ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
41315 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹಾಸನ: ಕೆರೆ ಮೀನು ತಿಂದು ಇಬ್ಬರು ಸಾವು

0
ಹಾಸನ: ಅರಕಲಗೂಡು ತಾಲೂಕಿನ ಬಸವನಹಳ್ಳಿ ಕೆರೆ ಮೀನು ತಿಂದು ಇಬ್ಬರು ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಬಸವಹಳ್ಳಿ ಗ್ರಾಮದ ರವಿಕುಮಾರ್ ​(46), ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಸನ್ಯಾಸಿಪುರದ ಪುಟ್ಟಮ್ಮ (50) ಮೃತ...

ರಾಯ್ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

0
ಲಖನೌ: ಕೊನೆಗೂ ಕಾಂಗ್ರೆಸ್ ಎಲ್ಲ ಕುತೂಹಲಗಳಿಗೆ ತೆರೆ ಎಳೆದಿದ್ದು, ತೀವ್ರ ಕುತೂಹಲ ಕೆರಳಿಸಿದ್ದ ರಾಯ್ ಬರೇಲಿ ಕ್ಷೇತ್ರದಿಂದ ರಾಹುಲ್ ಗಾಂಧಿ ಅವರನ್ನು ಕಣಕ್ಕಿಳಿಸಿದೆ. ಶುಕ್ರವಾರ ರಾಹುಲ್ ಗಾಂಧಿ ತಮ್ಮ ಪಕ್ಷದ ಅಪಾರ ಬೆಂಬಲಿಗರು ಮತ್ತು...

ಆತ್ಮಹತ್ಯೆಗೆ ಶರಣಾದ ಯುವಕನ ಮನೆಗೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ: ಪೋಷಕರಿಗೆ ಸಾಂತ್ವನ

0
ಕಲಬುರಗಿ(ಲಾಡಮುಗಳಿ ): ಆತ್ಮಹತ್ಯೆಗೆ ಶರಣಾದ ಜಿಲ್ಲೆಯ ಕಮಲಾಪುರ ತಾಲೂಕಿನ ಲಾಡಮುಗಳಿ ಗ್ರಾಮದ ನಿಖಿಲ್ ಕಾಶಪ್ಫ ಪೂಜಾರಿಯ ಪೋಷಕರನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಲಾಡಮುಗಳಿ ಗ್ರಾಮದಲ್ಲಿ ಶುಕ್ರವಾರ...

ಕುರುಮಗಡ ದ್ವೀಪ

0
ಕಾರವಾರದ ದೇವಬಾಗ್ ಬೀಚ್‌ನಿಂದ ಕೆಲವೇ ಗಜಗಳ ದೂರದಲ್ಲಿರುವ ಈ ಆಕರ್ಷಕ ದ್ವೀಪವು ಪ್ರಕೃತಿ ಪ್ರಿಯರು, ಸಾಹಸ-ಅನ್ವೇಷಕರಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚು ಜನಪ್ರಿಯವಾಗುತ್ತಿದೆ. ಹಚ್ಚ ಹಸಿರಿನ ಕೆಡದ ಸೌಂದರ್ಯವು ಎಲ್ಲಾ ಪ್ರಕಾರದ ಪ್ರಯಾಣಿಕರನ್ನು ಮತ್ತು...

ಶಿವಸೇನೆಯ ನಾಯಕರನ್ನು ಕರೆತರಲು ಹೊರಟಿದ್ದ ಹೆಲಿಕಾಪ್ಟರ್​ ಪತನ

0
ಮಹಾರಾಷ್ಟ್ರ: ಶಿವಸೇನೆಯ ನಾಯಕರನ್ನು ಕರೆತರಲು ಹೊರಟಿದ್ದ ಹೆಲಿಕಾಪ್ಟರ್​ ಪತನಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢದಲ್ಲಿ ಶುಕ್ರವಾರ ನಡೆದಿದೆ. ಹೆಲಿಕಾಪ್ಟರ್‌ ಲ್ಯಾಂಡಿಂಗ್‌ ವೇಳೆ ವಾಲಿದ ಪರಿಣಾಮ ಇಬ್ಬರು ಪೈಲಟ್‌ ಗಳು ಗಾಯಗೊಂಡಿದ್ದಾರೆ. ಘಟನೆ ಸಂಭವಿಸಿದಾಗ ಚಾಪರ್ ಶಿವಸೇನೆಯ ಶಿಂಧೆ...

ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು  ರಕ್ಷಣೆ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ

0
ಮುಂಡಗೋಡು; ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು  ರಕ್ಷಣೆ ಮಾಡುತ್ತಿದೆ ಎಂದು  ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಾಗಲಕೋಟೆ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಯಾರಾದರೂ ಅಂತರರಾಷ್ಟ್ರೀಯ ಪ್ರಯಾಣ ಮಾಡುವಾಗ ಪಾಸ್ ಪೋರ್ಟ್, ವೀಸಾ ಚೆಕ್...

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

0
ಬಳ್ಳಾರಿ: ರಾಜ್ಯಾದ್ಯಂತ ಬರ ಪರಿಸ್ಥಿತಿ ಆವರಿಸಿದ್ದರೂ, ರಾಜ್ಯದ 27 ಬಿಜೆಪಿ ಸದಸ್ಯರು ಕೇಂದ್ರದಲ್ಲಿ ಚಕಾರ ಎತ್ತಲಿಲ್ಲ. ಜಿಲ್ಲೆಯ, ರಾಜ್ಯದ ಸಮಸ್ಯೆಗಳ ಬಗ್ಗೆ ಕೇಂದ್ರದಲ್ಲಿ ಧ್ವನಿ ಎತ್ತಲು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಮ್...

ಈ ಬಾರಿ ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ: ಸಿಎಂ ಸಿದ್ದರಾಮಯ್ಯ ಭರವಸೆ 

0
ಉತ್ತರಕನ್ನಡ (ಮುಂಡಗೋಡು) : ಈ ಬಾರಿ ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ ಎಂದು ಸಿ.ಎಂ.ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಉತ್ತರಕನ್ನಡ ಜಿಲ್ಲೆ ಲೋಕಸಭಾ ಕ್ಷೇತ್ರದ ಮುಂಡಗೋಡು ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್...

ಅರೆಬೆಂದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ: ಕೊಲೆ ಶಂಕೆ

0
ಹುಬ್ಬಳ್ಳಿ: ನಗರದ ಹೊರವಲಯದಲ್ಲಿ ಅರೆಬೆಂದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ದುಷ್ಕರ್ಮಿಗಳು ಕೊಲೆ ಮಾಡಿ ಸುಟ್ಟು ಹಾಕಿರುವ ಕುರಿತು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಇಲ್ಲಿನ ನೇಕಾರ ನಗರದ ಚೆಕ್ ಪೋಸ್ಟ್ ಸಮೀಪದ ಬ್ರಿಡ್ಜ್ ಹತ್ತಿರ...

ಕ್ರಿಮಿನಲ್‌ ಪ್ರಕರಣದಲ್ಲಿ ಕಂಪೆನಿಯನ್ನು ಪ್ರತಿವಾದಿಯಾಗಿಸದೆ ಅದರ ನಿರ್ದೇಶಕರ ವಿಚಾರಣೆಗೆ ಒಳಪಡಿಸಲಾಗದು: ಹೈಕೋರ್ಟ್‌

0
ಕ್ರಿಮಿನಲ್ ಪ್ರಕರಣಗಳಲ್ಲಿ ಕಂಪೆನಿಯನ್ನು ಪ್ರತಿವಾದಿಯನ್ನಾಗಿ ಮಾಡದೇ ಅದರ ನಿರ್ದೇಶಕರನ್ನು ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಲಾಗದು ಎಂದು ಈಚೆಗೆ ಅಭಿಪ್ರಾಯಪಟ್ಟಿರುವ ಕರ್ನಾಟಕ ಹೈಕೋರ್ಟ್‌, ಕನಿಷ್ಠ ವೇತನ ಕಾಯಿದೆ ಉಲ್ಲಂಘನೆ ಅಪರಾಧ ಪ್ರಕರಣಗಳಲ್ಲಿ ಕಂಪೆನಿಯನ್ನೂ ಅಗತ್ಯ ಪ್ರತಿವಾದಿಯನ್ನಾಗಿ...

EDITOR PICKS