Saval
ವನ್ಯ ಜೀವಿಗಳ ಮಾಂಸ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ
ಯಾದಗಿರಿ: ವನ್ಯಜೀವಿಗಳ ಬೇಟೆಯಾಡಿ, ವನ್ಯ ಜೀವಿಗಳ ಮಾಂಸ ಮಾರಾಟ ಮಾಡುತ್ತಿದ್ದ ಆರೋಪಿಗಳಿಬ್ಬರನ್ನು ಬಂಧನ ಮಾಡಲಾಗಿದೆ.
ಯಾದಗಿರಿ ತಾಲೂಕಿನ ದುಪ್ಪಲ್ಲಿಯ ನಿವಾಸಿ ಮಹೇಶ ಹಾಗೂ ಯಾದಗಿರಿ ನಗರದ ನಿವಾಸಿ ಆನಂದ ಬಂಧನವಾಗಿದ್ದು, ಸೈದಾಪುರ ಹೊಬಳಿ ವ್ಯಾಪ್ತಿಯ...
ರಾಮಲಲ್ಲಾ ಮೂರ್ತಿಗೆ ಶಿಲೆ ಸಿಕ್ಕ ಜಾಗದಲ್ಲಿ ಮಂದಿರ ನಿರ್ಮಾಣ: ಜಿ.ಟಿ ದೇವೇಗೌಡ ಘೋಷಣೆ
ಮೈಸೂರು: ಅಯೋಧ್ಯೆ ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲು ಕೆತ್ತಲಾಗಿರುವ ರಾಮಲಲ್ಲಾ ಮೂರ್ತಿಗೆ ಶಿಲೆ ಸಿಕ್ಕಿರುವ ಹಾರೋಹಳ್ಳಿಯ ಸ್ಥಳ ಇದೀಗ ಧಾರ್ಮಿಕ ಸ್ಥಳವಾಗಿದೆ. ಈ ಜಾಗದಲ್ಲಿ ಮಂದಿರ ನಿರ್ಮಾಣ ಮಾಡಲಾಗುವುದು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ...
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಲಘು ಭೂಕಂಪ
ಪೋರ್ಟ್ ಬ್ಲೇರ್: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು (ಶನಿವಾರ) ಮುಂಜಾನೆ 7 ಗಂಟೆ ಸುಮಾರಿಗೆ ಲಘು ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ.
ರಿಕ್ಟರ್ ಮಾಪಕದಲ್ಲಿ 4.4ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ...
ಪಿಎಸ್ ಐ, ಸಿಟಿಐ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ: ಅಕ್ರಮ ನಡೆದಿದ್ದರೇ ಕ್ರಮ ತೆಗೆದುಕೊಳ್ಳುತ್ತೇವೆ...
ಬೆಂಗಳೂರು: ಪಿಎಸ್ ಐ, ಸಿಟಿಐ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಸಿಸಿಬಿ ನಡೆಸುತ್ತಿದೆ. ಅಕ್ರಮ ನಡೆದಿದ್ದರೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮ...
ಇಂದಿನಿಂದ ಬನಶಂಕರಿ ಅಮ್ಮನವರ 108ನೇ ಜಾತ್ರಾ ಮಹೋತ್ಸವ
ಬೆಂಗಳೂರು: ಬೆಂಗಳೂರಿನಲ್ಲಿರುವ ಬನಶಂಕರಿ ದೇವಸ್ಥಾನದಲ್ಲಿ ಇಂದಿನಿಂದ (ಜ.20) ಬನಶಂಕರಿ ಅಮ್ಮನವರ 108ನೇ ಜಾತ್ರಾ ಮಹೋತ್ಸವ ಆರಂಭವಾಗಿದ್ದು, ಜನವರಿ 29ರ ವರೆಗೆ ನಡೆಯಲಿದೆ.
ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ....
ಮೈಸೂರು: ಪೆನ್ಸಿಲ್ ಲೆಡ್ ನಲ್ಲಿ ಮೂಡಿದ ಶ್ರೀರಾಮಾಂಜನೇಯ
ಮೈಸೂರು: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿದ್ದು, ಈಗಾಗಲೇ ರಾಮಲಲ್ಲಾ (ಬಾಲ ರಾಮ)ನ ಮೂರ್ತಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ. ಜನವರಿ 22 ರಂದು ಪ್ರಾಣ ಪ್ರತಿಷ್ಠೆ ನೆರವೇರಲಿದೆ.
ಇದೀಗ ಪೆನ್ಸಿಲ್ ಲೆಡ್ ನಲ್ಲಿ ಶ್ರೀರಾಮ ಮೂಡಿದ್ದಾನೆ. ಕಲಾವಿದ...
ಚಲಿಸುತ್ತಿದ್ದ ಕಾರು ಪಲ್ಟಿ: ಮೂವರು ಸಾವು, ಮೂವರ ಸ್ಥಿತಿ ಗಂಭೀರ
ಚಿತ್ರದುರ್ಗ: ಚಲಿಸುತ್ತಿದ್ದ ಕಾರು ಪಲ್ಟಿಯಾದ ಪರಿಣಾಮ ಮೂವರು ಮೃತಪಟ್ಟು ಮತ್ತೆ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಚಿತ್ರದುರ್ಗದ ಮೊಳಕಾಲ್ಮೂರು ತಾಲೂಕಿನ ರಾಂಪುರ ಬಳಿ ಶುಕ್ರವಾರ ಸಂಭವಿಸಿದೆ.
ಮೃತರೆಲ್ಲರೂ ಬಳ್ಳಾರಿಯ ಸಿರುಗುಪ್ಪ ಮೂಲದವರೆಂದು ತಿಳಿದು...
ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ: ಆರೋಪಿ ಬಂಧನ, ಪ್ರಾಚಾರ್ಯ, ವಾರ್ಡನ್ ಅಮಾನತು
ಕಲಬುರಗಿ: ಎಸ್ ಎಸ್ ಎಲ್ ಸಿ ಓದುತ್ತಿದ್ದ ಅಪ್ರಾಪ್ತ ಬಾಲಕಿ ದೊಡ್ಡಪ್ಪನ ಮಗನ ಕಾರಣದಿಂದಾಗಿ ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈ ಘಟನೆ ಸಂಬಂಧ ಕಲಬುರಗಿ...
ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ: ಗೃಹೋಪಯೋಗಿ ವಸ್ತುಗಳು ನಾಶ
ಶಿವಮೊಗ್ಗ: ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ನಾಶವಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಹಳದಮ್ಮಬೀದಿಯಲ್ಲಿ ನಡೆದಿದೆ.
ವಾಸು ಎಂಬುವರಿಗೆ ಸೇರಿದ ಮನೆ ಬೆಂಕಿಗಾಹುತಿಯಾಗಿದೆ....
ಬಸ್ ಚಾಲಕರಿಬ್ಬರಿಗೆ ರಿಕ್ಷಾದಲ್ಲಿ ಬಂದ ತಂಡದಿಂದ ಚೂರಿ ಇರಿತ
ಉಡುಪಿ: ಬಸ್ ಚಾಲಕರಿಬ್ಬರಿಗೆ ರಿಕ್ಷಾದಲ್ಲಿ ಬಂದ ತಂಡವೊಂದು ಚೂರಿಯಲ್ಲಿ ಇರಿದ ಘಟನೆ ಗುರುವಾರ ರಾತ್ರಿ ಬನ್ನಂಜೆಯಲ್ಲಿ ನಡೆದಿದೆ.
ಜೆಎಮ್ ಟಿ ಬಸ್ ಚಾಲಕರಾದ ಸಂತೋಷ ಹಾಗೂ ಶಿಶರ್ ಕೆಲಸ ಮುಗಿಸಿ ಬನ್ನಂಜೆ ಕಡೆ ದ್ವಿಚಕ್ರ...





















