Saval
ಕೇಂದ್ರ ಸರ್ಕಾರ 10 ವರ್ಷಗಳ ಕಾಲ ಸಂವಿಧಾನಕ್ಕೆ ವಿರೋಧವಾಗಿ ನಡೆದುಕೊಂಡಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕೊಪ್ಪಳ (ಕುಷ್ಟಗಿ) : ಕೇಂದ್ರದಲ್ಲಿ ನರೇಂದ್ರ ಮೋದಿಯವರು 10 ವರ್ಷಗಳ ಕಾಲ ಸಂವಿಧಾನಕ್ಕೆ ವಿರೋಧವಾಗಿ ನಡೆದುಕೊಂಡಿದ್ದಷ್ಟೇ ಅಲ್ಲ ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು...
ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಡಾ.ಎಚ್.ಎನ್.ರವೀಂದ್ರ ಪಕ್ಷದಿಂದ ಅಮಾನತು
ಮಂಡ್ಯ:ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಹಾಗೂ ನಾಯಕರ ಬಗ್ಗೆ ಟೀಕೆ ಮಾಡಿದ್ದಾರೆನ್ನುವ ಆರೋಪದ ಹಿನ್ನೆಲೆಯಲ್ಲಿ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಡಾ.ಎಚ್.ಎನ್.ರವೀಂದ್ರ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ಮೇಲುಕೋಟೆ ವಿಧಾನಸಭಾ ಕ್ಷೇತ್ರದ...
ಪ್ರಧಾನಿ ಮೋದಿ ಕಾಂಗ್ರೆಸ್ ಪಕ್ಷವನ್ನು ಬೈಯುವುದು ಬಿಟ್ಟು ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂದು ಹೇಳಲಿ:...
ಕಲಬುರಗಿ: ಪ್ರಧಾನಮಮಂತ್ರಿ ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷವನ್ನು ಹಾಗೂ ನಾಯಕರನ್ನು ಬೈಯುವುದೆ ಕೆಲಸ ಮಾಡಿಕೊಂಡಿದ್ದಾರೆ. ಅವರು ಬೈದಷ್ಟು ನಮಗೆ ಒಳ್ಳೆಯದಾಗುತ್ತದೆ ಎಂದು ಎಐಸಿಸಿ ಅದದ್ಯಕ್ಷ ಹಾಗೂ ರಾಜ್ಯ ಸಭೆ ವಿರೋಧ ಪಕ್ಷದ ನಾಯಕರಾದ...
ನಾಳೆ ಮೈಸೂರು, ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಮೈಸೂರು: ಸಂಸದ ವಿ. ಶ್ರೀನಿವಾಸ ಪ್ರಸಾದ್ ನಿಧನ ಹಿನ್ನಲೆಯಲ್ಲಿ ನಾಳೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲಾ ಸರ್ಕಾರಿ ಕಛೇರಿಗಳಿಗೂ ಹಾಗೂ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯಾಗಿದೆ.
ಪೂರ್ವ ನಿಗಧಿಯಾಗಿರುವ ಪರೀಕ್ಷೆಗಳನ್ನು ಹೊರತುಪಡಿಸಿ...
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು ಮಹತ್ವದ ಆದೇಶ ನೀಡಿದ್ದಾರೆ.
ಹಾಸನದಲ್ಲಿ ಹರಿದಾಡಿದ ಅಶ್ಲೀಲ...
ʼಬಂಗಾರಂʼ ಚಿತ್ರದಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ
ಹೈದರಾಬಾದ್: ಬಹುಭಾಷಾ ನಟಿ ಸಮಂತಾ ಅವರಿಗಿಂದು 37ನೇ ಹುಟ್ಟುಹಬ್ಬದ ಸಂಭ್ರಮ. ಅಭಿಮಾನಿಗಳು ಸೇರಿದಂತೆ ಸೆಲೆಬ್ರಿಟಿಗಳು ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದಾರೆ.
ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಸಿನಿಮಾರಂಗದಿಂದ ಬ್ರೇಕ್ ಪಡೆದಿರುವ ಸಮಂತಾ, ಪ್ರವಾಸ ಮಾಡುತ್ತಾ ಜಾಲಿ...
ಇವಿಎಂ ಮತಗಳೊಂದಿಗೆ ವಿವಿಪ್ಯಾಟ್ ತಾಳೆ: ಮತ್ತೊಂದು ಅರ್ಜಿಯನ್ನೂ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮೂಲಕ ಚಲಾವಣೆಯಾದ ಮತಗಳೊಂದಿಗೆ ಎಲ್ಲಾ ವೋಟರ್ ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಚೀಟಿಗಳನ್ನು ತಾಳೆ ಮಾಡಲು ನಿರ್ದೇಶನ ನೀಡುವಂತೆ ಕೋರಿದ್ದ ಮತ್ತೊಂದು ಅರ್ಜಿಯನ್ನೂ ಸುಪ್ರೀಂ ಕೋರ್ಟ್ ಸೋಮವಾರ...
ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರ ಬಂಧನ
ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ.
ಸಚಿನ್ ಮತ್ತು ಶೇಖರ್ ಬಂಧಿತರು.
ಆರೋಪಿಗಳು ಮನೆ ಸಮೀಪದ ಅಪ್ರಾಪೆ¤ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಈ ಸಂಬಂಧ ಏ.24ರಂದು...
ಜಿಲ್ಲಾ ನ್ಯಾಯಾಲಯಕ್ಕೆ ಶರಣಾದ ಮುರುಘಾ ಮಠದ ಶಿವಮೂರ್ತಿ ಶರಣರು
ಚಿತ್ರದುರ್ಗ; ಪೋಕ್ಸೊ ಕಾಯ್ದೆಯಡಿ ದಾಖಲಾದ ಪ್ರಕರಣದಲ್ಲಿ ಆರೋಪಿಯಾಗಿರುವ ಮುರುಘಾ ಮಠದ ಶಿವಮೂರ್ತಿ ಶರಣರು ಜಿಲ್ಲಾ ನ್ಯಾಯಾಲಯಕ್ಕೆ ಸೋಮವಾರ ಶರಣಾದರು.
ಶರಣರಿಗೆ ಹೈಕೋರ್ಟ್ ನೀಡಿದ್ದ ಷರತ್ತು ಬದ್ಧ ಜಾಮೀನಿಗೆ ನಾಲ್ಕು ತಿಂಗಳು ತಡೆ ನೀಡಿದ ಸುಪ್ರೀಂ...
ಕಾಂಗ್ರೆಸ್ ಲೂಟಿಗೆ ಕರ್ನಾಟಕವನ್ನೇ ಎಟಿಎಂ ಮಾಡಿಕೊಂಡಿದೆ: ಪ್ರಧಾನಿ ಮೋದಿ ಆರೋಪ
ಬಾಗಲಕೋಟೆ: ಕಾಂಗ್ರೆಸ್ ಲೂಟಿಗೆ ಕರ್ನಾಟಕವನ್ನೇ ಎಟಿಎಂ ಮಾಡಿಕೊಂಡಿದೆ. ಆದ್ದರಿಂದ ಕಡಿಮೆ ಸಮಯದಲ್ಲಿ ಖಜಾನೆ ಖಾಲಿ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದರು.
ಬಾಗಲಕೋಟೆಯಲ್ಲಿ ಸೋಮವಾರ ಬಾಗಲಕೋಟೆ, ವಿಜಯಪುರ ಅಭ್ಯರ್ಥಿಗಳ ಪರವಾಗಿ ಹಮ್ಮಿಕೊಂಡಿದ್ದ ವಿಜಯ...























