Saval
ಪ್ರಜ್ವಲ್ ರೇವಣ್ಣ ಪ್ರಕರಣ: ಯಾರು ಪಾತ್ರ ವಹಿಸಿದ್ದಾರೆ ಎಂಬುದು ಮುಖ್ಯವಲ್ಲ. ಅಭಿನಯ ಮಾಡಿದ್ದು ಮುಖ್ಯ-...
ಬೆಳಗಾವಿ: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಯಾರು ಪಾತ್ರ ವಹಿಸಿದ್ದಾರೆ ಎಂಬುದು ಮುಖ್ಯವಲ್ಲ. ಅಭಿನಯ ಮಾಡಿದ್ದು ಮುಖ್ಯ ಎಂದು ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕರ್ನಾಟಕ ರಾಜಕೀಯದಲ್ಲಿ...
ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆಯಿಂದ ಕಾರ್ಯನಿರ್ವಹಿಸಿ: ಡಾ ಕೆ.ವಿ.ರಾಜೇಂದ್ರ
ಮೈಸೂರು: ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆಯಾಗಿ ಕ್ರಮ ಕೈಗೊಂಡು ಅಧಿಕಾರಿಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ.ರಾಜೇಂದ್ರ ಅವರು ಸೂಚಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಕೇಸ್ವಾನ್ ಸಭಾಂಗಣದಲ್ಲಿ ವಿಡಿಯೋ...
ಅನುಸೂಚಿತ ಅಪರಾಧ ರದ್ದಾದರೆ ಪಿಎಂಎಲ್ಎ ಅಡಿ ಜಪ್ತಿ ಮಾಡಿದ ಆಸ್ತಿಗಳನ್ನು ಅಪರಾಧದ ಆದಾಯ ಎನ್ನಲಾಗದು:...
ಸಕ್ಷಮ ನ್ಯಾಯಾಲಯ ಒಮ್ಮೆ ಅನುಸೂಚಿತ ಅಪರಾಧ ರದ್ದುಪಡಿಸಿದರೆ ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ (ಪಿಎಂಎಲ್‌ಎ) ಅಡಿಯಲ್ಲಿ ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳನ್ನು ಅಪರಾಧದಿಂದ ಗಳಿಸಿದ ಆದಾಯ ಅಥವಾ ಅಪರಾಧ ಚಟುವಟಿಕೆಯಿಂದ ಪಡೆದ ಆಸ್ತಿ...
ಏ.೮ ಕ್ಕೆ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ
ಬೆಂಗಳೂರು: ೨೦೨೩-೨೪ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾಗಿದೆ. ಮಾರ್ಚ್ ೨೫ ರಿಂದ ಏಪ್ರಿಲ್ ೬ ರವರೆಗೆ ರಾಜ್ಯಾದ್ಯಂತ ೨,೭೫೦ ಕೇಂದ್ರಗಳಲ್ಲಿ ಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆದಿದೆ. ೪.೪೧...
ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ ಔಟ್ ನೋಟಿಸ್
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ಐಟಿ ಅಧಿಕಾರಿಗಳು ಲುಕ್ ಔಟ್ ನೋಟಿಸ್ ಹೊರಡಿಸಿದ್ದಾರೆ.
ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಹಾಗೂ...
ಊಟಿ, ಕೊಡೈಕೆನಾಲ್ ಪ್ರವೇಶಿಸುವ ವಾಹನಗಳಿಗೆ ಪ್ರಾಯೋಗಿಕವಾಗಿ ಇ ಪಾಸ್ ವ್ಯವಸ್ಥೆ: ಮದ್ರಾಸ್ ಹೈಕೋರ್ಟ್ ಆದೇಶ
ಪ್ರಾಯೋಗಿಕವಾಗಿ ಮೇ 7ರಿಂದ ಜೂನ್ 30 ರವರೆಗೆ ಇ-ಪಾಸ್ ವ್ಯವಸ್ಥೆ ಜಾರಿಗೆ ತರುವ ಮೂಲಕ ಪ್ರವಾಸಿಗರು ನೀಲಗಿರಿ ಜಿಲ್ಲೆ ಮತ್ತು ಕೊಡೈಕೆನಾಲ್ ಪ್ರವೇಶಿಸುವುದನ್ನು ನಿಯಂತಿಸುವಂತೆ ಮದ್ರಾಸ್ ಹೈಕೋರ್ಟ್ ಸೋಮವಾರ ನೀಲಗಿರಿ ಮತ್ತು ದಿಂಡುಗಲ್...
ಪ್ರಧಾನಿ ಮೋದಿ ಫೋಟೊ ಬಳಕೆಗೆ ನನಗೆ ಅವಕಾಶ ದೊರೆತಿದೆ: ಕೆ ಎಸ್ ಈಶ್ವರಪ್ಪ
ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿ ನನ್ನ ಹೃದಯದಲ್ಲಿ ಇದ್ದಾರೆ. ಅವರ ಫೋಟೊ ನಾನು ಬಳಸಬಾರದೆಂದು ಬಿಜೆಪಿ ಕೋರ್ಟ್ ಮೊರೆ ಹೋಗಿತ್ತು. ಆದರೆ ಪ್ರಧಾನಿಯ ಫೋಟೊ ಬಳಕೆಗೆ ನನಗೆ ಅವಕಾಶ ದೊರೆತಿದೆ ಎಂದು...
ತೆನೆ ಹೊತ್ತ ಮಹಿಳೆ ಪೆನ್ ಡ್ರೈವ್ ಹೊರಬೇಕಾಗುತ್ತದೆ: ಡಿ ಕೆ ಸುರೇಶ್ ವ್ಯಂಗ್ಯ
ಬೆಂಗಳೂರು: ಡಿಸಿಎಂ ಡಿ ಕೆ ಶಿವಕುಮಾರ್ ಮತ್ತು ಸಂಸದ ಡಿ ಕೆ ಸುರೇಶ್ ಸಹೋದರರದ್ದು ‘420 ಕುಟುಂಬ’ ಎಂಬ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಹೇಳಿಕೆಗೆ ಡಿಕೆ ಸುರೇಶ್ ತೀಕ್ಷ್ಣ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ...
ನೀತಿ ಸಂಹಿತೆ ಉಲ್ಲಂಘನೆ: ಶಾಸಕ ಕಾಗೆಗೆ ಚುನಾವಣೆ ಆಯೋಗ ನೋಟಿಸ್
ಚಿಕ್ಕೋಡಿ: ಪ್ರಧಾನಿ ಸಾವು ಹಾಗೂ ಕಾಂಗ್ರೆಸ್ ಗೆ ಮತ ನೀಡದಿದ್ದರೆ ವಿದ್ಯುತ್ ಕಡಿತ ಮಾಡುವ ಹೇಳಿಕೆ ನೀಡಿದ ಶಾಸಕ ಭರಮಗೌಡ (ರಾಜು) ಕಾಗೆ ಅವರಿಗೆ ಚಿಕ್ಕೊಡಿ ಜಿಲ್ಲಾ ಚುನಾವಣಾಧಿಕಾರಿ ರಾಹುಲ್ ಶಿಂಧೆ ಅವರು...
200 ಜನರನ್ನು ಕೆಲಸದಿಂದ ತೆಗೆದ ಓಲಾ ಕ್ಯಾಬ್ಸ್ ಸಂಸ್ಥೆ: ಸೂಕ್ತ ಪರಿಹಾರ ನೀಡುವಂತೆ ಸುರೇಶ್...
ಬೆಂಗಳೂರು: ಕಾರ್ಮಿಕರ ದಿನಾಚರಣೆ ದಿನದಂದು ಕೋರಮಂಗಲದಲ್ಲಿರುವ ಓಲಾ ಕ್ಯಾಬ್ಸ್ ಸಂಸ್ಥೆಯಲ್ಲಿ 200 ಜನರನ್ನು ಕೆಲಸದಿಂದ ತೆಗೆದು ಹಾಕುವ ಮೂಲಕ ಆಘಾತ ಉಂಟುಮಾಡಿದೆ. ಹೀಗಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಗೆ ರಾಜಾಜಿನಗರ ಶಾಸಕ...























