Saval
ರಾಮಮಂದಿರದ ಅಕ್ಷತೆ ವಿತರಣೆ ಮಾಡುತ್ತಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಹಲ್ಲೆ
ಮಂಗಳೂರು(ದಕ್ಷಿಣ ಕನ್ನಡ): ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಹಿನ್ನೆಲೆಯಲ್ಲಿ ರಾಮಮಂದಿರದ ಅಕ್ಷತೆ ವಿತರಣೆ ಮಾಡುತ್ತಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡವರು ಎನ್ನಲಾದ ಬೆಂಬಲಿಗರು ಹಲ್ಲೆ...
ಬೆಂಕಿಗೆ ಭತ್ತದ ಹುಲ್ಲು, ತೆಂಗಿನ ಸಸಿಗಳು ಆಹುತಿ
ಕೆ.ಆರ್.ಪೇಟೆ:ತಾಲೂಕಿನ ಶೀಳನೆರೆ ಹೋಬಳಿಯ ಊಚನಹಳ್ಳಿ ಗ್ರಾಮದ ಕುಮಾರ ಬಿನ್ ಲೇಟ್ ಶಿವನಂಜಯ್ಯ ಎಂಬುವವರಿಗೆ ಸೇರಿದ ಒಂದು ಎಕರೆ ಜಮೀನಿನಲ್ಲಿ ಬೆಳೆದು ಮೆದೆ ಹಾಕಿದ್ದ ಭತ್ತದ ಬಣವೆಗೆ ಆಕಸ್ಮಿಕವಾಗಿ ಬೆಂಕಿಯಾಗಿದ್ದು ಸುಮಾರು ಎರಡು ಟ್ಯಾಕ್ಟರ್...
ಆಸ್ತಿ ತೆರಿಗೆ ವಿನಾಯಿತಿ, ದಂಡ ಕಡಿಮೆ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ: ಡಿಸಿಎಂ ಡಿ.ಕೆ....
ಬೆಂಗಳೂರು: "ಬೆಂಗಳೂರಲ್ಲಿ ಆಸ್ತಿ ತೆರಿಗೆ ಪಾವತಿ ಕುರಿತ ನೋಟೀಸ್, ದುಬಾರಿ ದಂಡದ ವಿಚಾರವಾಗಿ ಅನೇಕ ದೂರುಗಳು ವ್ಯಕ್ತವಾಗುತ್ತಿದ್ದು, 30" x 40" ಅಳತೆಯ ನಿವೇಶನ, ಶೆಡ್ ಹೊಂದಿರುವವರಿಗೆ ಆಸ್ತಿ ತೆರಿಗೆ ವಿನಾಯಿತಿ ಹಾಗೂ...
ಪ್ರಿಯತಮೆಯ ವೇಷ ಧರಿಸಿ ಪರೀಕ್ಷೆ ಬರೆಯಲು ಬಂದಿದ್ದ ಯುವಕನ ಸೆರೆ
ಚಂಡೀಗಢ: ಆರೋಗ್ಯ ಕಾರ್ಯಕರ್ತರ ಪರೀಕ್ಷೆ ಬರೆಯಲು ತನ್ನ ಪ್ರಿಯತಮೆಯಂತೆ ಸೋಗು ಹಾಕಿಕೊಂಡು ಆಗಮಿಸಿದ್ದ ಪ್ರಿಯಕರನೊಬ್ಬ ಪರೀಕ್ಷಾ ಕೇಂದ್ರದ ಅಧಿಕಾರಿಗಳ ಬಲೆಗೆ ಬಿದ್ದಿದ್ದಾನೆ.
ಪಂಜಾಬ್ ನ ಫರೀದ್ ಕೋಟ್ ನಲ್ಲಿ ಬಾಬಾ ಫರೀದ್ ಆರೋಗ್ಯ ವಿಜ್ಞಾನಗಳ...
ಒಂದು ವಾರದಲ್ಲಿ ರೈತರಿಗೆ ಬರ ಪರಿಹಾರದ ಮೊದಲ ಕಂತಿನ ಹಣ ಪಾವತಿ: ಸಚಿವ ಕೃಷ್ಣ...
ರಾಯಚೂರು: ಒಂದು ವಾರದಲ್ಲಿ ರೈತರಿಗೆ ಬರ ಪರಿಹಾರದ ಮೊದಲ ಕಂತಿನ ಹಣ ಪಾವತಿಯಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬರ ಪರಿಹಾರ, ಅತೀವೃಷ್ಟಿ...
ರವಿ ಬಸ್ರೂರು ನಿರ್ದೇಶನದ ‘ಕಡಲ್’ ಸಿನಿಮಾ ಜ.19ಕ್ಕೆ ಬಿಡುಗಡೆ
ಚಂದನವನದ ಖ್ಯಾತ ಸಂಗೀತ ನಿರ್ದೇಶಕದ ರವಿ ಬಸ್ರೂರು ಸಂಗೀತ ನಿರ್ದೇಶಕರಾಗಿ ಈಗಾಗಲೇ ಸೈ ಎನಿಸಿಕೊಂಡಿದ್ದು ಗೊತ್ತೆ ಇದೆ. ಇದರ ನಡುವೆಯೂ ಗರ್ ಗರ್ ಮಂಡಲ, ಬಿಲಿಂದರ್, ಕಟಕ, ಗಿರ್ಮಿಟ್ ಸಿನಿಮಾ ನಿರ್ದೇಶನ ಮಾಡಿ...
ಪ್ರೇಮಿಗಳ ನಡುವೆ ಜಗಳ: ಯುವತಿಗೆ ಚಾಕುವಿನಿಂದ ಇರಿದ ಯುವಕ
ಶಿವಮೊಗ್ಗ: ಪ್ರೇಮಿಗಳ ನಡುವೆ ಕಿರಿಕ್ ನಡೆದು ಯುವಕನು ಯುವತಿಗೆ ಚಾಕುವಿನಿಂದ ಇರಿದ ಘಟನೆ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ನಡೆದಿದೆ.
22 ವರ್ಷದ ಯುವತಿ ಅಂಬಿಕಾ ಎಂಬಾಕೆಗೆ ಚೇತನ್ ಎಂಬಾತ ಚಾಕುವಿನಿಂದ ಇರಿದಿದ್ದಾನೆ. ಇಬ್ಬರೂ...
ಸಹಾಯಕ ಗ್ರಂಥಪಾಲಕರ ವೇತನದಲ್ಲಿ ತಾರತಮ್ಯ ಪ್ರಕರಣ: ಸರ್ಕಾರಕ್ಕೆ 5 ಲಕ್ಷ ರೂ. ದಂಡ ವಿಧಿಸಿದ...
ಬೆಂಗಳೂರು: ಸಹಾಯಕ ಗ್ರಂಥಪಾಲಕರ ವೇತನದಲ್ಲಿ ತಾರತಮ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶ ಪಾಲಿಸದ ಸರ್ಕಾರಕ್ಕೆ ಹೈಕೋರ್ಟ್ 5 ಲಕ್ಷ ರೂ. ದಂಡ ವಿಧಿಸಿದೆ.
ತಪ್ಪೆಸಗಿದ ಅಧಿಕಾರಿಗಳಿಂದ ದಂಡ ವಸೂಲಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್...
ತಂದೆಯ ಮಾನಸಿಕ ಅಸ್ವಸ್ಥತೆಯಿಂದಾಗಿ ಯಾರು ಹೆಣ್ಣು ಕೊಡುತ್ತಿಲ್ಲವೆಂದು ನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು
ಬಳ್ಳಾರಿ: ತಂದೆಯ ಮಾನಸಿಕ ಅಸ್ವಸ್ಥೆ ನೋಡಿದವರು ತನಗೆ ಯಾರೂ ಹೆಣ್ಣು ಕೊಡಲು ಮುಂದೆ ಬರುತ್ತಿಲ್ಲ ಎಂದು ನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಗುಡೇಕೋಟೆಯ ಯುವಕನೊಬ್ಬ ಚಿಕಿತ್ಸೆ ಫಲಿಸದೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ...
ಮೈಸೂರಿನಿಂದ ಯತೀಂದ್ರ ಸಿದ್ದರಾಮಯ್ಯ ಕಣಕ್ಕಿಳಿಯುವುದಿಲ್ಲ: ಸಚಿವ ಕೆ.ವೆಂಕಟೇಶ್
ಚಾಮರಾಜನಗರ: ಲೋಕಸಭೆ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಯತೀಂದ್ರ ಸಿದ್ದರಾಮಯ್ಯ ಕಣಕ್ಕಿಳಿಯುವುದಿಲ್ಲ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದರು.
ಚಾಮರಾಜನಗರದಲ್ಲಿ ಇಂದು ಮಾತನಾಡಿದ ಸಚಿವ ಕೆ.ವೆಂಕಟೇಶ್, ನನಗೆ ತಿಳಿದಿರುವ ಮಾಹಿತಿ ಪ್ರಕಾರ ಯತೀಂದ್ರ ಸಿದ್ದರಾಮಯ್ಯ ಮೈಸೂರಿಂದ...





















