Saval
ಪಾಕಿನ ಎಫ್-16, ಜೆಎಫ್-17 ಯುದ್ಧ ವಿಮಾನಗಳನ್ನು ನಾಶ – ಏರ್ ಚೀಫ್ ಮಾರ್ಷಲ್
ನವದೆಹಲಿ : ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಪಾಕಿಸ್ತಾನದ ಎಫ್-16 ಮತ್ತು ಜೆಎಫ್-17 ಯುದ್ಧ ವಿಮಾನಗಳನ್ನು ನಾಶ ಮಾಡಲಾಗಿದೆ ಎಂದು ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಹೇಳಿದ್ದಾರೆ.
ಪಹಲ್ಗಾಮ್ ದಾಳಿಗೆ...
ಶೃಂಗೇರಿ ಶಾರದಾಂಬಾ ರಥೋತ್ಸವ, ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ
ಚಿಕ್ಕಮಗಳೂರು : ಶೃಂಗೇರಿ ಶಾರದಾಂಬಾ ದೇವಾಲಯದಲ್ಲಿ ಅದ್ದೂರಿ ರಥೋತ್ಸವ ನೆರವೇರಿದೆ. ಶೃಂಗೇರಿ ಕಿರಿಯ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ ಹಾಗೂ ಶಾರದಾಂಬೆ ರಥೋತ್ಸವ ಏಕಕಾಲದಲ್ಲಿ ನಡೆಯಿತು. ಈ ಮೂಲಕ ದಸರಾ ಮಹೋತ್ಸವ ಸಂಪನ್ನಗೊಂಡಿದೆ.
ರತ್ನಖಚಿತ ಕಿರೀಟ...
ಅವಶ್ಯಕತೆ ಬಿದ್ದರೆ ಮೋದಿ ಬಳಿ ಪ್ರವಾಹ ಪರಿಹಾರ ಕೇಳ್ತೀನಿ – ಹೆಚ್.ಡಿ.ದೇವೇಗೌಡ
ಬೆಂಗಳೂರು : ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹದಿಂದ ಆಗಿರೋ ಅನಾಹುತಕ್ಕೆ ಅವಶ್ಯಕತೆ ಬಿದ್ದರೆ ನಾನೇ ದೆಹಲಿಗೆ ಹೋಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ಪರಿಹಾರಕ್ಕೆ ಮನವಿ ಮಾಡೋದಾಗಿ ಮಾಜಿ ಪ್ರಧಾನಿ ದೇವೇಗೌಡ...
ಮೋದಿ ಆಧುನಿಕ ರಾವಣ, ಶೀಘ್ರವೇ ಅವರ ಲಂಕಾದಲ್ಲಿ ಬೆಂಕಿ ಹೊತ್ತಿ ಉರಿಯುತ್ತೆ – ಉದಿತ್...
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಆಧುನಿಕ ರಾವಣನ ಸಂಕೇತ ಎಂದು ಕಾಂಗ್ರೆಸ್ ನಾಯಕ ಉದಿತ್ ರಾಜ್ ಹೇಳಿಕೆ ನೀಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಆಧುನಿಕ ರಾವಣನ ಸಂಕೇತ....
ಮಗಳನ್ನು ಕೊಂದು ಶವದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ
ಶಿವಮೊಗ್ಗ : ನಗರದ ಮೆಗ್ಗಾನ್ ಆಸ್ಪತ್ರೆಯ ನರ್ಸಿಂಗ್ ಕ್ವಾಟ್ರಸ್ನಲ್ಲಿ ತಾಯಿಯೇ ಮಗಳನ್ನು ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಹತ್ಯೆಯಾದ ಬಾಲಕಿಯನ್ನು ಪೂರ್ವಿಕಾ ಎಂದು ಗುರುತಿಸಲಾಗಿದೆ. ಬಾಲಕಿ 6ನೇ ತರಗತಿ ಓದುತ್ತಿದ್ದಳು ಎಂದು ತಿಳಿದು ಬಂದಿದೆ....
ವಿದೇಶಿ ಸ್ನೇಹಿತರೊಂದಿಗೆ ಮಲಗುವಂತೆ ಒತ್ತಾಯಿಸಿ ಪತ್ನಿಗೆ ಬ್ಲ್ಯಾಕ್‌ಮೇಲ್..!
ಬೆಂಗಳೂರು : ಬೆಡ್‌ರೂಂನಲ್ಲಿನ ಖಾಸಗಿ ಕ್ಷಣಗಳನ್ನು ಸೀಕ್ರೆಟ್ ಕ್ಯಾಮರಾದಲ್ಲಿ ಸೆರೆ ಹಿಡಿದ ಪತಿ, ತನ್ನ ವಿದೇಶಿ ಸ್ನೇಹಿತರೊಂದಿಗೆ ಮಲಗುವಂತೆ ಪತ್ನಿಯನ್ನು ಬ್ಲ್ಯಾಕ್‌ಮೇಲ್ ಮಾಡ್ತಿದ್ದ, ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ನಡೆದಿದೆ.
ಕಾಮುಕ ಪತಿ ಸೈಯದ್ ಇನಾಮ್...
ಪಾಕ್‌ನ ಪೇಶಾವರದಲ್ಲಿ ಬಾಂಬ್ ಸ್ಫೋಟ – 9 ಮಂದಿ ಸಾವು
ಇಸ್ಲಾಮಾಬಾದ್ : ಪಾಕಿಸ್ತಾನದ ಪೇಶಾವರದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಿಂದ 9 ಮಂದಿ ಸಾವನ್ನಪ್ಪಿದ್ದು, ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ. ನಗರದ ಜನನಿಬಿಡ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ. ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಧಿಕಾರಿಗಳು...
ಮಲೆ ಮಹದೇಶ್ವರನ ವನ್ಯಧಾಮದಲ್ಲಿ ಮತ್ತೆ ಹುಲಿಯ ದಾರುಣ ಸಾವು
ಚಾಮರಾಜನಗರ : ಮಲೆ ಮಹದೇಶ್ವರ ವನ್ಯಧಾಮದಲ್ಲಿ ಮತ್ತೆ ಹುಲಿ ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಹುಲಿಯ ಅರ್ಧ ದೇಹ ಪತ್ತೆಯಾಗಿದೆ. ಹನೂರು ವಲಯ ಪಚ್ಚೆದೊಡ್ಡಿ ಗ್ರಾಮದ ಬಳಿ ಹುಲಿಯ ತಲೆ, ಭುಜ, ಮುಂದಿನ...
‘ಕಾಂತಾರ: ಚಾಪ್ಟರ್ 1’: ವೀಕ್ಷಕರಲ್ಲಿ ಹೊಂಬಾಳೆ ಫಿಲಮ್ಸ್ ಮನವಿ
‘ಕಾಂತಾರ: ಚಾಪ್ಟರ್ 1’ ಸಿನಿಮಾ ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಸಿನಿಮಾ ಮೊದಲ ದಿನವೇ ಬಾಕ್ಸ್ ಆಫೀಸ್ನಲ್ಲಿ ದಾಖಲೆಯ ಗಳಿಕೆ ಮಾಡಿದೆ. ಮೊದಲ ದಿನ ಸಿನಿಮಾ ನೋಡಿದವರು ಚಿತ್ರವನ್ನು ಬಲುವಾಗಿ ಮೆಚ್ಚಿಕೊಂಡಿದ್ದಾರೆ.
ಕರ್ನಾಟಕದಲ್ಲಿ ಮಾತ್ರವಲ್ಲದೆ ಆಂಧ್ರ,...
ಭಾರತಕ್ಕೆ ತಾಲಿಬಾನ್ ಸರ್ಕಾರದ ಅಫ್ಘಾನ್ ವಿದೇಶಾಂಗ ಸಚಿವ ಭೇಟಿ..!
ಕಾಬೂಲ್ : ತಾಲಿಬಾನ್ ಸರ್ಕಾರದ ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರು ಇದೇ ಅ.9 ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ. 2021ರ ಆಗಸ್ಟ್‌ನಲ್ಲಿ ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಅಧಿಕಾರ ವಶಪಡಿಸಿಕೊಂಡ ನಂತರ...





















