Saval
ವೃದ್ಧ ತಂದೆ ಹಣ ಸಂಪಾದಿಸುತ್ತಿದ್ದರೂ ಅವರನ್ನು ನೋಡಿಕೊಳ್ಳುವುದು ಮಗನ ಪವಿತ್ರ ಕರ್ತವ್ಯ: ಜಾರ್ಖಂಡ್ ಹೈಕೋರ್ಟ್
ವೃದ್ಧ ತಂದೆಯ ಪೋಷಣೆ ಮಾಡುವುದು ಮತ್ತು ತಂದೆ ಸಂಪಾದಿಸುತ್ತಿದ್ದರೂ ಜೀವನಾಂಶ ಪಾವತಿಸುವುದು ಮಗನ ಪವಿತ್ರ ಕರ್ತವ್ಯ ಎಂದು ಈಚೆಗೆ ತಿಳಿಸಿರುವ ಜಾರ್ಖಂಡ್ ಹೈಕೋರ್ಟ್ ತನ್ನ ವೃದ್ಧ ತಂದೆಗೆ ಜೀವನಾಂಶ ಪಾವತಿಸುವಂತೆ ಕೌಟುಂಬಿಕ ನ್ಯಾಯಾಲಯ...
ಸಂಕ್ರಾಂತಿ ದಿನವೇ ತೋಟಕ್ಕೆ ನುಗ್ಗಿದ ಕಾಡಾನೆಗಳು: ಬೆಳೆ ಹಾನಿ
ರಾಮನಗರ: ಸಂಕ್ರಾಂತಿ ದಿನವೇ ಕಾಡಾನೆಗಳು ರೈತನ ತೋಟಕ್ಕೆ ನುಗ್ಗಿ ಬೆಳೆಗೆ ಹಾನಿ ಮಾಡಿದ ಘಟನೆ ಚನ್ನಪಟ್ಟಣದ ತಗಚಗೆರೆ ಗ್ರಾಮದಲ್ಲಿ ನಡೆದಿದೆ.
ರೈತ ಪ್ರಸನ್ನಕುಮಾರ್ ಎಂಬುವರಿಗೆ ಸೇರಿದ 1.50 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಟೊಮ್ಯಾಟೊ ಬೆಳೆಗೆ...
ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಬಿಜೆಪಿ ಮುಖಂಡ ಡಾ. ಕೆ. ಸುಧಾಕರ್
ರಾಮನಗರ: ತಾಲ್ಲೂಕಿನ ಕೇತಗಾನಹಳ್ಳಿಯಲ್ಲಿರುವ ಜೆಡಿಎಸ್ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ಮನೆಗೆ ಬಿಜೆಪಿ ಮುಖಂಡ ಡಾ. ಕೆ. ಸುಧಾಕರ್ ಸೋಮವಾರ ಭೇಟಿ ನೀಡಿ ಮಾತುಕತೆ ನಡೆಸಿದರು.
ಬೆಳಿಗ್ಗೆ ಮನೆಗೆ ಬಂದ ಸುಧಾಕರ್ ಅವರು, ಕುಮಾರಸ್ವಾಮಿ...
ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆ: ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿದ ರಾಮಲಲ್ಲಾನ ಪ್ರತಿಮೆ ಆಯ್ಕೆ
ಹೊಸದಿಲ್ಲಿ: ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಗೊಳ್ಳಲು ಮೈಸೂರು ಮೂಲದ ಅರುಣ್ ಯೋಗಿರಾಜ್ ಕೆತ್ತನೆ ಮಾಡಿದ ರಾಮಲಲ್ಲಾನ ಹೊಸ ಪ್ರತಿಮೆ ಆಯ್ಕೆಯಾಗಿದೆ
ಈ ಬಗ್ಗೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ...
ಕೇಂದ್ರ ಸರ್ಕಾರ ಮೊದಲು ದೇಶದ ಸಾಲದ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು: ಸಚಿವ ಸಂತೋಷ್...
ಹುಬ್ಬಳ್ಳಿ: 2014 ರಲ್ಲಿ 55 ಲಕ್ಷ ಕೋಟಿ ರೂ. ಇದ್ದ ಸಾಲ ಇಂದು 205 ಲಕ್ಷ ಕೋಟಿ ರೂ. ಆಗಿದೆ. ಕೇಂದ್ರ ಸರ್ಕಾರ ಮೊದಲು ದೇಶದ ಸಾಲದ ಬಗ್ಗೆ ಶ್ವೇತ ಪತ್ರವನ್ನ ಹೊರಡಿಸಬೇಕು...
ಸಕಲ ವೀರಶೈವ ಲಿಂಗಾಯತರು ಹಿಂದುಗಳು: ವಚನಾನಂದ ಸ್ವಾಮೀಜಿ
ದಾವಣಗೆರೆ : ಧರ್ಮ ಅಂತಾ ಬಂದರೆ ಸಕಲ ವೀರಶೈವ ಲಿಂಗಾಯತರು ಹಿಂದುಗಳು. ಇದೇ 22 ರಂದು ಅಯೋಧ್ಯಯಲ್ಲಿ ರಾಮ ಮಂದಿರ ಉದ್ಘಾಟನೆ ಆಗಲಿದೆ. ನಮಗೂ ರಾಮ ಮಂದಿರ ಉದ್ಘಾಟನೆಗೆ ಆಹ್ವಾನ ಬಂದಿದೆ. ಎಲ್ಲ...
ಎಟಿಎಂ ದೋಚಲು ಯತ್ನ: 21 ಲಕ್ಷ ರೂ. ನಗದು ಸುಟ್ಟು ಭಸ್ಮ
ಮಹಾರಾಷ್ಟ್ರ: ಎಟಿಎಂ ದೋಚಲು ದರೋಡೆಕೋರರು ನಡೆಸಿದ ಯತ್ನವೊಂದು ವಿಫಲವಾಗಿದ್ದು, ಪರಿಣಾಮ ಎಟಿಎಂನಲ್ಲಿದ್ದ ಸುಮಾರು 21 ಲಕ್ಷ ರೂ.ನಗದು ಸುಟ್ಟು ಭಸ್ಮವಾಗಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
ಜನವರಿ 13 ರ ಮುಂಜಾನೆ ಡೊಂಬಿವಲಿ ಟೌನ್...
ವೀರಶೈವ ಸಮುದಾಯವನ್ನು ಸರ್ಕಾರದ ಒಬಿಸಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಲಿ:...
ದಾವಣಗೆರೆ: ಸಕಲ ವೀರಶೈವ ಸಮುದಾಯವನ್ನು ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಗೆ ಸೇರ್ಪಡೆಗೊಳಿಸಲು ರಾಜ್ಯ ಸರ್ಕಾರ ಶಿಫಾರಸ್ಸು ಮಾಡಬೇಕು ಎಂದು ವೀರಶೈವ ಮಹಾಸಭೆಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಒತ್ತಾಯಿಸಿದರು.
ಹರಿಹರ ತಾಲೂಕಿನ ಹನಗವಾಡಿ ಬಳಿಯ ಪಂಚಮಸಾಲಿ...
ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ
ಹಾವೇರಿ : ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೆ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಯಾರನ್ನೂ ರಕ್ಷಿಸುವ ಪ್ರಯತ್ನ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸಾಮೂಹಿಕ ಅತ್ಯಾಚಾರ ಪ್ರಕರಣ:...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಿರಿಯ ಸಹೋದರಿ ಇನ್ನಿಲ್ಲ
ಮುಂಬಯಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಿರಿಯ ಸಹೋದರಿ ರಾಜೇಶ್ವರಿಬೆನ್ ಮುಂಬೈನ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು.
ಅವರಿಗೆ 65 ವರ್ಷ ವಯಸ್ಸಾಗಿತ್ತು.
ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಕೆಲವು ತಿಂಗಳ ಹಿಂದೆ ಶ್ವಾಸಕೋಶ...





















