ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41322 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕರ್ನಾಟಕದಲ್ಲಿ ಎಸ್ ಡಿಪಿಐ ಬೆಂಬಲದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ: ಅಮಿತ್ ಶಾ

0
ಹುಕ್ಕೇರಿ: ಎಸ್ ಡಿಪಿಐ ಬೆಂಬಲದಿಂದ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಪರ...

ರೇವಣ್ಣಗೆ ಬಂಧನದಿಂದ ರಕ್ಷಣೆ ಒದಗಿಸಿದರೆ ಇಂದೇ ಎಸ್‌ಐಟಿ ಮುಂದೆ ಹಾಜರು: ನ್ಯಾಯಾಲಯಕ್ಕೆ ವಕೀಲರಿಂದ ಮಾಹಿತಿ

0
ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಕ್ರಿಮಿನಲ್ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರ ಅಪಹರಣದ ಪ್ರತ್ಯೇಕ ಎಫ್ಐಆರ್ ಗೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ‌ ಎಚ್ ಡಿ ರೇವಣ್ಣ ಅವರನ್ನು ಬಂಧಿಸದಂತೆ ರಕ್ಷಣೆ ನೀಡಿದರೆ ಇಂದೇ...

ಕೇರಳ ಮಾದರಿ ರಾಜ್ಯದಲ್ಲಿ ಲವ್ ಜಿಹಾದ್ ಶುರುವಾಗಿದೆ:  ಬಿ ವೈ ವಿಜಯೇಂದ್ರ ಕಿಡಿ

0
ಹುಬ್ಬಳ್ಳಿ: ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ನಿರಾತಂಕವಾಗಿ ನಡೆಯುತ್ತಿವೆ. ಕೇರಳ ಮಾದರಿ ನಮ್ಮ ರಾಜ್ಯದಲ್ಲಿ ಲವ್ ಜಿಹಾದ್ ಶುರುವಾಗಿದೆ. ಹಿಂದೂ ಹೆಣ್ಣುಮಕ್ಕಳ ಕುಟುಂಬದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಆರೋಪಿ ಸದ್ದಾಂ ಹುಸೇನ್ ಕಬ್ಬಿಣದ...

ಮೇ 8 ರಿಂದ ಎರಡು ದಿನಗಳ ಕಾಲ ಭಾರಿ ಮಳೆ: ಹವಾಮಾನ ಇಲಾಖೆ

0
ಬೆಂಗಳೂರು: ಮೇ 8 ರಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ,...

ಕೋವಿಶೀಲ್ಡ್​ ಪಡೆದವರು ತಂಪುಪಾನಿಯ, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ: ಆರೋಗ್ಯ ಇಲಾಖೆ

0
ಬೆಂಗಳೂರು: ಕೊರೊನಾ ಸಂದರ್ಭದಲ್ಲಿ ಕೋವಿಶೀಲ್ಡ್ ಲಸಿಕೆ ಪಡೆದವರು ಫ್ರಿಜ್​ ನೀರು, ಐಸ್​ ಕ್ರೀಮ್​ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು ಎಂಬುವುದು ಸುಳ್ಳು ಸುದ್ದಿಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ...

ಮೋದಿ ಮೂರನೇ ಬಾರಿ ಪ್ರಧಾನಿಯಾಗಬೇಕು: ಕೆ ಎಸ್ ಈಶ್ವರಪ್ಪ

0
ಶಿವಮೊಗ್ಗ: ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ ಆಯ್ಕೆಯಾಗಬೇಕೆಂದು ದೇಶದ ಮತ್ತು ವಿಶ್ವದ ಜನರು ಬಯಸುತ್ತಿದ್ದಾರೆ ಎಂದು ಬಿಜೆಪಿಯ ಉಚ್ಛಾಟಿತ ನಾಯಕ ಕೆ ಎಸ್ ಈಶ್ವರಪ್ಪ ಅವರು ಶುಕ್ರವಾರ ಹೇಳಿದ್ದಾರೆ. ನಮ್ಮ ವಿಶ್ವನಾಯಕ...

ಮಧ್ಯಂತರ ಜಾಮೀನನ್ನು ಪರಿಗಣಿಸಬಹುದು: ಸುಪ್ರೀಂ ಕೋರ್ಟ್

0
“ಪ್ರಕರಣ ಇತ್ಯರ್ಥಕ್ಕೆ ಹೆಚ್ಚು ಸಮಯ ಬೇಕಾಗಬಹುದು. ಚುನಾವಣೆಯ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಹೆಚ್ಚು ಸಮಯ ಬೇಕಾದರೆ ನಾವು ಮಧ್ಯಂತರ ಜಾಮೀನು ಪ್ರಶ್ನೆ ಪರಿಗಣಿಸಬಹುದು. ಈ ವಿಚಾರದಲ್ಲಿ ಸ್ಪಷ್ಟತೆ ಇರಲಿ… ಉಭಯ ಪಕ್ಷಕಾರರು ಈ ವಿಚಾರವನ್ನು...

ಅಪ್ರಾಪ್ತೆ ಮೇಲೆ ಅತ್ಯಾಚಾರ: ಅತ್ಯಾಚಾರಿ ಕಾಲಿಗೆ ಗುಂಡು ಹಾರಿಸಿ ಬಂಧನ

0
ಹುಬ್ಬಳ್ಳಿ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಲು ಹೋದ ಸಂದರ್ಭದಲ್ಲಿ ಅವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ವ್ಯಕ್ತಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ...

ಮರ್ಯಾದೆಗೇಡು ಹತ್ಯೆ: ಇಬ್ಬರಿಗೆ ಗಲ್ಲು ಶಿಕ್ಷೆ

0
ವಿಜಯಪುರ: ಮರ್ಯಾದೆಗೇಡು ಹತ್ಯೆ ಮಾಡಿದ್ದ ಇಬ್ಬರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಮತ್ತು ಇತರ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಜಿಲ್ಲಾ ಸೆಷನ್ಸ್ ಕೋರ್ಟ್ ಆದೇಶ ನೀಡಿದೆ. ಇಬ್ರಾಹಿಂ ಸಾಬ್ ಅತ್ತಾರ ಮತ್ತು...

ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಸಾವು

0
ಮಸ್ಕಿ: ಬಿಸಿಲಿನ ತಾಪಮಾನಕ್ಕೆ ಮಸ್ಕಿ ತಾಲ್ಲೂಕಿನ ಹಸಮಕಲ್ ಗ್ರಾಮದ ಮಲ್ಲಯ್ಯ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಎಂಬುವರು ಶುಕ್ರವಾರ ಮಧ್ಯಾಹ್ನದ ಮೃತಪಟ್ಟಿದ್ದಾರೆ. ಹಸಮಕಲ್ ಗ್ರಾಮದವರಾದ ಇವರು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದರು....

EDITOR PICKS