ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41338 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಮಮಂದಿರ ತೀರ್ಪು ರದ್ದುಗೊಳಿಸಲಿದೆ: ಪ್ರಧಾನಿ ಮೋದಿ

0
ಬೀಡ್(ಮಹಾರಾಷ್ಟ್ರ): ಕಾಂಗ್ರೆಸ್ ಮತ್ತೆ ದೇಶದಲ್ಲಿ ಅಧಿಕಾರಕ್ಕೆ ಬಂದರೆ ತುಷ್ಟೀಕರಣ ರಾಜಕಾರಣದ ಭಾಗವಾಗಿ, ಶಾ ಬಾನೋ ಪ್ರಕರಣದಲ್ಲಿ 1985ರ ಐತಿಹಾಸಿಕ ಸುಪ್ರೀಂ ಕೋರ್ಟ್‌ ತೀರ್ಪನ್ನು ರಾಜೀವ್ ಗಾಂಧಿ ಸರ್ಕಾರ ರದ್ದುಗೊಳಿಸಿದಂತೆಯೇ ರಾಮ ಮಂದಿರ ಕುರಿತ...

ಹೈದರಾಬಾದ್‌: ಭಾರೀ ಮಳೆಗೆ ಗೋಡೆ ಕುಸಿತ: 7 ಮಂದಿ ಸಾವು

0
ಹೈದರಾಬಾದ್(ತೆಲಂಗಾಣ): ಹೈದರಾಬಾದ್​ ನ ಬಾಚುಪಲ್ಲಿ ಎಂಬಲ್ಲಿ ಗೋಡೆ ಕುಸಿದು ಏಳು ಮಂದಿ ಸಾವನ್ನಪ್ಪಿದ್ದಾರೆ. ಮೃತರನ್ನು ಒಡಿಶಾ ಮತ್ತು ಛತ್ತೀಸ್‌ಗಢ ನಿವಾಸಿಗಳೆಂದು ಗುರುತಿಸಲಾಗಿದೆ. ರೇಣುಕಾ ಎಲ್ಲಮ್ಮ ಕಾಲೊನಿಯಲ್ಲಿ ಗೋಡೆ ಕುಸಿದಿದೆ. ರಕ್ಷಣಾ ಸಿಬ್ಬಂದಿ ಅವಶೇಷಗಳಿಂದ ಮೃತದೇಹಗಳನ್ನು...

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ

0
ಬೆಂಗಳೂರು: ಇಲ್ಲಿನ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್ ಕಾರ್ತಿಕೇಯನ್(೪೦) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ. ನಡು ರಸ್ತೆಯಲ್ಲಿ ಅಟ್ಟಾಡಿಸಿ ಕಾರ್ತಿಕೇಯನ್ ನನ್ನು ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿದ್ದಾರೆ. ಬಳಿಕ ರಕ್ತಸ್ರಾವವಾಗಿ ಕಾರ್ತಿಕೇಯನ್...

ಮಡಿಕೇರಿ: ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಗೆ ಕಠಿಣ ಸಜೆ ವಿಧಿಸಿದ ನ್ಯಾಯಾಲಯ

0
ಮಡಿಕೇರಿ: ವಿವಾಹವಾಗುವುದಾಗಿ ನಂಬಿಸಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಗೆ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ದಂಡ ಸಹಿತ ಕಠಿಣ ಸಜೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ದಕ್ಷಿಣ ಕೊಡಗಿನ ಮಾಯಮುಡಿ ಗ್ರಾಮದ ಪುಟ್ಟರಾಜು (32) ಶಿಕ್ಷೆಗೆ...

ಜಾಗತಿಕವಾಗಿ ಕೋವಿಡ್‌ 19 ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ ಕಂಪನಿ

0
ನವದೆಹಲಿ: ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುತ್ತಿರುವ ಹಿನ್ನೆಲೆ ಹಾಗೂ ಜಾಗತಿಕವಾಗಿ ಬೇಡಿಕೆ ಕುಸಿದ ನಿಟ್ಟಿನಲ್ಲಿ ಕೋವಿಡ್‌ 19 ಲಸಿಕೆಯನ್ನು ಜಾಗತಿಕವಾಗಿ ಹಿಂಪಡೆಯುವುದಾಗಿ ಆಸ್ಟ್ರಾಜೆನಿಕಾ ಕಂಪನಿ ತಿಳಿಸಿದೆ. ಆಸ್ಟ್ರಾಜೆನಿಕಾ ಮತ್ತು ಆಕ್ಸ್‌ ಫರ್ಡ್‌ ಯೂನಿರ್ವಸಿಟಿ...

ಮಧ್ಯಪ್ರದೇಶ: ಮತದಾನದ ಬಳಿಕ ಇವಿಎಂ, ಮತಗಟ್ಟೆ ಸಿಬ್ಬಂದಿ ಹೊತ್ತೊಯ್ಯುತ್ತಿದ್ದ ಬಸ್ ​ಗೆ ಬೆಂಕಿ

0
ಚುನಾವಣೆ ಬಳಿಕ ಇವಿಎಂ ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್​ಗೆ ಬೆಂಕಿ ತಗುಲಿರುವ ಘಟನೆ ಮಧ್ಯಪ್ರದೇಶದ ಬೇತುಲ್ ​ನಲ್ಲಿ ನಡೆದಿದೆ. ಘಟನೆಯ ಪರಿಣಾಮ ಕೆಲವು ಇವಿಎಂ ಯಂತ್ರಗಳಿಗೆ ಹಾನಿಯಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು...

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ: ದೂರು​ ದಾಖಲು

0
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಕೆಲವು ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಬಾಂಬ್​ ಬೆದರಿಕೆ ಬಂದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬಾಂಬ್​ ಬೆದರಿಕೆ ಕಳಸಿದ್ದ ಅಪರಿಚಿತ...

ಲೋಕಾಯುಕ್ತ ಬಲೆಗೆ ಬಿದ್ದ ಅರಳುಮಲ್ಲಿಗೆ ಗ್ರಾಮ ಪಂಚಾಯ್ತಿ ಪಿಡಿಒ ನಿರಂಜನ್

0
ದೇವನಹಳ್ಳಿ: 3.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಪಿಡಿಒ ನಿರಂಜನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಗ್ರಾಮ ಪಂಚಾಯ್ತಿ ಪಿಡಿಒ ಅರೆಸ್ಟ್ ಆಗಿದ್ದಾರೆ. ರೆಸ್ಟೋರೆಂಟ್ ಜನರಲ್ ಲೈಸೆನ್ಸ್...

ಅಪ್ರಾಪ್ತೆ ಮದುವೆಯಾಗುವೆ ಎಂದ ಆರೋಪಿ: ಫೋಕ್ಸೋ ಕೇಸ್ ಹೈಕೋರ್ಟ್‌ ನಲ್ಲಿ ರದ್ದು

0
ಬೆಂಗಳೂರು: ಅಪ್ರಾಪ್ತೆಯನ್ನು ಪ್ರೀತಿಸಿ ವಿವಾಹವಾದ ಹಾಗೂ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿಯನ್ನಾಗಿಸಿ ಮಗುವಿನ ಜನನಕ್ಕೆ ಕಾರಣವಾದ ಪ್ರಕರಣವೊಂದರಲ್ಲಿ ಸಂತ್ರಸ್ತೆ (ಅಪ್ರಾಪ್ತೆ) ವಯಸ್ಕಳಾದ ನಂತರ ಕಾನೂನುಬದ್ಧವಾಗಿ ಮದುವೆಯಾಗಿ ಪೋಷಣೆ ಮಾಡುತ್ತೇನೆಂದು ಆರೋಪಿ ನೀಡಿದ ಭರವಸೆಗೆ...

ರಾಯಚೂರು ಐಐಐಟಿ ಸಂಸ್ಥೆಯಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ನೇಮಕ

0
ರಾಯಚೂರಿನಲ್ಲಿರುವ ಇಂಡಿಯನ್ ಇನ್‌ ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ಉನ್ನತ ಶೈಕ್ಷಣಿಕ ಸಂಸ್ಥೆಯು (ಐಐಐಟಿ-ರಾಯಚೂರು) ಅಸಿಸ್ಟೆಂಟ್ ಪ್ರೊಫೆಸರ್ ಗ್ರೇಡ್ -I/II ಹುದ್ದೆಗೆ ಅಧಿಸೂಚನೆಯನ್ನು ಪ್ರಕಟಿಸಿದೆ .  M.E/ M.Tech/ M.Sc/ PhD ವಿದ್ಯಾರ್ಹತೆ ಹೊಂದಿರುವ...

EDITOR PICKS