Saval
8 ಶಂಕಿತ ಉಗ್ರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಎನ್ ಐಎ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ವಿಧ್ವಂಸಕ ಕೃತ್ಯ ಮತ್ತು ಆತ್ಮಾಹುತಿ ದಾಳಿ ಎಸಗಲು ಸಂಚು ರೂಪಿಸಿದ್ದ ಆರೋಪದ ಮೇಲೆ 8 ಶಂಕಿತ ಉಗ್ರರ ವಿರುದ್ಧ ಕೋರ್ಟ್ ಗೆ ರಾಷ್ಟ್ರೀಯ...
ಯುವನಿಧಿ ಕಾರ್ಯಕ್ರಮ ರಾಜ್ಯದ ಯುವಜನತೆಯ ಕಣ್ಣಿಗೆ ಮಣ್ಣೆರಚುವ ತಂತ್ರ: ಬಿ.ವೈ ರಾಘವೇಂದ್ರ ಟೀಕೆ
ಶಿವಮೊಗ್ಗ: ಯುವನಿಧಿ ಕಾರ್ಯಕ್ರಮವು ರಾಜ್ಯದ ಯುವಜನತೆಯ ಕಣ್ಣಿಗೆ ಮಣ್ಣೆರಚುವ ತಂತ್ರ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನಿರುದ್ಯೋಗಿ ಯುವಕರಿಗೆ ಭತ್ಯೆ ನೀಡುವ ಭರವಸೆ ನೀಡಿತ್ತು. ಗ್ಯಾರಂಟಿ ಅಲೆಯ ಮೇಲೆ ಅಧಿಕಾರಕ್ಕೆ ಕಾಂಗ್ರೆಸ್ ಬಂದಿತ್ತು. ಈಗ...
ಚಿಕ್ಕೋಡಿ: ಕಬ್ಬಿನ ಗದ್ದೆಯಲ್ಲಿ ಎಂಟು ನವಿಲುಗಳ ಮೃತ ದೇಹ ಪತ್ತೆ
ಚಿಕ್ಕೋಡಿ: ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಹೊರ ವಲಯದ ಕಬ್ಬಿನ ಗದ್ದೆಯಲ್ಲಿ ರಾಷ್ಟ್ರಪಕ್ಷಿ ಎಂಟು ನವಿಲುಗಳು ಮೃತ ದೇಹಗಳು ಪತ್ತೆಯಾಗಿವೆ.
ಸ್ಥಳಕ್ಕೆ ಚಿಕ್ಕೋಡಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ, ಪಂಚನಾಮೆ ನಡೆಸಿದರು.
ಬಳಿಕ...
ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ: ಆರೋಪಿಗಳ ಬಂಧನ
ಬೆಂಗಳೂರು: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದ ಪತ್ನಿ ಹಾಗೂ ಆಕೆಯ ಪ್ರಿಯಕರನ್ನು ಹೆಚ್ ಎಸ್ ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ನಂದಿನಿಬಾಯಿ ಮತ್ತು ನಿತೀಶ್ ಕುಮಾರ್ ಬಂಧಿತ ಆರೋಪಿಗಳು. ವೆಂಕಟ್ ನಾಯಕ್(30) ಕೊಲೆಯಾದ...
ಜಮ್ಮು ಕಾಶ್ಮೀರ: ಸೇನಾ ವಾಹನದ ಮೇಲೆ ಗುಂಡಿನ ದಾಳಿ- ಭಯೋತ್ಪಾದಕರ ಶೋಧ ಕಾರ್ಯಾಚರಣೆ ಆರಂಭ
ಶ್ರೀನಗರ: ಜಮ್ಮು ಕಾಶ್ಮೀರದ ಪೂಂಛ್ ನಲ್ಲಿ ಮತ್ತೆ ಭಯೋತ್ಪಾದಕರು ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಇದಕ್ಕೆ ಪ್ರತಿಯಾಗಿ ಸೇನೆಯು ಗುಂಡಿನ ದಾಳಿ ನಡೆಸಿದ್ದು ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ...
ನಾಮಫಲಕಗಳಲ್ಲಿ ಬೆಳಗಾವಿ ಎಂದು ನಮೂದಿಸಲು ಪಾಲಿಕೆ ಆಯುಕ್ತರ ಆದೇಶ
ಬೆಳಗಾವಿ: ಮಹಾನಗರದ ಎಲ್ಲ ಅಂಗಡಿ/ಮುಗ್ಗಟ್ಟುಗಳ ನಾಮಫಲಕಗಳಲ್ಲಿ ಶೇ60 ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು. ಜೊತೆಗೆ ವಿಳಾಸದಲ್ಲಿ ಬೆಳಗಾವಿ ಅಂತ ನಮೋದಿಸುವಂತೆ ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಎರಡು ಸಾವಿರ ಅಂಗಡಿಗಳಿಗೆ ನೋಟಿಸ್...
ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ 2000 ಅಡಿ ಪ್ರಪಾತಕ್ಕೆ ಬಿದ್ದ ಲಾರಿ; ಚಾಲಕ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ಸೋಮನ ಕಾಡು ಸಮೀಪ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ 2000 ಅಡಿ ಪ್ರಪಾತಕ್ಕೆ ಬಿದ್ದಿದ್ದು, ಅದೃಷ್ಟವಶಾತ್ ಚಾಲಕ ಸಾವಿನ ದವಡೆಯಿಂದ ಪಾರಾದ ಘಟನೆ ಶುಕ್ರವಾರ ಮಧ್ಯರಾತ್ರಿ ನಡೆದಿದೆ.
ಮೂಡಿಗೆರೆಯಿಂದ...
ದೆಹಲಿಯ ಮದ್ಯ ನೀತಿ ಹಗರಣ: ಅರವಿಂದ್ ಕೇಜ್ರಿವಾಲ್ ಗೆ 4ನೇ ಬಾರಿಗೆ ಸಮನ್ಸ್ ಜಾರಿ
ದೆಹಲಿ: ದೆಹಲಿಯ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಸಿಎಂ ಅರವಿಂದ್ ಕೇಜ್ರಿವಾಲ್ ಗೆ 4ನೇ ಬಾರಿಗೆ ಸಮನ್ಸ್ ಜಾರಿ ಮಾಡಿದ್ದು, ಜನವರಿ 18ರಂದು ಹಾಜರಾಗುವಂತೆ ಸೂಚಿಸಿದೆ.
ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್...
ಜನತಾ ಪರಿವಾರದ ಹಿರಿಯ ಮುಖಂಡ ಬೆಳಲಗೆರೆ ಹಾಲಸಿದ್ದಪ್ಪ ಇನ್ನಿಲ್ಲ
ದಾವಣಗೆರೆ: ಜನತಾ ಪರಿವಾರದ ಹಿರಿಯ ಮುಖಂಡ, ಭದ್ರಾ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾಗಿದ್ದ ಬೆಳಲಗೆರೆ ಹಾಲಸಿದ್ದಪ್ಪ(92) ಇಹಲೋಕ ತ್ಯಜಿಸಿದ್ದಾರೆ.
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬೆಳಲಗೆರೆ ಹಾಲಸಿದ್ದಪ್ಪ ಅವರು ವಯೋ ಸಹಜ ಕಾಯಿಲೆಯಿಂದ ದಾವಣಗೆರೆ ತಾಲೂಕಿನ...
KKRTC: 1752 ಕಂಡಕ್ಟರ್, ಅಸಿಸ್ಟೆಂಟ್ ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಕಂಡಕ್ಟರ್, ಅಸಿಸ್ಟೆಂಟ್ ಅಕೌಂಟೆಂಟ್ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಿದೆ.
KKRTC ಹುದ್ದೆಯ ಅಧಿಸೂಚನೆ
ಸಂಸ್ಥೆಯ ಹೆಸರು: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC)
ಹುದ್ದೆಗಳ ಸಂಖ್ಯೆ:...




















