆ. ಅಯೋದ್ಯಾನಗರಿಯಲ್ಲಿ ಮರ್ಯಾದಾ ಪುರುಷೋತ್ತಮ ವಿರಾಜಮಾನನಾಗಿದ್ದಾನೆ.
ಶತ ಶತಮಾನಗಳ ಕನಸು, ಕೋಟ್ಯಂತರ ರಾಮ ಭಕ್ತರ ಅವಿರತ ಹಾರೈಕೆ, ಅದೆಷ್ಟೋ ಕರಸೇವಕರ ಪರಿಶ್ರಮದ...
ರಾಮ ಮಂದಿರ ನೇರ ಪ್ರಸಾರದ ಕೋರಿಕೆಗಳನ್ನು ತಿರಸ್ಕರಿಸಬೇಡಿ: ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ
ದೆಹಲಿ: ಅಯೋಧ್ಯೆ ರಾಮಮಂದಿರದಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮವನ್ನು ಸಾರ್ವಜನಿಕವಾಗಿ ನೇರ ಪ್ರಸಾರ ಮಾಡುವುದಕ್ಕೆ ತಮಿಳುನಾಡು ಸರ್ಕಾರ ಅನುಮತಿಯನ್ನು ನಿರಾಕರಿಸಿದ ನಿರ್ಧಾರವನ್ನು ಬದಲಾಯಿಸುವಂತೆ ಸುಪ್ರೀಂ ಕೋರ್ಟ್ ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಸಾರ್ವಜನಿಕ...
ಮೈಸೂರು: ರಾಮ ಮಂದಿರ ಗುದ್ದಲಿ ಪೂಜೆಗೆ ಆಗಮಿಸಿದ ಪ್ರತಾಪ್ ಸಿಂಹಗೆ ಘೇರಾವ್
ಮೈಸೂರು: ಅಯೋಧ್ಯೆ ರಾಮಮಂದಿರದಲ್ಲಿ ಪ್ರತಿಷ್ಠಾಪನೆಯಾಗುತ್ತಿರುವ ರಾಮಲಲ್ಲಾ ವಿಗ್ರಹ ಕೆತ್ತನೆಗೆ ಶಿಲೆ ಸಿಕ್ಕ ಸ್ಥಳದಲ್ಲಿ ಇಂದು ಗುದ್ದಲಿ ಪೂಜೆ ನಡೆಯುತ್ತಿದೆ. ಈ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ ಅವರಿಗೆ ಕೆಲ ಸ್ಥಳೀಯರು ಘೇರಾವ್...





















