Saval
ಇಂದು ಮಹಾನ್ ದೇಶಭಕ್ತರಂತೆ ಫೋಜು ಕೊಡುವವರು ಬ್ರಿಟೀಷರ ವಿರುದ್ಧ ಹೋರಾಡದೆ ಏಕೆ ಹೊಂದಾಣಿಕೆ ಮಾಡಿಕೊಂಡಿದ್ದರು:...
ಸಂಗೊಳ್ಳಿ: ಬ್ರಿಟೀಷರ ವಿರುದ್ಧ ಹೋರಾಡಿ ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು ಕಾಂಗ್ರೆಸ್. ಆದರೆ ಇಂದು ದೇಶಭಕ್ತರಂತೆ ಫೋಜು ಕೊಡುವವರು ಬ್ರಿಟೀಷರ ವಿರುದ್ಧ ಏಕೆ ಹೋರಾಡಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು.
ಬೆಳಗಾವಿ...
ಬಿಎಂಟಿಸಿ ಬಸ್ ನಲ್ಲಿ ಟಿಕೆಟ್ ರಹಿತ ಪ್ರಯಾಣ, ಮಹಿಳೆಯರ ಸೀಟ್ ನಲ್ಲಿ ಪ್ರಯಾಣ: ಸಂಗ್ರಹಿಸಿದ...
ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಆದರೆ ಈ ನಡುವೆ ಟಿಕೆಟ್ ಪಡೆಯದೇ ಪ್ರಯಾಣಿಸಿದ ಪ್ರಯಾಣಿಕರು ಬಿಎಂಟಿಸಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದು, ಭಾರಿ ದಂಡವನ್ನು ತೆತ್ತಿದ್ದಾರೆ.
ಬೆಂಗಳೂರು...
ದೇವರನ್ನು ಆಟಿಕೆ ಎನ್ನುವ ಕಾಂಗ್ರೆಸ್ ಪಕ್ಷಕ್ಕೆ ಈ ಹೇಳಿಕೆಯೇ ಅವನತಿಯ ಅಡಿಗಲ್ಲು: ವಿಧಾನಸಭೆ ಪ್ರತಿಪಕ್ಷ...
ಬೆಂಗಳೂರು: ದೇವರನ್ನು ಆಟಿಕೆ ಎನ್ನುವ ಮೂಲಕ ಕಾಂಗ್ರೆಸ್ ಪಕ್ಷ ಬಾಲಿಶತನ ತೋರಿದೆ. ಮಾತಿನಲ್ಲಿ ಹಿಡಿತವಿಲ್ಲದೆ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತಾಡುವುದು ಕಾಂಗ್ರೆಸ್‌ನ ಅವನತಿಗೆ ಅಡಿಗಲ್ಲಾಗಲಿದೆ. ಇದು ಮಾರಣಾಂತಿಕ ಕಲ್ಲಾಗಲಿದೆ ಎಂದು ವಿಧಾನಸಭೆ...
ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ: ಕರ್ನಾಟಕದ ಗಡಿ ಭಾಗದ 865 ಗ್ರಾಮಗಳಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ವಿಮೆ ಜಾರಿ ಮಾಡಲು ಮುಂದಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾರಾಷ್ಟ್ರ ಕರ್ನಾಟಕದೊಳಗೆ ಬರಬಾರದು ಎಂದು ಮುಖ್ಯ...
ಮೈಸೂರಿನಿಂದ ಅಯೋಧ್ಯೆಗೆ ಫೆ. 4 ರಿಂದ 15 ದಿನಕ್ಕೆ ಒಂದು ರೈಲು ಸಂಚಾರ: ಸಂಸದ...
ಮೈಸೂರು: ಮೈಸೂರಿನಿಂದ ಅಯೋಧ್ಯೆಗೆ ಫೆ. 4 ರಿಂದ 15 ದಿನಕ್ಕೆ ಒಂದು ರೈಲು ಸಂಚಾರ ಮಾಡುತ್ತದೆ. ಫೆ. 4 ರಂದು ರಾತ್ರಿ 12.5 ಕ್ಕೆ ಮೊದಲ ಪ್ರಯಾಣ ಆರಂಭವಾಗಲಿದೆ. 1,280 ಆಸನ ವ್ಯವಸ್ಥೆ...
ಮೈಸೂರು ಸ್ಯಾಂಡಲ್ ನಕಲಿ ಸೋಪ್ ತಯಾರಿಕೆ ಪ್ರಕರಣದ ಇಬ್ಬರು ಆರೋಪಿಗಳು ಬಿಜೆಪಿ ನಾಯಕರು: ಪ್ರಿಯಾಂಕ್...
ಬೆಂಗಳೂರು: ಹೈದರಾಬಾದ್ ನಲ್ಲಿ ಮೈಸೂರು ಸ್ಯಾಂಡಲ್ ನಕಲಿ ಸೋಪ್ ತಯಾರಿಕೆ ಘಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಕಾರ್ಖಾನೆ ನಡೆಸುತ್ತಿದ್ದ ರಾಕೇಶ್ ಜೈನ್, ಮಹಾವೀರ್ ಜೈನ್ ಎಂಬುವವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಆರೋಪಿತ ಜೈನ್...
ಸರ್ಕಾರಕ್ಕೆ ಮೃದು ಭಾಷೆ ಅರ್ಥವಾಗಲ್ಲ, ಕಠಿಣ ಆದೇಶ ಬರೆಯಬೇಕು: ಹೈಕೋರ್ಟ್ ಕೆಂಡಾಮಂಡಲ
ನಿವೃತ್ತ ಗ್ರಂಥಾಲಯ ಸಹಾಯಕಿಯೊಬ್ಬರ ವೇತನ ಮತ್ತು ಹಿಂಬಾಕಿ ಪಾವತಿ ವಿಚಾರದಲ್ಲಿ ನ್ಯಾಯಾಲಯದ ಆದೇಶ ಪಾಲಿಸದ ರಾಜ್ಯ ಸರ್ಕಾರವನ್ನು ಮಂಗಳವಾರ ತೀವ್ರ ತರಾಟೆಗೆ ಗುರಿಪಡಿಸಿರುವ ಕರ್ನಾಟಕ ಹೈಕೋರ್ಟ್ “ಸರ್ಕಾರಕ್ಕೆ ಮೃದು ಭಾಷೆಯ ಆದೇಶ ಅರ್ಥವಾಗುವುದಿಲ್ಲ....
ಐದು ವರ್ಷನೋ, ಎರಡು ವರ್ಷನೋ ಹೈಕಮಾಂಡ್ ತೀರ್ಮಾನಿಸಲಿದೆ: ಶಾಸಕ ಲಕ್ಷ್ಮಣ್ ಸವದಿ
ಕಲಬುರ್ಗಿ: ಹೈಕಮಾಂಡ್ ಮನಸ್ಸು ಮಾಡಿದ್ರೂ ಎರಡೇ ವರ್ಷ ಸಿಎಂ ಆಗಬಹುದು ಅಥವಾ 5 ವರ್ಷ ಸಿಎಂ ಆಗಬುಹುದು. ಐದು ವರ್ಷನೋ 2 ವರ್ಷನೋ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಶಾಸಕ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.
ಲೋಕಸಭೆ...
ಹಿಂದೂ ಭಾವನೆಗಳಿಗೆ ಧಕ್ಕೆ ಉಂಟುಮಾಡುವುದು ಕಾಂಗ್ರೆಸ್ ಪಕ್ಷಕ್ಕೆ ಅಂಟಿದ ಕುಷ್ಠ ರೋಗ: ಬಿಜೆಪಿ ಕಿಡಿ
ಬೆಂಗಳೂರು: ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗಿದೆ. ಅಯೋಧ್ಯೆಯಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದ ಮೂಲಕ ಬಿಜೆಪಿಯವರು ರಾಜಕೀಯ ಲಾಭ ಪಡೆದುಕೊಳ್ಳುತ್ತಿದ್ದಾರೆ. ಹೀಗಾಗಿ ನಾವು ಈ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು...
ಮಹೇಂದ್ರ ಸಿಂಗ್ ಧೋನಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಇಬ್ಬರು ಮಾಜಿ ಬಿಸಿನೆಸ್ ಪಾಲುದಾರರು
ನವದೆಹಲಿ: ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ವಿರುದ್ಧ ಆರ್ಕಾ ಸ್ಪೋರ್ಟ್ಸ್ ಸಂಸ್ಥೆಯ ನಿರ್ದೇಶಕರಾದ ಮಿಹಿರ್ ದಿವಾಕರ್ ಮತ್ತು ಅವರ ಪತ್ನಿ ಸೌಮ್ಯಾ ದಾಸ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ
ದೆಹಲಿ ಹೈಕೋರ್ಟ್...





















