Saval
ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಸುದೀರ್ಘ...
ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ನಂತರ ಕ್ಷೇತ್ರ ಹಂಚಿಕೆ ಅಂತಿಮ
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಸಿದ್ಧತೆಗೆ ಸಂಬಂಧಿಸಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ...
ಶ್ರೀರಂಗಪಟ್ಟಣದ ಐತಿಹಾಸಿಕ ಜುಮ್ಮಾ ಮಸೀದಿಯಲ್ಲಿ ಮದರಾಸ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಐತಿಹಾಸಿಕ ಜುಮ್ಮಾ ಮಸೀದಿಯಲ್ಲಿ ಅನಧಿಕೃತವಾಗಿ ನಡೆಸುತ್ತಿರುವ ಮದರಾಸವನ್ನು ತಡೆಹಿಡಿಯಲು ಆದೇಶಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ರಾಮನಗರ...
ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ 2024ರ ಪರೀಕ್ಷೆ 1ರ ವೇಳಾಪಟ್ಟಿ ಪ್ರಕಟ
ಬೆಂಗಳೂರು: ಎಸ್ ಎಸ್ ಎಲ್ ಸಿ 2024ರ ಪರೀಕ್ಷೆ-1 ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1ರ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.
ಮಾರ್ಚ್ 25 ರಿಂದ ಏಪ್ರಿಲ್ 6...
CRPF: 169 ಕಾನ್ಸ್ ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
CRPF ಅಧಿಕೃತ ಅಧಿಸೂಚನೆ ಜನವರಿ 2024 ರ ಮೂಲಕ ಕಾನ್ಸ್ ಟೇಬಲ್ (ಜನರಲ್ ಡ್ಯೂಟಿ) ಪೋಸ್ಟ್ ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ ಅರ್ಜಿಗಳನ್ನು...
ಮುಂಬರುವ ದಿನಗಳಲ್ಲಿ ಬರ ಉಲ್ಬಣವಾಗಬಹುದು,ಕೂಡಲೇ ಕಾರ್ಯೋನ್ಮುಖರಾಗಿ: ಕೃಷ್ಣ ಭೈರೇಗೌಡ
ಮೈಸೂರು: ಮುಂದಿನ ದಿನಗಳಲ್ಲಿ ಎದುರಾಗಹುದಾದ ಬರ ಪರಿಸ್ಥಿತಿ ನಿಭಾಯಿಸಲು ಕೂಡಲೇ ಕಾರ್ಯೋನ್ಮುಖರಾಗಿ,ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದು ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಾದೇಶಿಕ ಆಯುಕ್ತರ ಕಚೇರಿ ಯಲ್ಲಿ...
ಮಾದಿಗ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವಂತೆ ಮಾದಿಗ ಮುಖಂಡರ ಪ್ರತ್ಯೇಕ ಸಭೆ
ಬೆಂಗಳೂರು: ರಾಜ್ಯ ಬಿಜೆಪಿ ಪಕ್ಷದಲ್ಲಿ ಯಾವುದೇ ಸ್ಥಾನಮಾನ ನೀಡದೇ ಮಾದಿಗ ಜನಾಂಗವನ್ನು ಕಡೆಗಣಿಸಲಾಗಿದೆ, ಬೃಹತ ಜನಸಂಖ್ಯೆಯನ್ನು ಮಾದಿಗ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕೆಂದು ಮಾದಿಗ ಸಮಾನ ಮನಸ್ಕರ ವೇದಿಕೆ ಆಗ್ರಹಿಸಿದೆ.
ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ...
ಬ್ಯಾಂಕಾಂಕ್: ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ- 20 ಜನ ಮೃತ
ಬ್ಯಾಂಕಾಂಕ್: ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ 20 ಜನ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಥಾಯ್ಲೆಂಡ್‌ನ ಮಧ್ಯ ಪ್ರಾಂತ್ಯವಾದ Suphan Buri ಎಂಬಲ್ಲಿ ಬುಧವಾರ ನಡೆದಿದೆ.
ಘಟನೆಯಲ್ಲಿ ಮೃತರ ಸಂಖ್ಯೆ ಹೆಚ್ಚಾಗಬಹುದು...
ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ದರ್ಬಾರ್ ನಡೆಸುವ ಸಂಸ್ಕೃತಿಯಲ್ಲಿ ನಾವಿದ್ದೇವೆ: ಸಚಿವ ಕೃಷ್ಣಬೈರೇಗೌಡ
ಮೈಸೂರು: ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ದರ್ಬಾರ್ ನಡೆಸುವ ಸಂಸ್ಕೃತಿಯಲ್ಲಿ ನಾವಿದ್ದೇವೆ. ಈ ಸಂಸ್ಕೃತಿಯನ್ನ ಬಿಟ್ಟು ಜಿಲ್ಲಾಧಿಕಾರಿಗಳು ತಹಶೀಲ್ದಾರ್ ಎಚ್ಚೆತ್ತುಕೊಂಡು ಕೆಲಸ ಮಾಡಬೇಕು ಎಂದು ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು...
ಜ.19ರಂದು ರಂಗ ಸಮುದ್ರ ಚಿತ್ರ ತೆರೆಗೆ
ರಂಗ ಸಮುದ್ರ- ಹೀಗೊಂದು ಚಿತ್ರ ಜ.19ರಂದು ತೆರೆಕಾಣುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟೀಸರ್, ಟ್ರೇಲರ್ ಗೆ ಮೆಚ್ಚುಗೆ ವ್ಯಕ್ತವಾಗಿದೆ.
ನಿರ್ದೇಶಕ ರಾಜಕುಮಾರ್ ಅಸ್ಕಿ ಅವರ ಚೊಚ್ಚಲ ಕನಸಿದು. ಕೆ. ಆರ್ ಹೊಯ್ಸಳ ಈ ಚಿತ್ರದ...
ನಾಡಿಗೆ ‘ರೆಬಲ್ ಸ್ಟಾರ್ ‘ ಅಂಬರೀಶ್ ಕೊಡುಗೆ ಸ್ಮರಣೀಯ: ಸಾಹಿತಿ ಬನ್ನೂರು ರಾಜು
ಮೈಸೂರು: ಬದುಕಿದ್ದಾಗಲೇ ದಂತ ಕತೆಯಂತಿದ್ದು, ತಮ್ಮ ಕೊಡುಗೈ ಗುಣದಿಂದ ಕಲಿಯುಗದ ಕರ್ಣನೆಂದೇ ನಾಡಿನ ಉದ್ದಗಲಕ್ಕೂ ಹೆಸರಾಗಿದ್ದ ಹೃದಯವಂತ ಕಲಾವಿದ ರೆಬಲ್ ಸ್ಟಾರ್ ಅಂಬರೀಶ್ ಅವರು ನಾಡಿಗೆ ನೀಡಿರುವ ಕೊಡುಗೆ ಸ್ಮರಣೀಯವಾದದ್ದೆಂದು ಅಖಿಲ ಭಾರತ...





















