ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41330 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಟಿ20 ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

0
ಗಯಾನ: ಇನ್ನು ಕೆಲವೇ ದಿನಗಳಲ್ಲಿ ಐಸಿಸಿ ಟಿ20 ವಿಶ್ವಕಪ್ ಆರಂಭವಾಗಲಿದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕದಲ್ಲಿ ಈ ಬಾರಿಯ ಟಿ20 ವಿಶ್ವಕಪ್ ನಡೆಯಲಿದ್ದು, ಭರ್ಜರಿ ತಯಾರಿ ನಡೆಸಲಾಗುತ್ತಿದೆ. ಇದೀಗ ಈ ಮೆಗಾ ಕೂಟಕ್ಕೆ...

ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತೆಯರ ವಿಡಿಯೋ ಶೇರ್ ಮಾಡಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ...

0
ಬೆಂಗಳೂರು: ಅಶ್ಲೀಲ ವಿಡಿಯೋಗಳನ್ನು ವಾಟ್ಸ್‌ ಆ್ಯಪ್ ಅಥವಾ ಇನ್ನಿತರೆ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹಾಸನ ಪೆನ್ ಡ್ರೈವ್ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ...

ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು: ಸ್ಥಳದಲ್ಲೇ ಇಬ್ಬರ ಸಾವು

0
ಭರಮಸಾಗರ: ಸಮೀಪದ ರಾ.ಹೆ 48 ರ ಹುಣಸೆಕಟ್ಟೆ ಬಳಿ  ಸೋಮವಾರ ಬೆಳಗ್ಗೆ  ಸಂಭವಿಸಿದ ಕಾರು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೋಟ್ರೇಶಪ್ಪ (65) ಪುಷ್ಪಾ (55) ಮೃತರು.  ಚಾಲಕನ ನಿಯಂತ್ರಣ ತಪ್ಪಿ ಕಾರು...

ಅಮೇಠಿ ಕಾಂಗ್ರೆಸ್ ಕಚೇರಿ ಮೇಲೆ ದುಷ್ಕರ್ಮಿಗಳ ಗುಂಪು ದಾಳಿ

0
ಅಮೇಠಿ:  ಉತ್ತರ ಪ್ರದೇಶದ ಅಮೇಠಿ ಕಾಂಗ್ರೆಸ್ ಕಚೇರಿ ಮೇಲೆ ಭಾನುವಾರ ಮಧ್ಯರಾತ್ರಿ ದುಷ್ಕರ್ಮಿಗಳ ಗುಂಪು ದಾಳಿ ಮಾಡಿದೆ. ಕಚೇರಿ ಮುಂದೆ ನಿಲ್ಲಿಸಲಾಗಿದ್ದ ಹತ್ತಾರು ವಾಹನಗಳಿಗೆ ಹಾನಿ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ಕುರಿತಂತೆ ಸ್ಥಳ ಪರಿಶೀಲನೆ...

ಪಾಂಡವಪುರ ಆರೋಗ್ಯ ಇಲಾಖೆ ಕ್ವಾರ್ಟರ್ಸ್​ ನಲ್ಲಿ ಭ್ರೂಣಲಿಂಗ ಪತ್ತೆ: ಮೂವರು ಪೊಲೀಸರ ವಶಕ್ಕೆ

0
ಮಂಡ್ಯ: ಪಾಂಡವಪುರ ಆರೋಗ್ಯ ಇಲಾಖೆ ಕ್ವಾರ್ಟರ್ಸ್​ ನಲ್ಲಿ ಭ್ರೂಣಲಿಂಗ ಪತ್ತೆ  ಮತ್ತು ಹತ್ಯೆ ನಡೆಯುತ್ತಿರುವ ವಿಚಾರ ತಿಳಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಮೋಹನ್, ತಾಲೂಕು ಆರೋಗ್ಯ ಅಧಿಕಾರಿ ಡಾ.ಅರವಿಂದ್ ಮತ್ತು ಪೊಲೀಸರು ಜಂಟಿಯಾಗಿ...

ಮಾಜಿ ಶಾಸಕ ಡಾ. ನಾಗರೆಡ್ಡಿ ಪಾಟೀಲ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

0
ಬೆಂಗಳೂರು: ಸೇಡಂ ನ ಮಾಜಿ ಶಾಸಕ ಡಾ. ನಾಗರೆಡ್ಡಿ ಪಾಟೀಲ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಡಾ. ನಾಗರೆಡ್ಡಿ ಪಾಟೀಲರು ಹಾಗೂ ತಾವು ಮೊದಲಬಾರಿ 1983 ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದುದನ್ನು...

ಜಾರ್ಖಂಡ್ ಸಚಿವರ ಆಪ್ತ ಕಾರ್ಯದರ್ಶಿ ಮನೆ ಮೇಲೆ ಇಡಿ ದಾಳಿ: ಕಂತೆ ಕಂತೆ ಹಣ...

0
ರಾಂಚಿ: ಜಾರ್ಖಂಡ್  ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಯ ಮೇಲೆ ಇಡಿ ದಾಳಿ ನಡೆಸಿದ್ದು,  ಲೆಕ್ಕರಹಿತವಾಗಿರುವ ಕಂತೆ ಕಂತೆ ನೋಟಗಳ ರಾಶಿಯನ್ನು ಜಾರಿ ನಿರ್ದೇಶನಾಲಯ ಪತ್ತೆ...

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ: ಇಬ್ಬರನ್ನು ಹೊಡೆದು ಕೊಂದ ಜನ

0
ಮೇಘಾಲಯ: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಜನರು ಹೊಡೆದು ಕೊಂದಿರುವ ಘಟನೆ ಮೇಘಾಲಯದ ಖಾಸಿ ಹಿಲ್ಸ್​ ಜಿಲ್ಲೆಯ ಮೈರಾಂಗ್ ​ನ ನೊಂಗ್ತ್ಲಿವ್​ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ. ಪೊಲೀಸರ ಪ್ರಕಾರ ಬಾಲಕಿ...

ವಕೀಲರ ಸಂಘದಲ್ಲಿ ಶೇ. 33 ಮಹಿಳೆಯರಿಗೆ ಮೀಸಲಾತಿ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

0
ಸುಪ್ರೀಂ ಕೋರ್ಟ್ ವಕೀಲರ ಸಂಘ (ಎಸ್‌ಸಿಬಿಎ) ಕಾರ್ಯಕಾರಿ ಸಮಿತಿಯಲ್ಲಿ ಕನಿಷ್ಟ ಮೂರನೇ ಒಂದರಷ್ಟು ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಡುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಸುಪ್ರೀಂ ಕೋರ್ಟ್‌ ನ ನ್ಯಾ. ಸೂರ್ಯಕಾಂತ್ ಮತ್ತು ನ್ಯಾ....

ದೇಶದ ಭವಿಷ್ಯ ರೂಪಿಸುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ: ಸಚಿವ ಪ್ರಿಯಾಂಕ್ ಖರ್ಗೆ

0
ಕಲಬುರಗಿ: ದೇಶದ ಭವಿಷ್ಯ ರೂಪಿಸುವ ಚುನಾವಣೆ ಇದಾಗಿದ್ದು ಪ್ರಭಾವಿ ಸಮುದಾಯದವರಾದ ನೀವೆಲ್ಲ. ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಕ್ಕೆ ನಿಲ್ಲಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಮನವಿ ಮಾಡಿದರು. ನಗರದ ನೀಲಾಂಬಿಕಾ...

EDITOR PICKS