Saval
ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಮಹಾ ದ್ರೋಹ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ
ಮೈಸೂರು: ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಮಹಾ ದ್ರೋಹವಾಗಿದೆ. 4.81 ಲಕ್ಷ್ಮ ಕೋಟಿ ತೆರಿಗೆಯನ್ನ ಕೇಂದ್ರ ಸರ್ಕಾರ ಸಂಗ್ರಹ ಮಾಡುತ್ತದೆ. ಆದರೆ ಅನುದಾನ ಸರಿಯಾಗಿ ನೀಡುತ್ತಿಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ...
ದೂರದರ್ಶನ ನೇರ ಪ್ರಸಾರ ಕಾರ್ಯಕ್ರಮದ ವೇಳೆ ಕೃಷಿ ವಿವಿ ನಿರ್ದೇಶಕ ಸಾವು
ತಿರುವನಂತಪುರಂ: ದೂರದರ್ಶನ ನೇರ ಪ್ರಸಾರ ಕಾರ್ಯಕ್ರಮದ ವೇಳೆ ಕೃಷಿ ವಿಶ್ವವಿದ್ಯಾಲಯದ ನಿರ್ದೇಶಕರಾದ ಡಾ. ಅನಿ. ಎಸ್. ದಾಸ್ (59) ಅವರು ಕುಸಿದುಬಿದ್ದು ಮೃತಪಟ್ಟಿದ್ದಾರೆ.
ಶುಕ್ರವಾರ ಕೇರಳದ ತಿರುವನಂತಪುರಂನಲ್ಲಿರುವ ದೂರದರ್ಶನ ವಾಹಿನಿಯಲ್ಲಿ ಕೃಷಿ ದರ್ಶನ ಕಾರ್ಯಕ್ರಮದ...
ಕಾಂಗ್ರೆಸ್ ನವರಿಗೆ ಸದ್ಬುದ್ದಿ ಬಂದು ಕಾರ್ಯಕ್ರಮದಲ್ಲಿ ಭಾಗವಹಿಸಲಿ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
ಶಿವಮೊಗ್ಗ: ಅಯೋಧ್ಯೆಯಲ್ಲಿ ಜ.22 ರಂದು ರಾಮ ಮಂದಿರ ಪ್ರತಿಷ್ಠಾಪನೆಯಾಗುತ್ತಿರುವುದು ಇಡೀ ವಿಶ್ವದ ಗಮನ ಸೆಳೆದಿದೆ. ಇಡಿ ದೇಶದ ಜನ ನೋಡಲು ಬರುತ್ತಿದ್ದಾರೆ. ಕಾಂಗ್ರೆಸ್ ನವರಿಗೆ ಅಸಮಾಧಾನ, ಅತೃಪ್ತಿಯಿದೆ. ಬಿಜೆಪಿಯವರಿಗೆ ಅನುಕೂಲವಾಗಬಹುದೆಂಬ ಭಯ ಅವರಿಗೆ...
ಒಂದು ಧರ್ಮ , ಒಂದು ಜಾತಿಯ ಪರವಾಗಿರಲು ನಾವು ಬಿಜೆಪಿ ಅಲ್ಲ: ಮುಖ್ಯ ಮಂತ್ರಿ...
ರಾಯಚೂರು(ದೇವದುರ್ಗ): ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಟ್ಟಿದ್ದು, ಒಂದು ಧರ್ಮ , ಒಂದು ಜಾತಿಯ ಪರವಾಗಿರಲು ನಾವು ಬಿಜೆಪಿ ಅಲ್ಲ. ನಾವು ಎಲ್ಲಾ ಧರ್ಮ, ಎಲ್ಲಾ ಜಾತಿಯವರ ಪರವಾಗಿ ಇರುವವರು ಎಂದು ...
ಬಿಜೆಪಿಯವರು ಮಂದಿರ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ
ರಾಯಚೂರು: ಬಿಜೆಪಿಯವರು ಮಂದಿರ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಅದಕ್ಕೆ ಮಾತ್ರ ನಮ್ಮ ವಿರೋಧ ಇದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ತಿಂಥಿಣಿಯ ಕಾಗಿನೆಲೆ ಕನಕಗುರುಪೀಠದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ನಾನು ಅಯೋಧ್ಯೆಗೆ ಹೋಗಲ್ಲ ಎಂದೂ...
ಸಚಿವ ಎಂ.ಬಿ.ಪಾಟೀಲ ಕೊಟ್ಟ ಸುಳಿವು; ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ ಪತ್ತೆ;...
ಬೆಂಗಳೂರು: ಕರ್ನಾಟಕ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಹೈದರಾಬಾದಿನಲ್ಲಿ ಭೇದಿಸಲಾಗಿದೆ. ಈ ಕಾರ್ಯಾಚರಣೆ ವೇಳೆ ನಕಲಿ ಉತ್ಪನ್ನ, ಅದರ ಪ್ಯಾಕಿಂಗ್ ಗೆ ಬಳಸುತ್ತಿದ್ದ ಕಾರ್ಟನ್...
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಹೈಕೋರ್ಟ್...
ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಬಸನಗೌಡಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್...
ರಾಷ್ಟ್ರಪತಿ ದ್ರೌಪದಿ ಮುರ್ಮು ಅಯೋಧ್ಯೆಯ ರಾಮ ಮಂದಿರದ ಉದ್ಘಾಟನೆ ನೆರವೇರಿಸಬೇಕು: ಉದ್ಧವ್ ಠಾಕ್ರೆ
ಮುಂಬೈ: ಅಯೋಧ್ಯೆಯ ರಾಮ ಮಂದಿರದ ಉದ್ಘಾಟನೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೆರವೇರಿಸಬೇಕು ಎಂದು ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಶನಿವಾರ ಒತ್ತಾಯಿಸಿದ್ದಾರೆ.
ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಠಾಕ್ರೆ, ಇದು "ರಾಷ್ಟ್ರೀಯ ಹೆಮ್ಮೆಯ...
ಲೋಕಸಭೆ ಚುನಾವಣೆ: ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ
ನವದೆಹಲಿ: ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಯ್ಕೆಮಾಡಲಾಗಿದೆ. ಶನಿವಾರ ನಡೆದ ಇಂಡಿಯಾ ಮೈತ್ರಿಕೂಟದ ವರ್ಚುವಲ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ವಾಸ್ತವವಾಗಿ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ರಚಿಸಲಾದ 26...
ನಾವು ವಚನ ಭ್ರಷ್ಟರಲ್ಲ, ವಚನ ಪಾಲಕರು: ಪಂಚ ಗ್ಯಾರಂಟಿ ಜಾರಿ ಕುರಿತು ಸಿಎಂ ಸಿದ್ದರಾಮಯ್ಯ
ಬೆಂಗಳೂರು: ನುಡಿದಂತೆ ನಡೆಯುತ್ತೇವೆ ಎನ್ನುವುದು ನಾವು ಜನತೆಗೆ ನೀಡಿರುವ ವಚನ. ನಾವು ಉಳಿದವರಂತೆ ವಚನ ಭ್ರಷ್ಟರಲ್ಲ, ವಚನ ಪಾಲಕರು ಎಂದು ಸಿದ್ದರಾಮಯ್ಯ ಸಾಮಾಜಿಕ ಜಾಲತಾಂ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.
ನಿನ್ನೆ ಶಿವಮೊಗ್ಗದಲ್ಲಿ ಅಧಿಕೃತವಾಗಿ ಯುವನಿಧಿ...




















