Saval
ಮದ್ಯ ನೀತಿ ಪ್ರಕರಣ: ಮೇ 20ರವರೆಗೆ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ವಿಸ್ತರಣೆ
ದೆಹಲಿ: ದೆಹಲಿ ಮದ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನ್ಯಾಯಾಂಗ ಬಂಧನದಲ್ಲಿದ್ದು, ಇದೀಗ ಅವರ ನ್ಯಾಯಾಂಗ ಬಂಧನವನ್ನು ಮೇ 20 ರವರೆಗೆ ದೆಹಲಿಯ...
ಹುಣಸೂರು: ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ
ಹುಣಸೂರು: ನಾಗರಹೊಳೆ ಉದ್ಯಾನದ ವೀರನ ಹೊಸಹಳ್ಳಿ ವಲಯದಂಚಿನ ಹೊಸಹಳ್ಳಿ ಗ್ರಾಮದೊಳಕ್ಕೆ ಎಂಟ್ರಿ ಕೊಟ್ಟ ಆನೆ ಜನರೇ ಕಾಡಿನತ್ತ ಅಟ್ಟಿರುವ ಘಟನೆ ನಡೆದಿದೆ.
ವೀರನಹೊಸಹಳ್ಳಿ ವಲಯದಂಚಿನ ಹೊಸಹಳ್ಳಿ ಗೇಟ್ ಬಳಿಯ ರೈಲ್ವೆ ಕಂಬಿ ತಡೆಗೋಡೆ ದಾಟಿ...
ತಮಗೆ ಬೇಕಾಗುವ ರೀತಿಯಲ್ಲಿ ಹೇಳಿಕೆ ನೀಡುವಂತೆ ಹೆಚ್ ಡಿ ರೇವಣ್ಣ ಮೇಲೆ ಒತ್ತಡ: ಹೆಚ್...
ಬೆಂಗಳೂರು: ಇಂದು ಸುದ್ದಿಗೋಷ್ಟಿ ನಡೆಸಿ ಮಾತಾಡಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಈಗ ಎಸ್ಐಟಿ ವಶದಲ್ಲಿರುವ ತಮ್ಮ ಸಹೋದರ ಹೆಚ್ ಡಿ ರೇವಣ್ಣ ಪರ ಮಾತನಾಡಿದರು.
ರೇವಣ್ಣ ವಿರುದ್ಧ ನೇರವಾಗಿ ಇದುವರೆಗೆ ಒಂದೇ...
ಎಸ್ಐಟಿ ಎಂದರೆ ಸಿದ್ದರಾಮಯ್ಯ, ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್: ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವುದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬೇಕಿಲ್ಲ. ಅವರಿಗೆ ಕೇವಲ ಪ್ರಚಾರ, ಚುನಾವಣೆ ವಿಷಯವನ್ನಾಗಿಸಿ ಗೆಲುವು ಸಾಧಿಸುವುದು ಅಷ್ಟೇ ಬೇಕಿರುವುದು...
ಡಿಸೆಂಬರ್ 1ಕ್ಕೆ ಸಿಎಲ್ ಎಟಿ- 2025 ಪರೀಕ್ಷೆ
2025ನೇ ಸಾಲಿನ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಸಿಎಲ್ ಎಟಿ) ಡಿಸೆಂಬರ್ 1, 2024ರಂದು ಮಧ್ಯಾಹ್ನ 2ರಿಂದ 4ಗಂಟೆಯವರೆಗೆ ನಡೆಯಲಿದೆ ಎಂದು ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳ ಒಕ್ಕೂಟ (ಎನ್ ಎಲ್ ಯು) ಪ್ರಕಟಿಸಿದೆ.
ಬೆಂಗಳೂರಿನ...
ಹುಬ್ಬಳ್ಳಿ: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ
ಹುಬ್ಬಳ್ಳಿ: ಒಂದೇ ಕುಟುಂಬದ ತೊಂಬತ್ತಾರು ಸದಸ್ಯರು ಜೊತೆಯಾಗಿ ಮತದಾನದ ಹಕ್ಕನ್ನು ಚಲಾಯಿಸಿದರು.
ನೋಲ್ವಿ ಗ್ರಾಮದ ಕೊಪ್ಪದ ಕುಟುಂಬಸ 96 ಮಂದಿ ಜೊತೆಯಾಗಿ ಮತದಾನ ಮಾಡಿದರು. 56, 57 ಮತಗಟ್ಟೆಗಳಲ್ಲಿ ಕುಟುಂಬಸ್ಥರು ಮತದಾನ ಮಾಡಿದರು.
ಕುಟುಂಬಸ್ಥರೆಲ್ಲರೂ ಏಕಕಾಲಕ್ಕೆ...
ರಾಘವೇಂದ್ರನ ಕುತಂತ್ರ ರಾಜಕಾರಣಕ್ಕೆ ಮತದಾರ ಬಲಿಯಾಗಲ್ಲ: ಕೆ ಎಸ್ ಈಶ್ವರಪ್ಪ
ಶಿವಮೊಗ್ಗ: ಎಲ್ಲ 8 ವಿಧಾನಸಭಾ ಕ್ಷೇತ್ರಗಳಲ್ಲಿನ ಮತದಾರರ ಬೆಂಬಲ ತನಗಿದೆ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು ಸಹ ತಾನೇ ಸೂಕ್ತ ವ್ಯಕ್ತಿ ಅಂತ ಪರಿಗಣಿಸಿದ್ದು, ಕನಿಷ್ಟ 2 ಲಕ್ಷ ಮತಗಳ ಅಂತರದಿಂದ...
ಡಿವೈಎಸ್ ಪಿ ಶ್ರೇಣಿ ಅಧಿಕಾರಿಗಳಿಗೂ ಪಂಚನಾಮೆ ವರದಿ ಕುರಿತು ನಾಲ್ಕು ವಾಕ್ಯ ಬರೆಯಲು ಬರಲ್ಲ;...
“ಕ್ರಿಮಿನಲ್ ಪ್ರಕರಣಗಳಲ್ಲಿ ತನಿಖಾಧಿಕಾರಿ ಮರಣೋತ್ತರ ಪರೀಕ್ಷೆ ನಡೆಯುವ ಸ್ಥಳಕ್ಕೆ ಹೋಗುವುದಿಲ್ಲ. ಡಿವೈಎಸ್‌ಪಿ ಶ್ರೇಣಿಯ ಅಧಿಕಾರಿಗಳಿಗೂ ಘಟನಾ ಸ್ಥಳದ ಪಂಚನಾಮೆ/ಮಹಜರು ವರದಿಯ ಬಗ್ಗೆ ಸರಿಯಾಗಿ ನಾಲ್ಕು ವಾಕ್ಯ ಬರೆಯಲು ಬರುವುದಿಲ್ಲ. ಕಾನೂನುಗಳ ಬಗ್ಗೆ ಆಳವಾದ...
ಪ್ರಜ್ವಲ್ ರೇವಣ್ಣ ಕೇಸ್ ನಲ್ಲಿ ಡಿಕೆಶಿ ನೇರವಾಗಿ ಭಾಗಿಯಾದ ಬಗ್ಗೆ ಸಾಕ್ಷಿ ಇವೆ: ರಮೇಶ್...
ಬೆಳಗಾವಿ: ಪ್ರಜ್ವಲ್ ರೇವಣ್ಣ ಕೇಸ್ ನಲ್ಲಿ ಆಡಿಯೋ ಸುತ್ತು ಹಾಕಿಕೊಂಡಿದೆ. ಡಿಕೆಶಿ ನೇರವಾಗಿ ಭಾಗಿಯಾದ ಬಗ್ಗೆ ನನ್ನ ಬಳಿ ಸಾಕ್ಷಿ ಇವೆ. ಈ ಕೇಸ್ ನಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಿರುವ ಬಗ್ಗೆ ನೇರವಾಗಿ...
ಮತ ಚಲಾಯಿಸಿದ ಭೀಮಣ್ಣ ಖಂಡ್ರೆ, ಈಶ್ವರ ಖಂಡ್ರೆ, ಸಾಗರ್ ಖಂಡ್ರೆ
ಭಾಲ್ಕಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಂಡ್ರೆ ಕುಟುಂಬದಿಂದ ತಾತ, ಮಗ, ಮೊಮ್ಮಗ ಬೀದರ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಭಾಲ್ಕಿಯಲ್ಲಿ ಮತ ಚಲಾಯಿಸಿದ್ದು, ಈ ಅಪರೂಪದ ಘಟನೆಗೆ ಹಲವರು ಸಾಕ್ಷಿಯಾದರು.
ಮಾಜಿ ಸಾರಿಗೆ ಸಚಿವರು, ಸ್ವಾತಂತ್ರ್ಯ...























