Saval
ಭಾರತ ಚುನಾವಣಾ ಆಯೋಗದಿಂದ ಮತದಾರರ ಜಾಗೃತಿಗಾಗಿ ಬೆಂಗಳೂರಿನ ರೇಡಿಯೋ ಮಿರ್ಚಿಗೆ ರಾಷ್ಟ್ರಮಟ್ಟದ ಪ್ರಶಸ್ತಿ
ಬೆಂಗಳೂರು: ಭಾರತ ಚುನಾವಣಾ ಆಯೋಗ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಪ್ರತಿವರ್ಷ ಮತದಾರರ ಜಾಗೃತಿಗಾಗಿ ಅತ್ಯುತ್ತಮ ಪ್ರಚಾರ ಕೈಗೊಳ್ಳುವ ಮಾಧ್ಯಮ ಸಂಸ್ಥೆಗಳಿಗೆ ನೀಡುವ 2023ನೇ ಸಾಲಿನ ರಾಷ್ಟ್ರಮಟ್ಟದ ವಿದ್ಯುನ್ಮಾನ ಮಾಧ್ಯಮ (ರೇಡಿಯೋ) ಪ್ರಶಸ್ತಿಗೆ...
ವಸ್ತುವಿನ ಗುಣಮಟ್ಟ ಮತ್ತು ಗ್ರಾಹಕರ ಅಭಿರುಚಿಗೆ ತಕ್ಕಂತೆ KSDL ಉತ್ಪಾದನೆಯಲ್ಲಿ ತೊಡಗಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ವಸ್ತುವಿನ ಗುಣಮಟ್ಟ ಹೆಚ್ಚಿಸುವ ಮತ್ತು ಗ್ರಾಹಕರ ಅಭಿರುಚಿಗೆ ತಕ್ಕಂತೆ KSDL ಉತ್ಪಾದನೆಯಲ್ಲಿ ತೊಡಗಿ ಲಾಭದಾಯಕವಾಗಿ ಪ್ರಗತಿ ಕಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಕರ್ನಾಟಕ ಮತ್ತು ಮಾರ್ಜಕ ನಿಯಮಿತದ 21ನೂತನ ವೈವಿದ್ಯಮಯ...
ವರ್ಗಾವಣೆಗಳಲ್ಲಿ ಪಾರದರ್ಶಕತೆ ತರಲು ಕ್ರಮ: ಪಿಡಿಒ ಇತರ ನೌಕರರ ಕೌನ್ಸೆಲಿಂಗ್ ಮಾದರಿ ವರ್ಗಾವಣೆಗೆ ಸಿದ್ಧತೆ- ...
ಬೆಂಗಳೂರು: 2024 ಜನವರಿ 20: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ತನ್ನ ನೌಕರರ ವರ್ಗಾವಣೆಗಳಿಗಾಗಿ ಮೊದಲ ಬಾರಿಗೆ ಹೊಸತನವನ್ನು ತುಂಬಿಕೊಳ್ಳಲಿದೆ. 2024-25ನೆ ಸಾಲಿನಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಇಲಾಖೆಯ ನೌಕರರನ್ನು...
ಹಾವೇರಿಯಲ್ಲಿ ನೈತಿಕಪೊಲೀಸ್ ಗಿರಿ: 7 ಮಂದಿ ಬಂಧನ
ಹಾವೇರಿ: ಹಿಂದೂ ಯುವಕನ ಜೊತೆ ಮಾತನಾಡುತ್ತಾ ನಿಂತಿದ್ದಕ್ಕೆ ಮುಸ್ಲಿಂ ಯುವತಿಯ ಮೇಲೆ ಮುಸ್ಲಿಂ ಯುವಕರ ಗ್ಯಾಂಗ್ ಹಲ್ಲೆ ನಡೆಸಿದ್ದು, ಸಂತ್ರಸ್ತ ದೂರಿನ ಆಧಾರದ ಮೇಲೆ 9 ಮುಸ್ಲಿಂ ಯುವಕರ ಪೈಕಿ 7 ಯುವಕರನ್ನು...
‘ಬಡೆ ಮಿಯಾನ್ ಛೋಟೆ ಮಿಯಾನ್ʼ ಸಿನಿಮಾದ ಫಸ್ಟ್ ಲುಕ್ ಫೋಸ್ಟರ್ ರಿಲೀಸ್
ಮುಂಬಯಿ: ಬಾಲಿವುಡ್‌ನ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಒಂದಾಗಿರುವ ‘ಬಡೆ ಮಿಯಾನ್ ಛೋಟೆ ಮಿಯಾನ್ʼ ಸಿನಿಮಾದ ಫಸ್ಟ್ ಲುಕ್ ಫೋಸ್ಟರ್ ಶನಿವಾರ(ಜ.20 ರಂದು) ರಿಲೀಸ್ ಆಗಿದೆ.
ಅಲಿ ಅಬ್ಬಾಸ್ ಜಾಫರ್ ನಿರ್ದೇಶನದ ‘ಬಡೆ...
ಕಾಂಗ್ರೆಸ್ ಅಭ್ಯರ್ಥಿ ಸೋತರೆ ಸಚಿವರ ತಲೆ ದಂಡ ಎನ್ನುವುದು ಸುಳ್ಳು: ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋತರೆ ಸಚಿವರ ತಲೆ ದಂಡವಾಗುತ್ತದೆ ಎನ್ನುವುದು ಸುಳ್ಳು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು.
ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ...
ಹಿಂದೂರಾಷ್ಟ್ರ ನಿರ್ಮಾಣವೇ ಬಿಜೆಪಿಯ ಅಂತಿಮ ಗುರಿ: ಅನಂತಕುಮಾರ ಹೆಗಡೆ
ಶಿರಸಿ: ಹಿಂದೂರಾಷ್ಟ್ರ ನಿರ್ಮಾಣವೇ ಬಿಜೆಪಿಯ ಅಂತಿಮ ಗುರಿ ಹಾಗೂ ಗೆಲುವು ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು.
ಸಿದ್ದಾಪುರ ತಾಲ್ಲೂಕಿನ ಕಾನಸೂರಿನಲ್ಲಿ ಶನಿವಾರ ಶ್ರೀರಾಮ ಮಂದಿರ ಹಾಗೂ ಮಾರುತಿ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ ನಂತರ...
ಮಾಜಿ ಸಚಿವ ಬಿ.ಶಿವರಾಮು ವಿರುದ್ಧ ಕಾಂಗ್ರೆಸ್ ಹೈ ಕಮಾಂಡ್ ಗೆ ದೂರು ನೀಡಿದ ಕೆ.ಎಂ.ಶಿವಲಿಂಗೇಗೌಡ
ಹಾಸನ: ಮಾಜಿ ಸಚಿವ ಬಿ.ಶಿವರಾಮು ವಿರುದ್ಧ ಕಾಂಗ್ರೆಸ್ ಹೈ ಕಮಾಂಡ್ ಗೆ ದೂರು ನೀಡಲು ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ನಿರ್ಧರಿಸಿದ್ದಾರೆ.
ಬೇರೆ ಪಕ್ಷಗಳಿಂದ ವಲಸೆ ಬಂದ ನೀತಿಗೆಟ್ಟವರಿಂದ ನಿಷ್ಠಾವಂತ ಕಾಂಗ್ರೆಸ್ಸಿಗರಿಗೆ ಅನ್ಯಾಯವಾಗುತ್ತಿದೆ ಎಂದು ಶಿವರಾಮು...
ರಾಮಮಂದಿರ ಉದ್ಘಾಟನೆ: ಮೈಸೂರಿನಲ್ಲಿ ರಾಮಭಕ್ತರಿಂದ 1.8 ಲಕ್ಷ ಲಡ್ಡು ತಯಾರಿ
ಮೈಸೂರು: ಜನವರಿ 22 ಸೋಮವಾರ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ, ರಾಮಲಲ್ಲಾ ಪ್ರಾಣ ಪ್ರತಿಷ್ಟೆ ಕಾರ್ಯ ಜರುಗಲಿದ್ದು ಕೋಟ್ಯಾಂತರ ರಾಮಭಕ್ತರು ಆ ಕ್ಷಣವನ್ನ ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.
ಈ ಮಧ್ಯೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶ್ರೀರಾಮನಿಗೆ ಪ್ರಿಯವಾದ...
ಗುಂಡ್ಲುಪೇಟೆ: ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ
ಗುಂಡ್ಲುಪೇಟೆ(ಚಾಮರಾಜನಗರ): ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ತಾಲೂಕಿನ ಕುಂದಕೆರೆ ಅರಣ್ಯ ವಲಯ ವ್ಯಾಪ್ತಿಯ ಬಾಚಹಳ್ಳಿ ಸಮೀಪ ನಡೆದಿದೆ.
ಬಾಚಹಳ್ಳಿ ಗ್ರಾಮದ ಮುದ್ದಪ್ಪ ಎಂಬವರಿಗೆ ಸೇರಿದ ಜಮೀನಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ...





















