Saval
2ನೇ ಹಂತದ ಲೋಕಸಭಾ ಚುನಾವಣೆ: ಇಂದಿನಿಂದ ಮೂರು ದಿನ ಅಂಚೆ ಮತದಾನ
ಬೆಂಗಳೂರು: ರಾಜ್ಯದಲ್ಲಿ ಮೇ 7ರಂದು ನಡೆಯಲಿರುವ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಅಗತ್ಯ ಸೇವೆಗಳ ಇಲಾಖೆ ಸಿಬ್ಬಂದಿಗೆ ಇಂದಿನಿಂದ ಮೂರು ದಿನಗಳ ಕಾಲ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಲೆನಾಡು, ಕಿತ್ತೂರು...
ಲೈಂಗಿಕ ದೌರ್ಜನ್ಯ ಪ್ರಕರಣ: ಮೇ 3 ರಂದು ಜರ್ಮನಿಯಿಂದ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ವಾಪಸ್
ಬೆಂಗಳೂರು: ಮಹಿಳೆಯರ ಮೇಲೆ ಲೈಗಿಂಕ ದೌರ್ಜನ್ಯವೆಸಗಿರುವ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸದ್ಯ ವಿದೇಶ ಪ್ರವಾಸದಲ್ಲಿದ್ದು, ಶುಕ್ರವಾರ (ಮೇ 03)ರ ಮಧ್ಯರಾತ್ರಿ ರಾಜ್ಯಕ್ಕೆ ಮರಳಲಿದ್ದಾರೆ.
ಪ್ರಜ್ವಲ್ ರೇವಣ್ಣ ಅವರು ಜರ್ಮಿನಿಯ ಫ್ರಾಂಕ್...
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಿಡುಗಡೆ ಹಿಂದೆ ಹೆಚ್ ಡಿ ಕುಮಾರಸ್ವಾಮಿ ಕೈವಾಡ: ಡಿ ಕೆ...
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಬಿಡುಗಡೆ ಹಿಂದೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಕೈವಾಡ ಇದೆ ಎಂದು ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಸಂಸದ ಡಿ ಕೆ...
ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ: ಬೈರತಿ ಬಸವರಾಜ್
ಹೊಸಪೇಟೆ (ವಿಜಯನಗರ): ಪ್ರಜ್ವಲ್ ರೇವಣ್ಣ ಭಾಗಿಯಾಗಿದ್ದಾರೆಂದು ಹೇಳಲಾಗಿರುವ ಲೈಂಗಿಕ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು, ಸಿಐಡಿ ತನಿಖೆಯಿಂದ ವಾಸ್ತವ ಅಂಶ ಹೊರಬರುವ ವಿಶ್ವಾಸ ಇಲ್ಲ ಎಂದು ಬಿಜೆಪಿ ಶಾಸಕ ಬೈರತಿ ಬಸವರಾಜ್ ಹೇಳಿದರು.
ಇಲ್ಲಿ...
ತಮಿಳುನಾಡು: ಕಲ್ಲು ಕ್ವಾರಿಯಲ್ಲಿ ಸ್ಫೋಟ- ಮೂವರ ಶವ ಪತ್ತೆ
ತಮಿಳುನಾಡು: ವಿರುದುನಗರ ಜಿಲ್ಲೆಯ ಕರಿಯಾಪಟ್ಟಿ ಪ್ರದೇಶದಲ್ಲಿ ಬುಧವಾರ ಕಲ್ಲು ಕ್ವಾರಿಯಲ್ಲಿ ಸ್ಫೋಟ ಸಂಭವಿಸಿ ಮೂವರ ಶವ ಪತ್ತೆಯಾಗಿದ್ದು, ಹಲವು ಮಂದಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಭಾರೀ ಸ್ಫೋಟದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಪ್ರಾಥಮಿಕ...
ಡಿ.ಕೆ.ಶಿವಕುಮಾರ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರುವುದಿಲ್ಲ: ರಾಮಲಿಂಗಾರೆಡ್ಡಿ ತಿರುಗೇಟು
ವಿಜಯಪುರ: ಡಿ.ಕೆ.ಶಿವಕುಮಾರ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರುವುದಿಲ್ಲ. ಹೀಗಾಗಿ ಪ್ರಜ್ವಲ್ ಅಶ್ಲೀಲ ಪೆನ್ ಡ್ರೈವ್ ಪ್ರಕರಣ ಬಹಿರಂಗ ಮಾಡಿದ್ದಾಗಿ ಆರೋಪಿಸುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ.
ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ...
ಬಿಜೆಪಿಯಿಂದ ಕ್ಷೇತ್ರದ ಕಡೆಗಣನೆ ಮತ ಕೇಳಲು ಬಿಜೆಪಿಯವರಿಗೆ ನೈತಿಕತೆ ಇಲ್ಲ: ಪ್ರಿಯಾಂಕ್ ಖರ್ಗೆ
ಕಲಬುರಗಿ: ಕ್ಷೇತ್ರವನ್ನು ಸಂಪೂರ್ಣ ಕಡೆಗಣಿಸಿರುವ ಬಿಜೆಪಿ ನಾಯಕರು ಯಾವ ಸಾಧನೆ ಮಾಡಿದ್ದೇವೆ ಎಂದುಕೊಂಡು ಮತ ಕೇಳಲು ಬರುತ್ತಿದ್ದಾರೆ. ಮತ ಕೇಳುವ ಯಾವ ನೈತಿಕತೆ ಅವರಿಗಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ...
ಅನೈತಿಕ ಸಂಬಂಧದ ಶಂಕೆ; ಸಂಬಂಧಿ ಹತ್ಯೆ ಮಾಡಿ ಕಾರಿಗೆ ಬೆಂಕಿ, ಪತ್ನಿ ಕೊಲೆಗೂ ಯತ್ನ
ಕಲಬುರಗಿ: ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಶಂಕೆ ಮೇಲೆ ವರಸೆಯಲ್ಲಿ ಸಹೋದರನಾದ ಸಂಬಂಧಿಯ ಮೇಲೆಯೇ ಕಲ್ಲು ಎತ್ತಿಹಾಕಿ ಕೊಲೆ ಮಾಡಿ, ಬಳಿಕ ಕಾರಿನಲ್ಲಿ ಹಾಕಿ ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ಆಳಂದ...
ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆ ಕುಸಿತ
ನವದೆಹಲಿ: ಲೋಕಸಭಾ ಚುನಾವಣೆ ಬೆನ್ನಲ್ಲೇ ಸರ್ಕಾರಿ ತೈಲ ಮತ್ತು ಅನಿಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಸತತ ಎರಡನೇ ಬಾರಿಗೆ ಇಳಿಸಿವೆ.
ಸರ್ಕಾರಿ ತೈಲ ಕಂಪನಿಗಳು ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಇಂದಿನಿಂದ...
ಕೇರಳ ಪೊಲೀಸರು- ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ
ವಯನಾಡ್: ವಯನಾಡ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕೇರಳ ಪೊಲೀಸರು ಹಾಗೂ ಮಾವೋವಾದಿಗಳ ನಡುವೆ ಮಂಗಳವಾರ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತಾಳಪ್ಪುಳದ ಕಂಬಮಲ ಅರಣ್ಯ ಪ್ರದೇಶದಲ್ಲಿ ಈ ಗುಂಡಿನ ಕಾಳಗ...























