Saval
ಪ್ರಧಾನಿ ಮೋದಿ ಮನಗೆದ್ದ ಕೊಳ್ಳೆಗಾಲದ ಕವಿ ಮಂಜುನಾಥ್ ಗೆ ಗಣರಾಜ್ಯೋತ್ಸವಕ್ಕೆ ಆಹ್ವಾನ
ಚಾಮರಾಜನಗರ: ಲಾಲಿ ಹಾಡು ಹಾಡಿ ಪ್ರಧಾನಿ ನರೇಂದ್ರ ಮೋದಿ ಅವರ ಮನ ಗೆದ್ದಿದ್ದ ಚಾಮರಾಜನಗರದ ಕವಿ ಮಂಜುನಾಥ್ ಅವರಿಗೆ ಕೇಂದ್ರ ಸರ್ಕಾರ ಗಣರಾಜ್ಯೋತ್ಸವಕ್ಕೆ ಆಹ್ವಾನ ನೀಡಿದೆ.
ವೃತ್ತಿಯಲ್ಲಿ ಎಲ್ಐಸಿ ವಿಮಾ ಪಾಲಿಸಿದಾರನಾಗಿರುವ ಕೊಳ್ಳೆಗಾಲ ಕವಿ...
ನಂಜನಗೂಡಿನ ನದಿಯಲ್ಲಿ ಅಯ್ಯಪ್ಪ ಮಾಲಾಧಾರಿಗಳು ನೀರು ಪಾಲು
ಮೈಸೂರು: ಅಯ್ಯಪ್ಪ ಮಾಲಾಧಾರಿಗಳು ನೀರು ಪಾಲಾದ ಘಟನೆ ನಂಜನಗೂಡಿನ ನದಿಯಲ್ಲಿ ನಡೆದಿದ್ದು, ಮೂವರು ಮೃತಪಟ್ಟಿದ್ದಾರೆ.
ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಎಂಟು ಮಾಲಾಧಾರಿಗಳು ನಂಜನಗೂಡಿನಲ್ಲಿ ನೀರಿಗಿಳಿದಿದ್ದರು. ಅವರಲ್ಲಿ ಗವಿರಂಗ, ರಾಕೇಶ್ (19 ವ), ಅಪ್ಪು...
ತೀರ್ಥಹಳ್ಳಿ: ಬಾಳೆಬೈಲು ಡಿಗ್ರಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ
ತೀರ್ಥಹಳ್ಳಿ: ಪಟ್ಟಣದ ಬಾಳೆಬೈಲು ಡಿಗ್ರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಬಿಳುಕೊಪ್ಪದ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಅಧೀಕ್ಷಾ (20) ಗುರುವಾರ ರಾತ್ರಿ ತಂದೆ ತಾಯಿ ಇಲ್ಲದ ಸಮಯದಲ್ಲಿ ಮನೆಯ...
ಕಾರು- ಟ್ಯಾಂಕರ್ ನಡುವೆ ಭೀಕರ ಅಪಘಾತ: ಇಬ್ಬರು ಸಾವು
ಚಿತ್ರದುರ್ಗ: ಇಲ್ಲಿನ ಮದಕರಿಪುರ ಸೇತುವೆ ಬಳಿ ಕಾರು- ಟ್ಯಾಂಕರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.
ಬೆಂಗಳೂರು ಮೂಲದ ನಿರ್ಮಲ (55), ವಿನುತ...
ಕುಟುಂಬ ಸಹಿತವಾಗಿ ನಾನು ಅಯೋಧ್ಯೆ ರಾಮ ಮಂದಿರಕ್ಕೆ ಹೋಗುತ್ತೇನೆ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ
ಹಾಸನ: ಕುಟುಂಬ ಸಹಿತವಾಗಿ ನಾನು ಅಯೋಧ್ಯೆ ರಾಮ ಮಂದಿರಕ್ಕೆ ಹೋಗುತ್ತೇನೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಹೇಳಿದರು.
ಹಾಸನದಲ್ಲಿ ಮಾತನಾಡಿದ ಅವರು, ನಾನು, ನನ್ನ ಪತ್ನಿ, ಮಗ ಹೆಚ್.ಡಿ ಕುಮಾರಸ್ವಾಮಿ...
ದೆಹಲಿಯ ಕಟ್ಟಡವೊಂದರಲ್ಲಿ ಅಗ್ನಿ ಅವಘಡ: ಆರು ಮಂದಿ ಸಜೀವ ದಹನ
ನವದೆಹಲಿ: ನಗರದ ಪಿತಾಂಪುರ ಪ್ರದೇಶದ ಮನೆಯೊಂದರಲ್ಲಿ ಗುರುವಾರ ಸಂಜೆ ಬೆಂಕಿ ಅನಾಹುತ ಸಂಭವಿಸಿದ್ದು, ಎರಡು ಕುಟುಂಬಗಳ ಆರು ಮಂದಿ ಸಜೀವ ದಹನವಾಗಿದ್ದಾರೆ.
ಮೃತರಲ್ಲಿ ನಾಲ್ವರು ಮಹಿಳೆಯರಿದ್ದಾರೆ. ಬಹುಮಹಡಿ ಕಟ್ಟಡದಲ್ಲಿ ರಾತ್ರಿ ಘಟನೆ ನಡೆದಿದೆ ಎಂದು...
ಭತ್ತದ ಹುಲ್ಲಿನ ಮೆದೆಗೆ ಆಕಸ್ಮಿಕ ಬೆಂಕಿ: ಸೂಕ್ತ ಪರಿಹಾರಕ್ಕಾಗಿ ಆಗ್ರಹ
ಮಂಡ್ಯ: ಭತ್ತದ ಹುಲ್ಲಿನ ಮೆದೆಗೆ ಆಕಸ್ಮಿಕ ಬೆಂಕಿ ತಗುಲಿ ಭಸ್ಮವಾಗಿರುವ ಘಟನೆ ತಾಲ್ಲೂಕಿನ ಹಳೇ ಬೂದನೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ಬಿ.ಎಸ್.ಮಧು ಎಂಬುವವರಿಗೆ ಸೇರಿದ ಹುಲ್ಲಿನ ಮೆದೆ ಬೆಂಕಿಗೆ ಸುಟ್ಟುಹೋಗಿದೆ. ಜಮೀನಿನ ಬಳಿಯೇ...
ಫೆಬ್ರವರಿಯಲ್ಲಿ ತಮಿಳುನಾಡಿಗೆ 998 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ರಾಜ್ಯಕ್ಕೆ ಸಿಡಬ್ಲ್ಯುಆರ್ ಸಿ
ನವದೆಹಲಿ: ಜನವರಿಯ ಮುಂದಿನ ದಿನಗಳಲ್ಲಿ ತಮಿಳುನಾಡಿಗೆ ಪ್ರತಿ ದಿನ 1,182 ಕ್ಯೂಸೆಕ್ ಹಾಗೂ ಫೆಬ್ರವರಿ ತಿಂಗಳಲ್ಲಿ ಪ್ರತಿ ದಿನ 998 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸಿಡಬ್ಲ್ಯುಆರ್ ಸಿ ಗುರುವಾರ ಆದೇಶ...
ಆನ್ ಲೈನ್ ಮೊಬೈಲ್ ಗೇಮ್ ನ ಪಾಸ್ ವರ್ಡ್ ಹಂಚಿಕೊಳ್ಳಲು ನಿರಾಕರಿಸಿದ ಯುವಕನನ್ನು ಹತ್ಯೆಗೈದ...
ಪಶ್ಚಿಮ ಬಂಗಾಳ: ಆನ್ ಲೈನ್ ಮೊಬೈಲ್ ಗೇಮ್ ನ (ಫ್ರೀ ಫೈರ್) ಪಾಸ್ ವರ್ಡ್ ಹಂಚಿಕೊಳ್ಳಲು ನಿರಾಕರಿಸಿದ್ದಕ್ಕಾಗಿ ಯುವಕನನ್ನು ಅವನ ನಾಲ್ವರು ಸ್ನೇಹಿತರು ಕೊಲೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ...
ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದ ಸಚಿವ ಡಾ. ಸಚಿವ ಶರಣಪ್ರಕಾಶ್ ಪಾಟೀಲ್
ಕಲಬುರಗಿ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರಮೋದಿ ಅವರನ್ನು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಚಿವ ಶರಣಪ್ರಕಾಶ್ ಪಾಟೀಲ್...





















