Saval
ಹೆಂಡತಿ ಬದುಕಿರುವಾಗ ಮುಸ್ಲಿಮರು ಲಿವ್- ಇನ್ ಸಂಬಂಧ ಹಕ್ಕು ಎಂದು ಪ್ರತಿಪಾದಿಸುವಂತಿಲ್ಲ: ಅಲಾಹಾಬಾದ್ ಹೈಕೋರ್ಟ್
ಇಸ್ಲಾಂ ಧರ್ಮವನ್ನು ಪ್ರತಿಪಾದಿಸುವ ವ್ಯಕ್ತಿ ತನ್ನ ಹೆಂಡತಿ ಜೀವಂತ ಇರುವಂತೆಯೇ ಲಿವ್ ಇನ್ ಸಂಬಂಧವನ್ನು ಹಕ್ಕಾಗಿ ಪಡೆಯಲಾಗದು ಎಂದು ಅಲಾಹಾಬಾದ್ ಹೈಕೋರ್ಟ್ ಈಚೆಗೆ ಹೇಳಿದೆ.
ನಾಗರಿಕರ ವೈವಾಹಿಕ ನಡೆಯನ್ನು ಶಾಸನಾತ್ಮಕವಾಗಿ ಹಾಗೂ ವೈಯಕ್ತಿಕ ಕಾನೂನುಗಳ...
ವಾಕ್ಸಮರ ಅಂತ್ಯಗೊಳಿಸಿ ಸಂಧಾನಕ್ಕೆ ಮುಂದಾಗಿ: ರೂಪ-ರೋಹಿಣಿಗೆ ಸುಪ್ರೀಂಕೋರ್ಟ್ ಸಲಹೆ
ಬೆಂಗಳೂರು: ಒಬ್ಬರು ಮತ್ತೊಬ್ಬರ ವಿರುದ್ಧ ಆರೋಪಗಳ ಮಾಡುವುದನ್ನು ಮುಂದುವರಿಸುವುದರ ಬದಲಾಗಿ ಸಂಧಾನ ಸಾಧ್ಯತೆಯತ್ತ ಗಮನಹರಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್‌ಗೆ ಸುಪ್ರೀಂಕೋರ್ಟ್ ಮಂಗಳವಾರ ಸಲಹೆ ನೀಡಿದೆ.
ಸಿಂಧೂರಿ...
ಗುಂಡ್ಲುಪೇಟೆ: ಪುಂಡಾನೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾದ ಅರಣ್ಯ ಇಲಾಖೆ
ಗುಂಡ್ಲುಪೇಟೆ(ಚಾಮರಾಜನಗರ): ರೈತರಿಗೆ ಉಪಟಳ ನೀಡುತ್ತಿದ್ದ ಪುಂಡಾನೆಯನ್ನು ಅರಣ್ಯಾಧಿಕಾರಿ ನಿರಂತರವಾಗಿ ಕಾರ್ಯಾಚರಣೆ ನಡೆಸುವ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯದಲ್ಲಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ತಾಲೂಕಿನ ಗೋಪಾಲಸ್ವಾಮಿ ಬೆಟ್ಟ ವಲಯ ವ್ಯಾಪ್ತಿಯ...
ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ: ಇಬ್ಬರು ಮಹಿಳೆಯರಿಗೆ ಗಾಯ
ಉಡುಪಿ: ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆಯ ಕಾಜೆ ಎಂಬ ಪ್ರದೇಶದಲ್ಲಿರುವ ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಗೊಂಡ ಮಹಿಳೆಯರನ್ನು ಕಾರ್ಕಳ ಖಾಸಗಿ...
ಪ್ರಚಾರ ಕಾರ್ಯಕ್ಕಾಗಿ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು: ಆದ್ಯತೆ ಮೇಲೆ ಪರಿಗಣಿಸಲಾಗುವುದು ಎಂದ ಸುಪ್ರೀಂ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಲೋಕಸಭಾ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುವುದಕ್ಕಾಗಿ ಅವರಿಗೆ ಮಧ್ಯಂತರ ಜಾಮೀನು ನೀಡಬಹುದೇ ಎಂಬ ಕುರಿತು ಆದ್ಯತೆಯ ಮೇಲೆ ಪರಿಗಣಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ಧರಿಸಿದೆ.
ಈ ಸಂಬಂಧ...
ಮೇ.9 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ
ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ನಾಳೆ ಗುರುವಾರ (ಮೇ.9) ರಂದು ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಮೇ.9ರ ಬೆಳಗ್ಗೆ 10.30ಕ್ಕೆ...
ಕ್ಯಾಬಿನ್ ಸಿಬ್ಬಂದಿ ಪ್ರತಿಭಟನೆ: ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನಗಳ ಹಾರಾಟ ರದ್ದು
ನವದೆಹಲಿ: ಅಸಮರ್ಪಕ ನಿರ್ವಹಣೆಯನ್ನು ಖಂಡಿಸಿ ಕ್ಯಾಬಿನ್ ಸಿಬ್ಬಂದಿ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಲವು ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನಗಳ ಹಾರಾಟ ರದ್ದುಪಡಿಸಲಾಗಿದೆ ಎಂದು ವರದಿಯಾಗಿದೆ.
ಕ್ಯಾಬಿನ್ ಸಿಬ್ಬಂದಿಯ ಕೊರತೆಯಿಂದಾಗಿ ವಿವಿಧ ದೇಶಗಳು...
ಉಡುಪಿ: ತೊಟ್ಟಂ ಬೀಚ್ ನಲ್ಲಿ ಮುಳುಗುತ್ತಿದ್ದವರ ರಕ್ಷಣೆ
ಉಡುಪಿ: ಸಮುದ್ರದ ಅಲೆಯಲ್ಲಿ ಮುಳುಗುತ್ತಿದ್ದ ಇಬ್ಬರನ್ನು ರಕ್ಷಿಸಿರುವ ಘಟನೆ ಮಲ್ಪೆಯ ತೊಟ್ಟಂ ಬೀಚ್ ನಲ್ಲಿ ಗುರುವಾರ ಮುಂಜಾನೆ(ಮೇ.8 ರಂದು) ನಡೆದಿದೆ.
ಬಳ್ಳಾರಿ ಜಿಲ್ಲೆಯ ಕೊಟ್ಟೂರು ತಾಲೂಕಿನ 6 ಜನರ ಯುವಕರ ಗುಂಪೊಂದು ಸ್ನಾನಕ್ಕೆಂದು ಸಮುದ್ರಕ್ಕಿಳಿದಾಗ...
ಹೈದರಾಬಾದ್: ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ತಡೆಗೋಡೆ ಕುಸಿದು 7 ಮಂದಿ ಸಾವು
ಹೈದರಾಬಾದ್: ಇಲ್ಲಿನ ಬಾಚುಪಲ್ಲಿ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ತಡೆಗೋಡೆ ಕುಸಿದು ನಾಲ್ಕು ವರ್ಷದ ಮಗು ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಮೃತರು ಒಡಿಶಾ...
ಮಾನವ ಕಳ್ಳಸಾಗಣೆ ಜಾಲದಲ್ಲಿ ಭಾಗಿಯಾದ ಆರೋಪ: ರಷ್ಯಾದ ಉದ್ಯೋಗಿ ಸೇರಿ ನಾಲ್ವರ ಬಂಧನ
ನವದೆಹಲಿ: ಭಾರತೀಯ ಪ್ರಜೆಗಳನ್ನು ರಷ್ಯಾ-ಉಕ್ರೇನ್ ಯುದ್ಧ ವಲಯಕ್ಕೆ ತಳ್ಳಿದ ಮಾನವ ಕಳ್ಳಸಾಗಣೆ ಜಾಲದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ರಷ್ಯಾದ ರಕ್ಷಣಾ ಸಚಿವಾಲಯದ ಗುತ್ತಿಗೆ ಸಿಬ್ಬಂದಿ ಸೇರಿದಂತೆ ನಾಲ್ವರನ್ನು ಕೇಂದ್ರೀಯ ತನಿಖಾ ದಳದ (ಸಿಬಿಐ)...























