Saval
ದೆಹಲಿ ಕಾಂಗ್ರೆಸ್ ನ ಇಬ್ಬರು ಮಾಜಿ ಶಾಸಕರ ರಾಜೀನಾಮೆ
ನವದೆಹಲಿ: ದೆಹಲಿ ಕಾಂಗ್ರೆಸ್ ನ ಮಾಜಿ ಶಾಸಕರಾದ ನೀರಜ್ ಬಸೋಯಾ ಮತ್ತು ನಸೀಬ್ ಸಿಂಗ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದು...
ದೆಹಲಿಯ 10ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ 10ಕ್ಕೂ ಹೆಚ್ಚು ಶಾಲೆಗಳಿಗೆ ಬುಧವಾರ ಬೆಳಗ್ಗೆ ಬಾಂಬ್ ಬೆದರಿಕೆ ಬಂದಿದೆ.
ಮಯೂರ್ ವಿಹಾರ್ ನಲ್ಲಿರುವ ಮದರ್ ಮೇರಿ ಶಾಲೆ, ದ್ವಾರಕಾದಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್, ಚಾಣಕ್ಯಪುರಿಯ ಸಂಸ್ಕೃತಿ ಶಾಲೆ,...
ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಉರುಳಿದ ಖಾಸಗಿ ಬಸ್: ನಾಲ್ವರ ಸಾವು, 45 ಮಂದಿಗೆ ಗಾಯ
ತಮಿಳುನಾಡು: ಸೇಲಂನಲ್ಲಿ ಖಾಸಗಿ ಬಸ್ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 45 ಮಂದಿ ಗಾಯಗೊಂಡಿದ್ದಾರೆ.
ಎರ್ಕಾಡ್ ನಿಂದ ಸೇಲಂಗೆ ತೆರಳುತ್ತಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ...
ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ಮಂಗಳೂರು: ಬಂಟ್ವಾಳ ತಾಲೂಕು ಸಜಿಪ ಮೂಡ ಗ್ರಾಮದ ಕೊಳಕೆ ಕಂದೂರು ಎನ್ನುವಲ್ಲಿ ಕೋಮುದ್ವೇಷದಿಂದ ಮೊಹಮ್ಮದ್ ಮುಸ್ತಾಫ ಮತ್ತು ಮಹಮ್ಮದ್ ನಾಸೀರ್ ಅವರ ಮೇಲೆ ತಲವಾರ್ ನಿಂದ ಹಲ್ಲೆ ನಡೆಸಿ, ನಾಸಿರ್ ಚಿಕಿತ್ಸೆ ಫಲಕಾರಿಯಾಗದೆ...
ಪೂರ್ವ ಭಾದ್ರಪದ: ಪ್ರಥಮ ದ್ವಿತೀಯ ತೃತೀಯ ಪಾದ
ಕ್ಷೇತ್ರ- ಕುಂಭ ರಾಶಿಯಲ್ಲಿ 20 ಡಿಗ್ರಿ ಯಿಂದ 30 ಡಿಗ್ರಿ. ರಾಶಿ ಸ್ವಾಮೀ - ಶನಿ,ನಕ್ಷತ್ರ ಸ್ವಾಮಿ -ಗುರು ಗಣ-ಮನುಷ್ಯ,ನಾಡಿ -ಆದ್ಯ, ಯೋನಿ -ಸಿಂಹ, ನಾಮಾಕ್ಷರ-ಶೆ, ಸೋ, ದಾ, ಶರೀರಭಾಗ- ಪದದಸಂದಧಿ. ನಾಡಿಗಳು...
ಇಂದು ನೀನು ಒಲಿದೆಯಾ
ಇಂದು ನೀನು ಒಲಿದೆಯಾ |
ಎಂದು ವರಮಳೆ ತರವೆಯೋ||
ಮಂಜುನಾಥನೆ ದಿವ್ಯದರುಶನ |
ಎಂದು ನಮಗೆ ತೋರುವೆಯೋ |
ಗೆೈದ ಪಾಪದ ಭಾರ ಕೊಟ್ಟು|
ಅರಸಿ ಬಂದೆ ನಿನ್ನನ್ನು ಕಣ್ಣ |
ನೆರಲಿ ಪಾದ ತೊಳೆವೆ ಸಲಹೊ |
ಪ್ರಭುವೇ ನಿನ್ನನ್ನು ಇಂದು...
ರಾಜ್ಯದಲ್ಲಿ ಕಾಂಗ್ರೆಸ್ ಬಹುಮತ ಸಾಧಿಸುವ ವಿಶ್ವಾಸವಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಗೋಕಾಕ್: ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ವೈಫಲ್ಯತೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಜನರು ಗಮನಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ದೊರಕಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು...
ಕಾಂಗ್ರೆಸ್ ಎಂದೆಂದಿಗೂ ಸಂವಿಧಾನ ಹಾಗೂ ಸಾಮಾಜಿಕ ನ್ಯಾಯದ ಪರ: ಮುಖ್ಯಮಂತ್ರಿ ಸಿದ್ದರಾಮಯ್ಯ
ಗೋಕಾಕ್: ಮೊದಲು ಹಾಗೂ ಎರಡನೇ ಹಂತದ ಚುನಾವಣೆಗಳಲ್ಲಿ ಬಿಜೆಪಿ, ಎನ್ ಡಿಎ ಅಧಿಕಾರಕ್ಕೆ ಬರುವುದಿಲ್ಲ. ತಮಗೆ ಸ್ಪಷ್ಟ ಸೋಲಾಗಿದೆ ಎನ್ನುವುದು ಖಚಿತವಾಗುತ್ತಿದ್ದಂತೆ ಮೋದಿಯವರು ಹತಾಶರಾಗಿದ್ದು, ಭಯಾನಕ ಸುಳ್ಳುಗಳಿಂದ ಭಾರತೀಯ ದಾರಿತಪ್ಪಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ...























