Saval
2ನೇ ಹಂತದ ಲೋಕಸಭೆ ಚುನಾವಣೆ: ಶೇ.66 ರಷ್ಟು ಮತದಾನ
ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಮಂಗಳವಾರ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಇದರೊಂದಿಗೆ ಕರ್ನಾಟಕದಲ್ಲಿ ಲೋಕಸಮರಕ್ಕೆ ತೆರೆ ಬಿದ್ದಿದೆ.
ರಾಜ್ಯದ ಉಳಿದ 14 ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಮತದಾನ ಆರಂಭವಾಗಿದ್ದು, ಸಂಜೆ...
ಪೆನ್ ಡ್ರೈವ್ ಪ್ರಕರಣ ಸಿಬಿಐ ತನಿಖೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ
ಡಿಕೆಶಿ ಹಾಗೂ ಎಲ್.ಆರ್.ಎಸ್. ಪ್ರತಿಕೃತಿಗೆ ಪೊರಕೆ ಸೇವೆ
ಮಂಡ್ಯ:ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಎಸ್‌ಐಟಿ ತನಿಖೆ ಬೇಡ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ...
ಬಿಡಿಎ ಆಸ್ತಿಗಳನ್ನು ಮಾರಾಟ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ, 200 ಕೋಟಿ ರೂ. ಕಿಕ್ ಬ್ಯಾಕ್...
ಬೆಂಗಳೂರು: ಗ್ಯಾರಂಟಿಗಳಿಂದ ಪಾಪರ್ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಬಿಡಿಎ ಆಸ್ತಿಗಳನ್ನು ಮಾರಾಟ ಮಾಡಿ ವರಿಷ್ಠರಿಗೆ ಕಪ್ಪ ನೀಡಲು ಮುಂದಾಗಿದೆ. ಸರ್ಕಾರಿ ಆಸ್ತಿಗಳನ್ನು ಮಾರಾಟ ಮಾಡುವುದರ ವಿರುದ್ಧ ಬಿಜೆಪಿ ತೀವ್ರ...
ಫೋನ್ ಬಳಸದಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು ಗ್ರಾಮಾಂತರ: ಫೋನ್ ಬಳಸದಂತೆ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಲಿಖಿತಾ(18) ನೇಣಿಗೆ ಶರಣಾದ ವಿದ್ಯಾರ್ಥಿ.
ಸುಧಾ ಮತ್ತು...
ಮಹಿಳೆ ಅಪಹರಣ ಪ್ರಕರಣ: ರೇವಣ್ಣ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್ ಐಟಿಗೆ ಸೂಚಿಸಿದ...
ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣಕ್ಕೆ ಪೂರಕವಾಗಿ ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಜೆಡಿಎಸ್ ಮುಖಂಡ ಎಚ್ ಡಿ ರೇವಣ್ಣರ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಶೇಷ ತನಿಖಾ...
ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ: ಮೂವರ ಸಾವು, ನಾಲ್ವರಿಗೆ ಗಾಯ
ಮಂಜೇಶ್ವರ: ಆ್ಯಂಬುಲೆನ್ಸ್ -ಕಾರು ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟು ನಾಲ್ಕು ಜನರಿಗೆ ಗಾಯಗಳಾದ ಘಟನೆ ಮಂಜೇಶ್ವರ ಕುಂಜತ್ತೂರು ಬಳಿ ಮೇ. 7ರ ಮಂಗಳವಾರ ಸಂಭವಿಸಿದೆ.
ಮಂಜೇಶ್ವರದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ...
ʼಹೌಸ್ ಫುಲ್ -5ʼ ಚಿತ್ರದಲ್ಲಿ ಅಭಿಷೇಕ್ ಬಚ್ಚನ್
ಮುಂಬಯಿ: ʼಹೌಸ್ ಫುಲ್ʼ ಬಾಲಿವುಡ್ ಜನಪ್ರಿಯ ಫ್ರಾಂಚೈಸಿ ಸಿನಿಮಾಗಳಲ್ಲಿ ಒಂದು. ʼಹೌಸ್ ಫುಲ್ -5ʼ ಅನೌನ್ಸ್ ಆದ ಬಳಿಕ ಪ್ರೇಕ್ಷಕರ ಕುತೂಹಲ ಹೆಚ್ಚಾಗಿದೆ.
ಅಭಿಮಾನಿಗಳ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಲು ಚಿತ್ರತಂಡ ಬಾಲಿವುಡ್ ನ ಖ್ಯಾತ...
ಬಿಟ್ ಕಾಯಿನ್ ಹಗರಣ: ಪ್ರಮುಖ ಆರೋಪಿ ಶ್ರೀಕಿ ಮತ್ತೆ ಬಂಧನ
ಬೆಂಗಳೂರು: ಬಿಟ್ ಕಾಯಿನ್ ಹಗರಣ ಪ್ರಕರಣದ ಪ್ರಮುಖ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಬಿಟ್ ಕಾಯಿನ್ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ಆರೋಪಿ ಶ್ರೀಕಿಗೆ ಹಲವು ಬಾರಿ ನೋಟಿಸ್...
ಸಾಮಾಜಿಕ ಮಾಧ್ಯಮದಲ್ಲಿ ಅಪ್ರಾಪ್ತ ವಯಸ್ಕರ ಸುರಕ್ಷತೆಗಾಗಿ ವರ್ಚುವಲ್ ಟಚ್ ಬಗ್ಗೆ ಅರಿವು ಮೂಡಿಸಬೇಕು: ದೆಹಲಿ...
ವರ್ಚುವಲ್ ಪ್ರಪಂಚದ ಬೆದರಿಕೆಗಳಿಂದ ಅಪ್ರಾಪ್ತ ಮಕ್ಕಳನ್ನು ರಕ್ಷಿಸಲು ಅವರಿಗೆ ಗುಡ್ ಟಚ್ (ಉತ್ತಮ ಭಾವನೆಯ ಸ್ಪರ್ಶ) ಬ್ಯಾಡ್ ಟಚ್ (ಕೆಟ್ಟ ಭಾವನೆಯ ಸ್ಪರ್ಶ) ಬಗ್ಗೆ ಹೇಳಿದರಷ್ಟೇ ಲೈಂಗಿಕ ಕಿರುಕುಳದ ಬಗ್ಗೆ ಅರಿವು ಮೂಡಿಸಿದಂತಾಗುವುದಿಲ್ಲ,...
ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು
ಕುಷ್ಟಗಿ: ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ತಡರಾತ್ರಿ ನಡೆದಿದೆ.
ಮುತ್ತಣ್ಣ ಈರಪ್ಪ ಸಾಹುಕಾರ (28) ಮೃತ ದುರ್ದೈವಿ.
ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದ ಯುವಕ,...























