ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38438 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹಿರಿಯರು ಮತ್ತು ಸ್ಥಾನಕ್ಕೆ ಯಾವ ಗೌರವ ಕೊಡಬೇಕೋ ಆ ಗೌರವ ಕೊಡಲೇಬೇಕು: ಮಾಜಿ ಶಾಸಕ...

0
ಚಿಕ್ಕಮಗಳೂರು: ಹಿರಿಯರು ಮತ್ತು ಸ್ಥಾನಕ್ಕೆ ಯಾವ ಗೌರವ ಕೊಡಬೇಕೋ ಆ ಗೌರವವನ್ನು ಕೊಡಲೇಬೇಕು. ಅನಂತ್ ಕುಮಾರ್ ಹೆಗಡೆ ಕಾರ್ಯಶೈಲಿ ಭಿನ್ನವಿದೆ ಹಾಗೆಂದ ಮಾತ್ರಕ್ಕೆ ಇನ್ನೊಬ್ಬರ ಮನಸ್ಸಿಗೆ ನೋವುಂಟು ಮಾಡಬಾರದು ಎಂದು ಮಾಜಿ ಶಾಸಕ...

ಲಾರಿ ಹರಿದು ಬಸ್ಸಿಗಾಗಿ ಕಾದು ನಿಂತಿದ್ದ ವಿದ್ಯಾರ್ಥಿನಿ ಸಾವು

0
ಭರಮಸಾಗರ: ಚಿತ್ರದುರ್ಗಕ್ಕೆ ಬಸ್ಸಿಗಾಗಿ ಹೈವೇ ರಸ್ತೆಯಲ್ಲಿ ಕಾದು ನಿಂತ್ತಿದ್ದ ವಿದ್ಯಾರ್ಥಿನಿ ಮೇಲೆ ಲಾರಿಯೊಂದು ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಪಿಯುಸಿ ವಿದ್ಯಾರ್ಥಿನಿ ಸುಚಿತ್ರಾ(18) ಮೃತಳು. ಆದಿ ಎಂಬ ವಿದ್ಯಾರ್ಥಿ ಗಾಯಗೊಂಡಿದ್ದು, ಚಿತ್ರದುರ್ಗ ಆಸ್ಪತ್ರೆಗೆ...

ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಟಂ ಟಂ ಚಾಲಕರ ಬಂಧನ

0
ಗದಗ: ತಾಲೂಕಿನ ಹುಲಕೋಟಿ ಗ್ರಾಮದಲ್ಲಿ ಸಾರ್ವಜನಿಕವಾಗಿ ಜನನಿಬಿಡ ಬಸ್ ನಿಲ್ದಾಣದ ಬಳಿ ರಸ್ತೆಯ ಮೇಲೆ ನಿಂತು ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಟಂ ಟಂ ಚಾಲಕರ ಮೇಲೆ ಸಿಇಎನ್ ಪೊಲೀಸರು ದಾಳಿ ಮಾಡಿ...

ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶ: ಬಾಂಬ್ ಪತ್ತೆ, ನಿಷ್ಕ್ರಿಯ ದಳದ ಮೊಬೈಲ್ ಲ್ಯಾಬ್,...

0
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಮೊಬೈಲ್ ಲ್ಯಾಬ್, ವಿಧಿ ವಿಜ್ಞಾನ...

ಗಣರಾಜ್ಯೋತ್ಸವ: ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸುವಂತೆ ಗುಪ್ತಚರ ಸಂಸ್ಥೆಗಳಿಗೆ ಸೂಚನೆ

0
ಶ್ರೀನಗರ: ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸುವಂತೆ ಗುಪ್ತಚರ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಹೆಚ್ಚುವರಿ ಡಿಜಿಪಿ ಆನಂದ್ ಜೈನ್‌ ತಿಳಿಸಿದ್ದಾರೆ. ಗುಪ್ತಚರ ಸಂಸ್ಥೆಗಳು, ಭಾರತೀಯ...

ಕಾಂಗ್ರೆಸ್ ನಾಯಕರಿಗೆ ಸಭ್ಯತೆ ಏನು ಎಂದು ನಾನು ಪಾಠ ಮಾಡುತ್ತೇನೆ: ಸಂಸದ ಅನಂತ ಕುಮಾರ್​...

0
ಕಾರವಾರ: ಕಾಂಗ್ರೆಸ್ ನಾಯಕರು ಎಲ್ಲರೂ ನನ್ನ ಮುಂದೆ ಬಂದು ಸಂಸ್ಕೃತಿ ಬಗ್ಗೆ ಚರ್ಚೆ ಮಾಡಲಿ. ಸಭ್ಯತೆ ಅಂದರೇ ಏನು ಅಂತ ನಾನು ಪಾಠ ಮಾಡುತ್ತೇನೆ ಎಂದು ಉತ್ತರ ಕನ್ನಡ ಬಿಜೆಪಿ ಸಂಸದ ಅನಂತ...

ದೆಹಲಿಯಲ್ಲಿ ದಟ್ಟ ಮಂಜು: 50ವಿಮಾನ, 30 ರೈಲುಗಳಲ್ಲಿ ಸಂಚಾರ ವ್ಯತ್ಯಯ

0
ನವದೆಹಲಿ: ಮಂಗಳವಾರ ರಾಷ್ಟ್ರ ರಾಜಧಾನಿಯನ್ನು ದಟ್ಟವಾದ ಮಂಜು ಆವರಿಸಿದ್ದರಿಂದ ದೆಹಲಿಯಲ್ಲಿ ಶೀತ ಅಲೆಯ ಪರಿಸ್ಥಿತಿ ಮುಂದುವರೆದಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ರಾಷ್ಟ್ರ ರಾಜಧಾನಿಯಲ್ಲಿ ತಾಪಮಾನವು ಸಫ್ದರ್‌ ಜಂಗ್‌ ನಲ್ಲಿ 4.8 ಡಿಗ್ರಿ...

ಕಲಬುರಗಿ ಸೆಂಟ್ರಲ್ ಜೈಲಿನಲ್ಲಿ ಗಾಂಜಾಗಾಗಿ ಜೈಲು ಸಿಬ್ಬಂದಿ, ವಿಚಾರಣಾಧೀನ ಖೈದಿ ಮಧ್ಯೆ ಗಲಾಟೆ

0
ಕಲಬುರಗಿ: ಕಲಬುರಗಿ ಸೆಂಟ್ರಲ್ ಜೈಲಿನಲ್ಲಿ ಗಾಂಜಾಗಾಗಿ ಜೈಲು ಸಿಬ್ಬಂದಿ ಹಾಗೂ ವಿಚಾರಣಾಧೀನ ಖೈದಿ ಮಧ್ಯೆ ಗಲಾಟೆ ನಡೆದಿದೆ. ಅಪರಿಚಿತ ವ್ಯಕ್ತಿಗಳು ಕಲಬುರಗಿ ಸೆಂಟ್ರಲ್ ಜೈಲಿನ ಒಳಗೆ ಎರಡು ಗಾಂಜಾ ಪ್ಯಾಕೆಟ್ ​ಗಳನ್ನು ಎಸೆದಿದ್ದರು. ಜೈಲೊಳಗೆ...

ಪಿಎಂ ಆವಾಸ್ ಗ್ರಾಮೀಣ ಯೋಜನೆಯ ಒಂದು ಲಕ್ಷ ಫಲಾನುಭವಿಗಳಿಗೆ ಮೊದಲ ಕಂತಿನ ಹಣ ಬಿಡುಗಡೆ

0
ನವದೆಹಲಿ: ಸಂಕ್ರಾಂತಿ ಹಬ್ಬದ ದಿನದಂದು ವಿಡಿಯೋ ಕಾನ್ಫೆರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಆವಾಸ್ ಗ್ರಾಮೀಣ ಯೋಜನೆಯ (PMAY- G) ಒಂದು ಲಕ್ಷ ಫಲಾನುಭವಿಗಳಿಗೆ ಮೊದಲ ಕಂತಿನ ಹಣ ಬಿಡುಗಡೆ...

ಮನೆಯಲ್ಲಿ ಸಿಲಿಂಡರ್ ಸ್ಫೋಟ: ಆರು ಜನರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

0
ಬೆಂಗಳೂರು : ಯಲಹಂಕದ ಎಲ್ ​ಬಿಎಸ್​​ ಲೇಔಟ್​ನ ಮನೆಯೊಂದರಲ್ಲಿನ ಸಿಲಿಂಡರ್ ಸ್ಫೋಟಗೊಂಡು ಆರು ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಯಲಹಂಕದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಲಿಂಡರ್ ಸ್ಫೋಟದ ತೀವ್ರತೆಗೆ ಐದು ಮನೆಗಳಿಗೆ...

EDITOR PICKS