Saval
ಶಿಕಾರಿಪುರ: ಹೋರಿ ತಿವಿದು ಯುವಕ ಸಾವು
ಶಿಕಾರಿಪುರ: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡ ಯುವಕನೊಬ್ಬನಿಗೆ ಹೋರಿ ತಿವಿದು ಮೃತಪಟ್ಟ ಘಟನೆ ನಡೆದಿದೆ.
ಮೃತ ಯುವಕನನ್ನು ಈಸೂರು ಗ್ರಾಮದ ನಿವಾಸಿ ಪರಶುರಾಮ(27) ಎನ್ನಲಾಗಿದ್ದು.
ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಸಂದರ್ಭ ಹೋರಿ ತಿವಿದು ಗಂಭೀರ...
ರಾಮಲಲ್ಲಾ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಗೈರು
ಅಯೋಧ್ಯಾ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಇಂದು (ಜನವರಿ 22) ನೂತನ ರಾಮಮಂದಿರದಲ್ಲಿ ನಡೆಯುವ ರಾಮಲಲ್ಲಾ ಪ್ರತಿಷ್ಠಾಪನೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಲಾಗಿದೆ.
ಚಳಿ ಮತ್ತು ಪ್ರತಿಕೂಲ...
ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಕೆ
ಬೆಂಗಳೂರು: ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಸಿದ್ದಾರೆ.
ಜತೆಗೆ, ರಾಮ ರಾಜ್ಯ ಕನಸು, ಗ್ಯಾರಂಟಿಗಳಿಂದ ನನಸಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳನ್ನು...
ವಿಜಯಪುರ: ಸಂಬಂಧಿಕನ ಮೇಲೆ ಮೇಲೆ ಗುಂಡಿನ ದಾಳಿ- ಆರೋಪಿ ಪರಾರಿ
ವಿಜಯಪುರ: ಪರಸ್ಪರ ಸಂಬಂಧಿಗಳಾಗಿದ್ದರೂ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಗುಂಡಿನ ದಾಳಿ ನಡೆಸಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿರುವ ಘಟನೆ ಕೊಲ್ಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೊಲ್ಹಾರ ತಾಲೂಕಿನ ರೋಣಿಹಾಳ ಗ್ರಾಮದಲ್ಲಿ ರಾಜು ನ್ಯಾಮಗೊಂಡ...
ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ: ಅಯೋಧ್ಯೆಗೆ ಹರಿದುಬರುತ್ತಿರುವ ಸಂತರು, ಗಣ್ಯರ ದಂಡು
ಅಯೋಧ್ಯ: ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಗೆ ಇನ್ನೇನು ಕೆಲವೇ ಗಂಟೆಗಳು ಬಾಕಿ ಉಳಿದಿವೆ, ಅದೆಷ್ಟೋ ವರ್ಷಗಳ ಹೋರಾಟದ ಫಲ ಇಂದು ರಾಮಮಂದಿರ ಉದ್ಘಾಟನೆಗೆ ಸಜ್ಜಾಗಿ ನಿಂತಿದೆ.
ನಿನ್ನೆಯಿಂದಲೇ ಅಯೋಧ್ಯೆ ರಾಮಮಂದಿರದ ಉದ್ಘಾಟನೆಗೆ ಸಂತರು, ಗಣ್ಯರು...
ಚೀನಾದಲ್ಲಿ ಭೂ ಕುಸಿತ: 44 ಜನರು ಜನರು ಸಾವು, 18 ಮನೆಗಳು ಸಂಪೂರ್ಣ ನಾಶ
ಚೀನಾ: ನೈಋತ್ಯ ಪ್ರಾಂತ್ಯದ ಗೈಝೌನ ಜೆಂಕ್ಯಾಂಗ್ ಕೌಂಟಿಯಲ್ಲಿ ಸೋಮವಾರ ಮುಂಜಾನೆ 5.51 ಕ್ಕೆ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ ಕನಿಷ್ಠ 44 ಜನರು ಅವಶೇಷಗಳಡಿಯಲ್ಲಿ ಸಮಾಧಿಯಾಗಿದ್ದಾರೆ. 18 ಮನೆಗಳು ಸಂಪೂರ್ಣ ನಾಶವಾಗಿವೆ ಎಂದು ಹೇಳಲಾಗುತ್ತಿದೆ.
ಸರ್ಕಾರಿ...
71 ಫೈರ್‌ಮ್ಯಾನ್, ಫೈರ್ ಇಂಜಿನ್ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ರಕ್ಷಣಾ ಸಚಿವಾಲಯವು ಫೈರ್‌ಮ್ಯಾನ್, ಫೈರ್ ಇಂಜಿನ್ ಡ್ರೈವರ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ರಕ್ಷಣಾ ಸಚಿವಾಲಯದ ಅಧಿಕೃತ ಅಧಿಸೂಚನೆಯ ಜನವರಿ 2024 ರ ಮೂಲಕ ಆಹ್ವಾನಿಸಿದೆ. ಆಸಕ್ತ...
ಜನವರಿ 26 ರಿಂದ ಸಂವಿಧಾನ ಜಾಗೃತಿ ಜಾಥ,ಜಿಲ್ಲೆಯಾದ್ಯಂತ ಸಂಚಾರ : ಡಿಸಿ .ರಾಜೇಂದ್ರ ಕೆ.ವಿ
ಮೈಸೂರು: ಭಾರತ ಸಂವಿಧಾನ ಅಂಗೀಕೃತಗೊಂಡ 75 ವರ್ಷಗಳ ಅಮೃತ ಮಹೋತ್ಸವದ ಸವಿನೆನಪಿಗಾಗಿ ಜಿಲ್ಲೆಯಾದ್ಯಂತ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಹೇಳಿದರು.
ನಗರದ ಡಾ.ಬಾಬು ಜಗಜೀವನ್ ರಾಂ ಭವನದಲ್ಲಿ ನಡೆದ...
ಕಲ್ಲಡ್ಕ ಪ್ರಭಾಕರ್ ಭಟ್ಟರಿಗೆ ಜಾಮೀನು ಕೊಡಿಸಿದ್ದಕ್ಕೆ ಕಾಂಗ್ರೆಸ್ ನಿಂದ ಉಚ್ಛಾಟನೆಗೊಂಡ ವಕೀಲರಿಗೆ ಸನ್ಮಾನ
ಮಂಡ್ಯ: ಕಲ್ಲಡ್ಕ ಪ್ರಭಾಕರ ಭಟ್ಟರವರ ವಿರುದ್ಧ ದಾಖಲಾಗಿದ್ದ ಪ್ರಕರಣದ ವಕಾಲತ್ತನ್ನು ವಹಿಸಿಕೊಂಡು ಜಾಮೀನು ಮಂಜೂರು ಮಾಡಿಸಿದ ಕಾಂಗ್ರೆಸ್ ಪಕ್ಷದ ಕಾನೂನು ಘಟಕದ ಅಧ್ಯಕ್ಷ ಹಾಗೂ ವಕೀಲರಾದ ಡಿ .ವಿ ಚಂದ್ರೇಗೌಡರನ್ನು ಕಾಂಗ್ರೆಸ್ ಪಕ್ಷದಿಂದ...
ಕಾರಾಗೃಹಗಳು ಮನಃ ಪರಿವರ್ತನೆ ಮಾಡುವ ಕೇಂದ್ರಗಳಾಗಿ ಕಾರ್ಯ ನಿರ್ವಹಿಸುತ್ತಿವೆ: ದಿನೇಶ್ ಬಿ ಜಿ
ಮೈಸೂರು: ಕಾನೂನಿನ ಮುಖ್ಯ ಉದ್ದೇಶ ಮನಃ ಪರಿವರ್ತನೆ ಮಾಡುವುದು. ಕಾರಾಗೃಹಗಳು ಮನಃ ಪರಿವರ್ತನೆ ಮಾಡುವ ಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ...





















