Saval
ಎಡಿಎ: 01 ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
ಏರೋನಾಟಿಕಲ್ ಡೆವಲಪ್ ಮೆಂಟ್ ಏಜೆನ್ಸಿಯು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಎಡಿಎ ಅಧಿಕೃತ ಅಧಿಸೂಚನೆಯ ಮೂಲಕ ಜನವರಿ 2024 ರ ಮೂಲಕ ಕನ್ಸಲ್ಟೆಂಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು...
ಬಸವಣ್ಣ, ಕನಕದಾಸ, ಅಂಬೇಡ್ಕರ್, ವೇಮನ ಯಾರೂ ಒಂದು ಜಾತಿಗೆ ಸೀಮಿತರಾಗದೆ-ಮನುಕುಲಕ್ಕೆ ಸೇರಿದವರು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಸವಣ್ಣ, ಕನಕದಾಸ, ಅಂಬೇಡ್ಕರ್, ವೇಮನ ಯಾರೂ ಒಂದು ಜಾತಿಗೆ ಸೀಮಿತರಾದವರಲ್ಲ. ಇವರೆಲ್ಲರೂ ವಿಶ್ವ ಮಾನವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಶ್ರೀ ಮಹಾಯೋಗಿ...
ಗಾಂಜಾ ವಶ: ರೈತ ಬಂಧನ
ಪಾಂಡವಪುರ: ತಮ್ಮ ಜಮೀನಿನಲ್ಲಿ ಗಾಂಜಾ ಬೆಳೆದ ಆರೋಪದ ಮೇಲೆ ಟಿ.ಎಸ್.ಛತ್ರ ಗ್ರಾಮದ ರಮೇಶ್ ಅನ್ನು ಅಬಕಾರಿ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.
ಕಬ್ಬಿನ ಗದ್ದೆಯಲ್ಲಿ ಅಕ್ರಮವಾಗಿ ಬೆಳೆದಿದ್ದ 9 ಅಡಿ ಉದ್ದದ ಒಂದು ಗಾಂಜಾ...
ಮುಂಗಾರು ಬೆಳೆ ಹಾನಿ: ಜಿಲ್ಲೆಯ 72,277 ರೈತರಿಗೆ ಪರಿಹಾರ ವಿತರಣೆ
ಮೈಸೂರು: ಮುಂಗಾರು ಹಂಗಾಮಿನಲ್ಲಿ ಮೈಸೂರು ಜಿಲ್ಲೆಯ ಎಲ್ಲಾ 9 ತಾಲೂಕುಗಳನ್ನು ಬರಪಿಡೀತ ತಾಲ್ಲೂಕುಗಳೆಂದು ಘೋಷಣೆ ಮಾಡಿದೆ. ಮುಂಗಾರು ಋತುವಿನಲ್ಲಿ ಹಾನಿಯಾಗಿರುವ ಬೆಳೆಗಳಿಗೆ ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರದ ಮೇರೆಗೆ FRUITS ID ...
ಕಾನೂನು ಸ್ವಯಂ ಸೇವಕರಿಗೆ ತರಬೇತಿ ಕಾರ್ಯಕ್ರಮ
ಮೈಸೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಹೊಸದಾಗಿ ಆಯ್ಕೆಯಾಗಿರುವ ಕಾನೂನು ಸ್ವಯಂಸೇವಕರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಕೋರ್ಟ್ ಕಾಂಪ್ಲೆಕ್ಸ್ನ ವಿಡಿಯೋ ಕಾನ್ಫರೆನ್ಸ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ...
ಅಸಮತೋಲನದಿಂದ ಕೂಡಿದ ಆಹಾರ ಸೇವನೆಯಿಂದ ಅಪೌಷ್ಠಿಕತೆ ಉಂಟಾಗುತ್ತದೆ: ಡಾ.ಕುಮಾರಸ್ವಾಮಿ
ಮೈಸೂರು: ಅಪೌಷ್ಠಿಕ ತೆಯು ಕಳಪೆ ಆಹಾರ ಅಥವಾ ಆಹಾರದ ಕೊರತೆಯಿಂದ ಉಂಟಾಗುತ್ತದೆ. ಸೇವಿಸುವ ಆಹಾರದಲ್ಲಿ ಪೋಷಕಾಂಶಗಳ ಮಟ್ಟ ಕಡಿಮೆ ಇರುವಾಗ ಅಥವಾ ಅಸಮತೋಲನದಿಂದ ಕೂಡಿರುವಾಗ ಪೌಷ್ಟಿಕಾಂಶದ ಕೊರತೆ ಉಂಟಾಗುವುದು ಎಂದು ಜಿಲ್ಲಾ ಆರೋಗ್ಯ...
ರಮೇಶ್ ಜಾರಕಿಗೊಳಿಗೆ ಸಂಕಷ್ಟ: ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲೋನ್ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದ...
ಬೆಂಗಳೂರು: ಬೆಳಗಾವಿಯ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲೋನ್ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ.
ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನಲ್ಲಿರುವ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಹೆಸರಿನಲ್ಲಿ ಅಪೆಕ್ಸ್ ಬ್ಯಾಂಕ್ನಿಂದ ಕೋಟ್ಯಾಂತರ ರೂಪಾಯಿ ಸಾಲ...
ಜನವರಿ 20 ರಂದು ‘ಸಲಾರ್’ ಸಿನಿಮಾ ಒಟಿಟಿಯಲ್ಲಿ ರಿಲೀಸ್
ಪ್ರಭಾಸ್ ನಟನೆಯ, ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಸಿನಿಮಾ ಡಿಸೆಂಬರ್ 22ರಂದು ಥಿಯೇಟರ್ನಲ್ಲಿ ರಿಲೀಸ್ ಆಯಿತು. ಈಗ ಈ ಚಿತ್ರದ ಒಟಿಟಿ ರಿಲೀಸ್ ದಿನಾಂಕ ಘೋಷಣೆ ಆಗಿದೆ. ಸಿನಿಮಾ ರಿಲೀಸ್ ಆಗಿ ಒಂದು...
ಬೆಂಗಳೂರು ಭಾರತದ ತಾಂತ್ರಿಕ ಸಾಮರ್ಥ್ಯವನ್ನು ಜಾಗತಿಕ ಬೇಡಿಕೆಯೊಂದಿಗೆ ಬೆಸೆಯುತ್ತದೆ: ಪ್ರಧಾನಿ ಮೋದಿ
ಬೆಂಗಳೂರು: ಕರ್ನಾಟಕದ ಬೆಂಗಳೂರು ಆವಿಷ್ಕಾರಗಳು ಮತ್ತು ಸಾಧನೆಗಳೊಂದಿಗೆ ಆಕಾಂಕ್ಷೆಗಳನ್ನು ಸಂಪರ್ಕಿಸುವ ನಗರ. ಬೆಂಗಳೂರು ಭಾರತದ ತಾಂತ್ರಿಕ ಸಾಮರ್ಥ್ಯವನ್ನು ಜಾಗತಿಕ ಬೇಡಿಕೆಯೊಂದಿಗೆ ಬೆಸೆಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ...
ನಾನು ರಾಮಭಕ್ತ ಆದರೆ ನಮಗೆ ಅಧಿಕೃತವಾಗಿ ಆಹ್ವಾನ ಬಂದಿಲ್ಲ: ಜಗದೀಶ್ ಶೆಟ್ಟರ್
ಕಲಬುರಗಿ: ನೋಡಿ, ನಾನು ರಾಮಭಕ್ತ… ಹಿಂದೆ ಬಿಜೆಪಿಯಲ್ಲಿದ್ದಾಗ ರಾಮಮಂದಿರ ನಿರ್ಮಾಣಕ್ಕಾಗಿ ನಿಧಿ ಸಂಗ್ರಹ ಮಾಡುವಾಗ ಈ ಭಾಗದಿಂದ ಎರಡು ಕೋಟಿ ರೂಪಾಯಿಗಳನ್ನು ಸಂಗ್ರಹ ಮಾಡಿ ಕೊಟ್ಟಿದ್ದೇವೆ. ಆದರೆ ನಮಗೆ ಅಧಿಕೃತವಾಗಿ ಆಹ್ವಾನ ಬಂದಿಲ್ಲ....





















