ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38459 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಲೋಕಾಯುಕ್ತ ದಾಳಿ: ಪರಿಶೀಲನೆ

0
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಅವಧಿ ಮೀರಿದ ಕಡತಗಳ ಬಗ್ಗೆ ಶುಕ್ರವಾರ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಸರ್ಕಾರ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ಕಡತಗಳನ್ನು ಅನಗತ್ಯವಾಗಿ ಇಟ್ಟುಕೊಳ್ಳಲಾಗಿದೆ ಎಂದು ಲೋಕಾಯುಕ್ತಕ್ಕೆ ನೇರವಾಗಿ ದೂರು...

498 ರೂಬಿಕ್ ಕ್ಯೂಬ್ ಬಳಸಿ ಶ್ರೀರಾಮನ ಚಿತ್ರ ಬಿಡಿಸಿದ ಬಾಲಕ ಪ್ರಣವ್

0
ಪಿರಿಯಾಪಟ್ಟಣ: ಗೋಣಿಕೊಪ್ಪ ರಸ್ತೆಯ ನಿವಾಸಿ ಮೃದುಲಾ ಮತ್ತು ಪಿ.ಎನ್ ವಿನಯ್ ದಂಪತಿಗಳ ಪುತ್ರ ಪ್ರಣವ್ ರೂಬಿಕ್ ಕ್ಯೂಬ್ ನಲ್ಲಿ ಶ್ರೀರಾಮನ ಚಿತ್ರ ಬಿಡಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ಧಾನೆ. ಅಯೋಧ್ಯಾದಲ್ಲಿ ನಡೆಯುತ್ತಿರುವ ರಾಮವಿಗ್ರಹ ಪ್ರತಿಷ್ಠಾಪನೆಯ...

ಜ.22 ರಂದು 19 ಮಕ್ಕಳಿಗೆ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಲಿರುವ ದ್ರೌಪದಿ...

0
ನವದೆಹಲಿ: ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 19 ಮಕ್ಕಳಿಗೆ ಸೋಮವಾರ (ಜ.22) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ ಎಂದು ಅಧಿಕಾರಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿ...

ರಾಮಲಲ್ಲಾನ ಮೂರ್ತಿಯ ಮೊದಲ ಚಿತ್ರ ಬಹಿರಂಗ: ಜ.22ಕ್ಕೆ ಪ್ರಾಣ ಪ್ರತಿಷ್ಠಾಪನೆ

0
ಅಯೋಧ್ಯೆ: ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆಗೆ ಮೂರು ದಿನಗಳು ಬಾಕಿ ಇರುವಾಗಲೇ ರಾಮಲಲ್ಲಾನ ಮೂರ್ತಿಯ ಮೊದಲ ಚಿತ್ರ ಶುಕ್ರವಾರ ಬಹಿರಂಗಗೊಂಡಿದೆ. ಕನ್ನಡಿಗ ಅರುಣ್ ಯೋಗಿರಾಜ್‌ ಅವರು ಕೆತ್ತಿರುವ ಈ ಕೃಷ್ಣ ಶಿಲೆಯ ಮೂರ್ತಿಯ ಕಣ್ಣುಗಳನ್ನು ಹಳದಿ...

ಸಚಿವ ಶರಣಪ್ರಕಾಶ್ ಪಾಟೀಲ್ ಅಧ್ಯಕ್ಷತೆಯಲ್ಲಿ ಉದ್ಯೋಗ ಮೇಳ ಸಮಿತಿ ರಚನೆ

0
ಬೆಂಗಳೂರು: ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ  ಬೃಹತ್ ಉದ್ಯೋಗ ಮೇಳ  ಆಯೋಜಿಸುವ  ಸಂಬಂಧ ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ, ವೈದ್ಯಕೀಯ ಶಿಕ್ಷಣ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅಧ್ಯಕ್ಷತೆಯಲ್ಲಿ ರಾಜ್ಯ...

ಜ.22 ರಂದು ರಜೆ ಘೋಷಣೆ ಮಾಡಿ: ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ

0
ಶಿವಮೊಗ್ಗ: ಜನವರಿ 22 ರಂದು ರಜೆ ಘೋಷಣೆ ಮಾಡಿ ಎಂದು ಸರ್ಕಾರಕ್ಕೆ ಪ್ರಾರ್ಥನೆ ಮಾಡುತ್ತೇನೆ. ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಯನ್ನು ರಾಜ್ಯದ ಜನರು ಮನೆಯಿಂದಲೇ ಕೂತು ನೋಡಲಿ. ಹಾಗಾಗಿ 22 ರಂದು ರಜೆ ಘೋಷಣೆ...

ಬಿಲ್ಕಿಸ್ ಬಾನೊ ಪ್ರಕರಣ: ಜ.21 ರೊಳಗೆ 11 ಅಪರಾಧಿಗಳು ಜೈಲು ಅಧಿಕಾರಿಗಳ ಮುಂದೆ ಶರಣಾಗಬೇಕೆಂದು...

0
ನವದೆಹಲಿ: ಜೈಲು ಅಧಿಕಾರಿಗಳ ಮುಂದೆ ಶರಣಾಗಲು ಹೆಚ್ಚುವರಿ ಕಾಲಾವಕಾಶ ಕೋರಿ ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲಾ ಅಪರಾಧಿಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಅದರಂತೆ ನ್ಯಾಯಾಲಯವು ನಿಗದಿಪಡಿಸಿದ ಮೂಲ...

ಬೆಂಗಳೂರಿನಲ್ಲಿ ಬಿಐಇಟಿಸಿ ಕ್ಯಾಂಪಸ್ ಉದ್ಘಾಟಿಸಿದ ಪ್ರಧಾನಿ ಮೋದಿ

0
ಬೆಂಗಳೂರು:  ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಭಟ್ಟರ ಮಾರೇನಹಳ್ಳಿಯಲ್ಲಿ ನಿರ್ಮಿಸಿರುವ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸೆಂಟರ್ (ಬಿಐಇಟಿಸಿ) ಕ್ಯಾಂಪಸ್ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. 1,600 ಕೋಟಿ ರೂ.ಗಳ...

ಸರ್ಕಾರಿ ಬಂಗಲೆ ಖಾಲಿ ಮಾಡಿದ ಟಿಎಂಸಿ ಮಾಜಿ ಸಂಸದೆ ಮಹುವಾ ಮೊಯಿತ್ರಾ

0
ನವದೆಹಲಿ: ಕಳೆದ ವರ್ಷ ಡಿಸೆಂಬರ್ ನಲ್ಲಿ ಸಂಸತ್ತಿನಿಂದ ಉಚ್ಛಾಟನೆಗೊಂಡಿದ್ದ ಟಿಎಂಸಿಯ ಮಾಜಿ ಸಂಸದೆ ಮಹುವಾ ಮೊಯಿತ್ರಾ ಶುಕ್ರವಾರ ನವದೆಹಲಿಯ 9 ಬಿ, ಟೆಲಿಗ್ರಾಫ್ ಲೇನ್‌ ನಲ್ಲಿರುವ ಸರ್ಕಾರಿ ಬಂಗಲೆ ಖಾಲಿ ಮಾಡಿದ್ದಾರೆ ಎಂದು...

ಅಕ್ರಮ ಜಾಹೀರಾತು ಅಳವಡಿಕೆ: ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಂಡಿರುವ ಮಾಹಿತಿ ತಿಳಿಸಲು ನಿರ್ದೇಶನ

0
ಬೆಂಗಳೂರಿನಲ್ಲಿ ಅಕ್ರಮವಾಗಿ ಹಾಕಲಾಗಿರುವ ಜಾಹೀರಾತು ಫಲಕ/ಹೋರ್ಡಿಂಗ್‌ಗಳ ತೆರವು ಮಾಡುವುದು ಮತ್ತು ಹೊಸದಾಗಿ ಜಾಹೀರಾತು ಅಳವಡಿಸಿರುವುದಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮದ ವರದಿ ಸಲ್ಲಿಸುವಂತೆ ಗುರುವಾರ ಕರ್ನಾಟಕ ಹೈಕೋರ್ಟ್‌ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಗೆ ಗುರುವಾರ...

EDITOR PICKS