Saval
ಹಾಸನ ಪೆನ್ ಡ್ರೈವ್ ವಿಡಿಯೋ ಪ್ರಕರಣ: ಎಸ್ಐಟಿ ತಂಡಕ್ಕೆ 18 ಮಂದಿ ಅಧಿಕಾರಿಗಳು, ಸಿಬ್ಬಂದಿ...
ಬೆಂಗಳೂರು: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಹಾಸನ ಪೆನ್ ಡ್ರೈವ್ ವಿಡಿಯೋ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ(ಎಸ್ಐಟಿ) ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನ ಪೊಲೀಸ್ ಇಲಾಖೆ ನಿಯೋಜಿಸಿ ಆದೇಶಿಸಿದೆ.
ಪ್ರಕರಣದ ಕೂಲಂಕಷ...
ನೇಹಾ ಕೊಲೆ ಹಿಂದೆ ಪಿಎಫ್ಐ ಸಂಘಟನೆ ಕೈವಾಡವಿದೆಯೇ? ಎಂಬ ತನಿಖೆಯಾಗಬೇಕು: ಆರ್. ಅಶೋಕ
ಹುಬ್ಬಳ್ಳಿ: ನೇಹಾ ಕೊಲೆ ಮಾಡಿದ ಆರೋಪಿ ಫಯಾಜ್ ಹಿಂದೆ ಯಾರಿದ್ದಾರೆ, ಪಿಎಫ್ಐ ಸಂಘಟನೆ ಕೈವಾಡವಿದೆಯೇ? ಅಥವಾ ಅವನು ಮತಾಂತರಕ್ಕೆ ಒತ್ತಾಯ ಮಾಡಿದ್ದನೆ? ಎನ್ನುವ ಕುರಿತು ತನಿಖೆಯಾಗಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ...
ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನ: 49.52 ಲಕ್ಷದ ಚಿನ್ನ ಜಪ್ತಿ- ಇಬ್ಬರು ಮಹಿಳೆಯರು ವಶಕ್ಕೆ
ದೇವನಹಳ್ಳಿ: ಒಳ ಉಡುಪಿನಲ್ಲಿ ಚಿನ್ನ ಅಡಗಿಸಿಟ್ಟುಕೊಂಡು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಸಾಗಿಸಲು ಯತ್ನಿಸುತ್ತದ್ದ 49.52 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಇಬ್ಬರು ಮಹಿಳೆಯರು ಸೋಮವಾರ...
ಹುಬ್ಬಳ್ಳಿಯಲ್ಲಿ ನಾಳೆ ಅಮಿತ್ ಶಾ ತಮ್ಮ ಪರ ಪ್ರಚಾರ: ಪ್ರಲ್ಹಾದ್ ಜೋಶಿ
ಹುಬ್ಬಳ್ಳಿ: ನಾಳೆ ಅಮಿತ್ ಶಾ ನಗರಕ್ಕೆ ಬಂದು ತಮ್ಮ ಪರ ಪ್ರಚಾರ ಮಾಡಲಿದ್ದಾರೆ ಎಂದು ಕೇಂದ್ರ ಸಚಿವ ಮತ್ತು ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಹೇಳಿದರು.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ...
ಸಿಇಟಿ: ಮೇ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟ
ಬೆಂಗಳೂರು: ಸಿಇಟಿಯಲ್ಲಿನ ಪಠ್ಯಕ್ಕೆ ಹೊರತಾದ ಪ್ರಶ್ನೆಗಳ ಗೊಂದಲಕ್ಕೆ ತೆರೆ ಎಳೆದಿರುವ ಉನ್ನತ ಶಿಕ್ಷಣ ಇಲಾಖೆ, ತ್ವರಿತವಾಗಿ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿ ಮೇ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ)...
ಮೊಬೈಲ್ ಅಂಗಡಿ ಮಳಿಗೆಯಲ್ಲಿ ಅಗ್ನಿ ಅವಘಡ: ವಸ್ತುಗಳು ಭಸ್ಮ
ಶಿವಮೊಗ್ಗ: ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಮೊಬೈಲ್ ಅಂಗಡಿ ಮಳಿಗೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು ಬೆಂಕಿ ನರ್ತನಕ್ಕೆ ಅಂಗಡಿಯಲ್ಲಿದ್ದ ವಸ್ತುಗಳು ಸಂಪೂರ್ಣ ಸುಟ್ಟು...
ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ
ನೆಲಮಂಗಲ: ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹರೀಶ್ (35) ಅತ್ಯಾಚಾರವೆಸಗಿದ ಆರೋಪಿ.
ಬಾಲಕಿಯನ್ನು ಸದ್ಯ ನೆಲಮಂಗಲ ಸಾರ್ವಜನಿಕ ಅಸ್ಪತ್ರೆಗೆ ದಾಖಲಿಸಲಾಗಿದೆ....
ಬೆಂಗಳೂರು: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಅರೆಸ್ಟ್
ಬೆಂಗಳೂರು: ವಿಚ್ಛೇದನ ಪಡೆಯಲು ಮುಂದಾಗಿದ್ದ ಪತ್ನಿಯನ್ನು ಪತಿಯೇ ಚಾಕುವಿನಿಂದ ಕುತ್ತಿಗೆ ಕೊಯ್ದು ಕೊಂದಿರುವ ಘಟನೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಇಲಿಯಾಸ್ ನಗರದ ಶಿಯಾಫತ್ ಉನ್ನೀಸಾ (38) ಕೊಲೆಯಾದ ಮಹಿಳೆ. ಸೋಮವಾರ...
ಸಿಲಿಂಡರ್ ಸಾಗಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ: ಬಾಲಕ ಸೇರಿ 5 ಮಂದಿ ಸಾವು
ಕೇರಳ: ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸೇರಿ ಐವರು ಸಾವನ್ನಪ್ಪಿರುವ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ.
ಚೆರುಕುನ್ ಪುನ್ನಚೇರಿಯಲ್ಲಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಐವರು...
ರಾಜ್ಯದಲ್ಲಿ ಹೆಚ್ಚಾಗಲಿರುವ ಉಷ್ಣ ಅಲೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಉಷ್ಣಅಲೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ,ವಿಜಯಪುರ, ದಾವಣಗೆರೆ, ಚಿತ್ರದುರ್ಗ,...























