Saval
ಬಳ್ಳಾರಿ ಬ್ಯಾನರ್ ಗಲಾಟೆ – ಗಣಿದಣಿ ವಿರುದ್ಧ ಸ್ಫೋಟಕ ಸಾಕ್ಷ್ಯ ಬಿಡುಗಡೆ..!
ಬಳ್ಳಾರಿ : ಬ್ಯಾನರ್ ವಿಚಾರವಾಗಿ ನಡೆದ ಗಲಾಟೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿದ್ದ ಪ್ರಕರಣಕ್ಕೆ ದಿನಕ್ಕೊಂದು ಹೊಸ ಟ್ವಿಸ್ಟ್ ಸಿಗುತ್ತಿದೆ. ಗಲಭೆ ವೇಳೆ ಜನಾರ್ದನ ರೆಡ್ಡಿ ಮನೆ ಮೇಲೆ ಗನ್‌ಮ್ಯಾನ್ ನಿಂತಿರೋದು ಎನ್ನಲಾದ...
ಭಾರತಕ್ಕೆ ಬನ್ನಿ ಇಲ್ವೋ ಅಂಕ ಕಳೆದುಕೊಳ್ಳಿ – ಬಾಂಗ್ಲಾದೇಶಕ್ಕೆ ಐಸಿಸಿ ಖಡಕ್ ಮಾತು..!
ದುಬೈ : ಭಾರತದಿಂದ ತನ್ನ ಟಿ20 ವಿಶ್ವಕಪ್ ಪಂದ್ಯಗಳನ್ನು ಸ್ಥಳಾಂತರಿಸಬೇಕೆಂಬ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಮನವಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿರಸ್ಕರಿಸಿದೆ. ಎರಡು ಸಂಸ್ಥೆಗಳ ನಡುವಿನ ವರ್ಚುವಲ್ ಸಭೆಯಲ್ಲಿ ಈ ನಿರ್ಧಾರವನ್ನು ತಿಳಿಸಲಾಗಿದೆ....
ವೆನೆಜುವೆಲಾದಿಂದ 50 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲ ಸಿಗಲಿದೆ – ಟ್ರಂಪ್
ವಾಷಿಂಗ್ಟನ್ : ವೆನೆಜುವೆಲಾದಲ್ಲಿರುವ ಮಧ್ಯಂತರ ಸರ್ಕಾರ ಉತ್ತಮ ಗುಣಮಟ್ಟದ 30 ಮಿಲಿಯನ್‌ನಿಂದ 50 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲವನ್ನು ಮಾರುಕಟ್ಟೆ ಬೆಲೆಯಲ್ಲಿ ನಮಗೆ ಮಾರಾಟ ಮಾಡಲಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್...
ಮಸೀದಿ ಬಳಿಯ ಅಕ್ರಮ ಕಟ್ಟಡಗಳು ಧ್ವಂಸ; ಕಲ್ಲುತೂರಾಟ, ಐವರು ಪೊಲೀಸರಿಗೆ ಗಾಯ
ನವದೆಹಲಿ : ಇತ್ತೀಚೆಗಷ್ಟೇ ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ನಡೆದಿದ್ದ, ಅಕ್ರಮ ಮನೆಗಳ ತೆರವು ಕಾರ್ಯಾಚರಣೆ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು. ಈ ಬೆನ್ನಲ್ಲೇ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಬೃಹತ್ ಬುಲ್ಡೋಜರ್ ಕಾರ್ಯಾಚರಣೆ ನಡೆದಿದೆ.
https://twitter.com/PTI_News/status/2008717149611979112?s=20
ಇದೇ ಜನವರಿ...
ಹೆಚ್‌ಡಿಕೆ Vs ಕಾಂಗ್ರೆಸ್ ಫೈಟ್ – ಕೈಗಾರಿಕೆ ಸ್ಥಾಪನೆಗೆ ಭೂಮಿಯಿಲ್ಲ ಎಂದ ಕುಮಾರಸ್ವಾಮಿ ವಿರುದ್ಧ...
ಮಂಡ್ಯ : ಕಾಂಗ್ರೆಸ್ ಮತ್ತು ಹೆಚ್‌ಡಿಕೆ ನಡುವೆ ನಡೆಯುತ್ತಿದ್ದ ಕೈಗಾರಿಕಾ ಫೈಟ್ ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಜಿಲ್ಲೆಗೆ ಕೈಗಾರಿಕೆ ತರಲು ಜಿಲ್ಲೆಯಲ್ಲಿ ಭೂಮಿ ಇಲ್ಲ ಎನ್ನುತ್ತಿದ್ದ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ...
ಅಲೋಕ್ ಕುಮಾರ್ ಖಡಕ್ ನಡೆ; ದರ್ಶನ್‌ಗೆ ಮನೆಯ ಬ್ಲಾಂಕೆಟ್ ಸಿಗೋದು ಅನುಮಾನ..!
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪದಲ್ಲಿ ಜೈಲು ಸೇರಿರುವ ದರ್ಶನ್‌ಗೆ ಮನೆಯ ಬ್ಲಾಂಕೆಟ್ ಸಿಗುವುದು ಅನುಮಾನವಾಗಿದೆ. ಸಿಕ್ಕಾಪಟ್ಟೆ ಚಳಿ ಆಗುತ್ತಿದ್ದು ಮನೆಯಿಂದ ನೀಡಿರುವ ಬ್ಲಾಂಕೆಟ್ ಕೊಡಿ ಎಂದು ಕೋರ್ಟ್ ಮೂಲಕ ದರ್ಶನ್...
ಕೈದಿ ಭೇಟಿಯಾಗಲು ಗಾಂಜಾ ತಂದಿದ್ದ, ಇಬ್ಬರು ಜೈಲಿನಲ್ಲೇ ಲಾಕ್..!
ಶಿವಮೊಗ್ಗ : ಕೇಂದ್ರ ಕಾರಾಗೃಹಕ್ಕೆ ಕೈದಿಯನ್ನು ಭೇಟಿಯಾಗಲು ಬಂದಿದ್ದ ವೇಳೆ ಪ್ಯಾಂಟ್ ಒಳಗಡೆ ಗಾಂಜಾ ಬಚ್ಚಿಟ್ಟುಕೊಂಡು ಸಾಗಿಸಲು ಯತ್ನಿಸಿದ ಘಟನೆ ನಿನ್ನೆ ಸಂಜೆ ಬೆಳಕಿಗೆ ಬಂದಿದೆ. ಈ ಘಟನೆ ಸಂಬಂಧ ತುಂಗಾನಗರ ಪೊಲೀಸ್...
ದಿನಾಂಕ 11.1.2026 ರಿಂದ ದಿನಾಂಕ 17.1.2026 ರ ವರೆಗೆ ವಾರದ ರಾಶಿ ಭವಿಷ್ಯ ಕಾರ್ಯಕ್ರಮ..
ಮೇಷ ರಾಶಿ : ಈ ವಾರ ಕಾರ್ಯಕ್ಷೇತ್ರದಲ್ಲಿ ಶ್ರಮಕ್ಕೆ ಉತ್ತಮ ಫಲ ದೊರೆಯಲಿದೆ. ಅಧಿಕಾರಿಗಳಿಂದ ಮೆಚ್ಚುಗೆ ಸಿಗಲಿದೆ. ಹಣಕಾಸಿನಲ್ಲಿ ಸ್ಥಿರತೆ ಇರುತ್ತದೆ. ಆರೋಗ್ಯದ ಕಡೆ ಸ್ವಲ್ಪ ಗಮನ ಕೊಡಿ, ಆತುರದ ನಿರ್ಧಾರ ಬೇಡ.ದೈವಾರಾಧನೆ...
ವೆನೆಜುವೆಲಾದ ಮಧ್ಯಂತರ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಕೂಡ ಸಾಯಿ ಬಾಬಾ ಭಕ್ತೆ..
ನವದೆಹಲಿ : ಅಮೆರಿಕದ ವಶದಲ್ಲಿರುವ ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಬದಲಾಗಿ ವೆನೆಜುವೆಲಾದ ಉಪಾಧ್ಯಕ್ಷೆ ಮತ್ತು ತೈಲ ಸಚಿವೆ ಡೆಲ್ಸಿ ರೊಡ್ರಿಗಸ್ ಅಲ್ಲಿನ ಮಧ್ಯಂತರ ಸರ್ಕಾರದ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ವಿಶೇಷವೆಂದರೆ ಡೆಲ್ಸಿಗೂ...
ಬೆಂಗಳೂರಿನ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ..!
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಪ್ರತಿಷ್ಠಿತ ಶಾಲೆ-ಕಾಲೇಜುಗಳಿಗೆ, ಕಂಪನಿಗಳಿಗೆ ಬಾಂಬ್ ಬೆದರಿಕೆ ಬರುವುದು ಮುಂದುವರಿದಿದ್ದು, ಈಗ ಬೆಂಗಳೂರಿನ ಕೋರಮಂಗಲ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ.
ಇಂದು (ಮಂಗಳವಾರ) ಬೆಂಗಳೂರಿನ ಕೋರಮಂಗಲದಲ್ಲಿರುವ ಪಾಸ್‌ಪೋರ್ಟ್...





















