ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40512 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ರೆಕಾರ್ಡ್ ಮಾಡಿ ಸಿದ್ದರಾಮಯ್ಯ ನಾಟೌಟ್ – ವಾಟ್ ನೆಕ್ಸ್ಟ್‌..?!

0
ಬೆಂಗಳೂರು : ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ದಾಖಲೆ ಬರೆದು ಸಿದ್ದರಾಮಯ್ಯ ಅವರು ಇವತ್ತಿಗೆ ರೆಕಾರ್ಡ್ ರಾಮಯ್ಯ ಆಗಿದ್ದಾರೆ. ಇದರ ಜೊತೆಗೆ ಇನ್ನೊಂದು ದಾಖಲೆಗೂ ಸಿದ್ಧವಾಗ್ತಿದ್ದಾರೆ ಸಿದ್ದು. ಈ ನಡುವೆ ಪವರ್ ಶೇರ್ ಕಥೆ...

ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ – ಇಬ್ಬರು ಕಾರ್ಮಿಕರು ಸಾವು, 6 ಮಂದಿ ಗಂಭೀರ..!

0
ಬೆಳಗಾವಿ : ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, 6 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ಇನಾಮದಾರ್ ಸಕ್ಕರೆ...

ದೇವರಾಜ ಅರಸು ಅವರಿಗೆ ಸಿದ್ದರಾಮಯ್ಯ ಸಾಟಿ ಇಲ್ಲ; ಯಾವ ಅಹಿಂದ ನಾಯಕ ರೀ.. –...

0
ಬೆಂಗಳೂರು : ಸಿದ್ದರಾಮಯ್ಯ ದೇವರಾಜ ಅರಸು ದಾಖಲೆ ಮುರಿದೆ ಎನ್ನುತ್ತಿದ್ದಾರೆ. ಇಟ್ ಇಸ್ ಜೋಕ್ ಆಫ್ ದ ಇಯರ್ 2026 ಎಂದು ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ. ಡಿಸಿಎಂ ಡಿಕೆಶಿ ಭೇಟಿ ಮಾಡಿ ಬಳಿಕ...

ಅಧಿಕಾರಕ್ಕಾಗಿ ಕಾಂಗ್ರೆಸ್‌ ಜೊತೆ ಮೈತ್ರಿ – ಬಿಜೆಪಿಗೆ ಮೇಯರ್‌ ಪಟ್ಟ..!

0
ಮುಂಬೈ : ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಅಧಿಕಾರ ಪಡೆಯಲು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ವಿರುದ್ಧ ಕಾಂಗ್ರೆಸ್‌ ಮತ್ತು ಬಿಜೆಪಿ ಮೈತ್ರಿಮಾಡಿಕೊಂಡಿದೆ. ಮಹಾರಾಷ್ಟ್ರದ ಅಂಬರ್ನಾಥ್ ನಗರ ಸಭೆಯಲ್ಲಿ ಬಿಜೆಪಿಯ ತೇಜಶ್ರೀ ಕರಂಜುಲೆ ಮೇಯರ್‌...

ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಫೇಸ್‌ಬುಕ್, ಇನ್ಸ್ಟಾ ಹ್ಯಾಕ್..!

0
ಬೆಂಗಳೂರು : ಫೇಸ್‌ಬುಕ್, ಇನ್ಸ್ಟಾಗ್ರಾಂ ಖಾತೆಯನ್ನು ಹ್ಯಾಕ್ ಮಾಡಿ ಯುವತಿಯೊಬ್ಬರಿಗೆ ಸಂದೇಶ ಕಳುಹಿಸಿರುವ ಕುರಿತು ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಸೈಬರ್ ಕ್ರೈಂಗೆ ದೂರು ನೀಡಿದ್ದಾರೆ. ಜಯನಗರ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ...

ಅರಬ್ ರಾಷ್ಟ್ರಗಳಲ್ಲಿ ದಳಪತಿಯ ʻಜನನಾಯಗನ್ʼ ಬ್ಯಾನ್

0
ತಮಿಳು ನಟ ದಳಪತಿ ವಿಜಯ್‌ ಅಭಿನಯದ ಬಹುನಿರೀಕ್ಷಿತ ಕೊನೆಯ ಚಿತ್ರ ʻಜನ ನಾಯಗನ್‌ʼ‌ ಜನವರಿ 9ರಂದು ತೆರೆ ಮೇಲೆ ಪ್ರೇಕ್ಷಕರನ್ನು ರಂಜಿಸಲು ಸಿದ್ಧವಾಗಿದೆ. ಸಿನಿಮಾ ಬಿಡುಗಡೆಗೆ ಇನ್ನೆರಡು ದಿನಗಳಷ್ಟೇ ಬಾಕಿಯಿದೆ. ದೇಶ ವಿದೇಶಗಳಲ್ಲೂ...

ಹಿಂದಿಯ ಆಜಾದ್ ಭರತ್ ಚಿತ್ರಕ್ಕೆ ಜೀವ ತುಂಬಿದ ಗೌತಮ್ ಶ್ರೀವತ್ಸ..!

0
ವಿಶ್ವದಾದ್ಯಂತ ಬಿಡುಗಡೆಯಾಗಿರುವ ದೇಶಭಕ್ತಿಯ ಚಿತ್ರ ಆಜಾದ್ ಭರತ್‌ ಈಗಾಗಲೇ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಈ ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿ, ಅಭಿನಯಿಸಿರುವ ರೂಪಾ ಅಯ್ಯರ್ ಅವರ ಗಂಭೀರ ಅಭಿನಯ, ವಾಸ್ತವಾಧಾರಿತ ಕಥಾವಸ್ತು ಮತ್ತು ಸಂಶೋಧನೆ...

ದೇವರಾಜ ಅರಸ್‌ ಆಡಳಿತಕ್ಕೆ ಹೋಲಿಕೆ ಬೇಡ – ಸಿದ್ದರಾಮಯ್ಯ ವಿರುದ್ಧ ಬಿಎಸ್‌ವೈ ಕಿಡಿ..!

0
ಬೆಂಗಳೂರು : ದೇವರಾಜ ಅರಸ್‌ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ, ಅಂತ ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ದೇವರಾಜ ಅರಸು...

ಗೇರುಸೊಪ್ಪ ಬಳಿ ಕಾರು ಧಗಧಗ – ಇಬ್ಬರು ಸಜೀವ ದಹನ..!

0
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ–ಸುಳೆಮುರ್ಕಿ ಕ್ರಾಸ್ ಹತ್ತಿರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ವೇಳೆ ಕಾರು ಪಲ್ಟಿಯಾಗಿ ಬೆಂಕಿಗೆ ಆಹುತಿಯಾದ ಪರಿಣಾಮ ಇಬ್ಬರು ಸಜೀವ ದಹನಗೊಂಡಿದ್ದಾರೆ. ನಿನ್ನೆ...

ಮಹಿಳೆಯೇ ಸೀನ್‌ ಕ್ರಿಯೇಟ್‌ ಮಾಡಿದ್ದಾಳೆ, ಆಕೆ ವಿರುದ್ಧ 9 ಕೇಸ್‌; ಹು-ಧಾ ಆಯುಕ್ತ ಶಶಿಕುಮಾರ್‌

0
ಹುಬ್ಬಳ್ಳಿ : ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದಾಗ ಆಕೆ ವಿವಸ್ತ್ರಳಾಗಿರಲಿಲ್ಲ. ವ್ಯಾನ್‌ ಹತ್ತಿದ ಮೇಲೆ ತಾನೇ ಬಟ್ಟೆ ಬಿಚ್ಚಿ ಸೀನ್‌ ಕ್ರಿಯೇಟ್‌ ಮಾಡಿದ್ದಾಳೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್‌ ಆಯುಕ್ತ ಶಶಿಕುಮಾರ್‌ ತಿಳಿಸಿದ್ದಾರೆ....

EDITOR PICKS