Saval
ಇಂದಾದರೂ ಸತ್ಯ ಮಾತನಾಡಿ: ಪ್ರಧಾನಿ ಮೋದಿ ಸಿಎಂ ಸಿದ್ದರಾಮಯ್ಯ ಆಗ್ರಹ
ಬೆಂಗಳೂರು: ನರೇಂದ್ರ ಮೋದಿಯವರೇ, ಇಂದಿನ ನಿಮ್ಮ ಭಾಷಣ ಈ ಚುನಾವಣಾ ಪ್ರಚಾರದ ಕೊನೆಯ ಭಾಷಣವಾಗಿರಬಹುದು. ಇಂದಾದರೂ ಸತ್ಯ ಮಾತನಾಡಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಜಾತಿ-ಜಾತಿ, ಧರ್ಮ-ಧರ್ಮಗಳ ನಡುವೆ...
ಪ್ರಜ್ವಲ್ ರೇವಣ್ಣ ಪ್ರಕರಣ: ರಾಜಕೀಯ ಪ್ರೇರಿತ ಎಂದ ಹೆಚ್.ಡಿ ರೇವಣ್ಣ
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಪ್ರತಿಕ್ರಿಯಿಸಿದ್ದು, ಈ ಪ್ರಕರಣದಲ್ಲಿ ಕೇಳಿಬಂದಿರುವ ಆರೋಪಗಳನ್ನು ರಾಜಕೀಯ ಪ್ರೇರಿತ ಎಂದು ತಳ್ಳಿಹಾಕಿದ್ದಾರೆ.
ತಮ್ಮ ಮಗ ಪ್ರಜ್ವಲ್...
ಮೋದಿ ಬಳ್ಳಾರಿ ಜನಕ್ಕೆ ಕೊಟ್ಟ ಚೊಂಬನ್ನು ನೀವು ಶ್ರೀರಾಮುಲು ಕೈಗೆ ಕೊಡಿ: ಸಿಎಂ ಸಿದ್ದರಾಮಯ್ಯ...
ವಿಜಯನಗರ (ಕೂಡ್ಲಿಗಿ): ಮೋದಿ ಪ್ರಧಾನಿಯಾದಿ ಇಡಿ ದೇಶದ ಜನರ ಕೈಗೆ ಚೊಂಬು ಕೊಟ್ಟರು. ಶ್ರೀರಾಮುಲು ಸಚಿವರಾಗಿ, ಸಂಸದರಾಗಿ ಬಳ್ಳಾರಿ ಜಿಲ್ಲೆಗೆ ಚೊಂಬು ಕೊಟ್ಟರು ಎಂದು ಸಿ.ಎಂ.ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಬಳ್ಳಾರಿ-ವಿಜಯನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ...
ಬೌದ್ಧಧರ್ಮದ ವಿಧಿವಿಧಾನದಂತೆ ನಾಳೆ ವಿ. ಶ್ರೀನಿವಾಸ ಪ್ರಸಾದ್ ಅಂತ್ಯಕ್ರಿಯೆ
ಮೈಸೂರು: ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಕೊನೆಯುಸಿರೆಳೆದಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ 76 ವರ್ಷದ ಶ್ರೀನಿವಾಸ್ ಪ್ರಸಾದ್ ರನ್ನ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯರಾತ್ರಿ 1.20ರ ಸುಮಾರಿಗೆ ಹೃದಯಾಘಾತದಿಂದ ನಿಧನ...
ರಾಜ್ಯದ 14ರಲ್ಲಿ 14 ಸ್ಥಾನವನ್ನು ಬಿಜೆಪಿ- ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವುದು ನಿಚ್ಛಳ: ಪ್ರತಾಪ್ ಸಿಂಹ
ಹಾವೇರಿ: ಈಗಾಗಲೇ ಚುನಾವಣೆ ನಡೆದಿರುವ ರಾಜ್ಯದ 14ರಲ್ಲಿ 14 ಸ್ಥಾನವನ್ನು ಬಿಜೆಪಿ- ಜೆಡಿಎಸ್ ಅಭ್ಯರ್ಥಿಗಳು ಗೆಲ್ಲುವುದು ನಿಚ್ಛಳವಾಗಿದೆ. ಎರಡು ಕ್ಷೇತ್ರಗಳಲ್ಲಿ ಮಾತ್ರ ನೇರ ಹಣಾಹಣಿ ಬಿಟ್ಟರೆ ಎಲ್ಲ ಕಡೆ ಸುಲಭವಾದ ಗೆಲುವು ಆಗಲಿದೆ...
ಫ್ಲಿಪ್ ಕಾರ್ಟ್ ಮೂಲಕ ನಕಲಿ ಪ್ರೋಟಿನ್ ಪುಡಿ ಮಾರಾಟ: ₹30,000 ದಂಡ ವಿಧಿಸಿದ ಗ್ರಾಹಕ...
ಫ್ಲಿಪ್ ಕಾರ್ಟ್ ಮೂಲಕ ಗ್ರಾಹಕರಿಗೆ ನಕಲಿ ಪ್ರೋಟೀನ್ ಪುಡಿ ಮಾರಾಟ ಮಾಡುತ್ತಿದ್ದ ಚಿಲ್ಲರೆ ವ್ಯಾಪಾರಿಯೊಬ್ಬರಿಗೆ ಪಶ್ಚಿಮ ಬಂಗಾಳ ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಈಚೆಗೆ ₹ 30,000 ದಂಡ ವಿಧಿಸಿದೆ .
ಗ್ರಾಹಕರಿಗೆ...
ಮಾಜಿ ಸಿಎಂ ಎಸ್ ಎಂ ಕೃಷ್ಣ ಆಸ್ಪತ್ರೆಗೆ ದಾಖಲು
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು (ಏಪ್ರಿಲ್ 29) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆಸ್ಪತ್ರೆಯ ಮೂಲಗಳ ಪ್ರಕಾರ ಸದ್ಯ ಎಸ್ಎಂ ಕೃಷ್ಣ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ...
ಕಾಂಗ್ರೆಸ್ ಸರ್ಕಾರ ನ್ಯಾಯಾಲಯಕ್ಕೆ ಹೋಗಲಿ, ಛೀಮಾರಿ ಹಾಕಿಸಿಕೊಳ್ಳಲಿ: ಆರ್.ಅಶೋಕ
ಬೆಂಗಳೂರು,: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬರ ಪರಿಹಾರ ಬಿಡುಗಡೆಯ ವಿರುದ್ಧ ಖಂಡಿತವಾಗಿ ನ್ಯಾಯಾಲಯದ ಮೊರೆ ಹೋಗಲಿ ಹಾಗೂ ಛೀಮಾರಿ ಹಾಕಿಸಿಕೊಂಡು ಬರಲಿ ಎಂದು ನಾನು ಆಶಿಸುತ್ತೇನೆ ಎಂದು ವಿಧಾನಸಭೆಯ ಪ್ರತಿಪಕ್ಷ...
ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ: ಎಸ್ ಐಟಿ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ- ಡಾ...
ಬೆಂಗಳೂರು: ಹಾಸನ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಹೆಚ್ಡಿ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಯಾರ ವಿರುದ್ಧವಾಗಿದ್ದರೂ ಕಠಿಣ ಕ್ರಮ...
300-400 ಹೆಣ್ಣುಮಕ್ಕಳ ಮೇಲೆ ವಿಕೃತಿ ಮೆರೆದಿದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಹಾಲಿ ಶಾಸಕ ಹೆಚ್ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 300-400 ಹೆಣ್ಣು ಮಕ್ಕಳ ಮೇಲೆ ವಿಕೃತಿಯನ್ನು ಮೆರೆದಿದ್ದಾರೆ. 16 ವರ್ಷದಿಂದ 50...























