Saval
ಬಿಇಓ ಕಚೇರಿಯ ಎಸ್ ಡಿಎ ಸಿಬ್ಬಂದಿ ಲೋಕಾಯುಕ್ತ ಬಲೆಗೆ
ಪಾಂಡವಪುರ: ಪಿಂಚಣಿ ಹಣ ಪಡೆಯಲು ದಾಖಲೆ ಒದಗಿಸಲು ನಿವೃತ್ತ ಶಿಕ್ಷಕರೊಬ್ಬರ ಬಳಿ ಕಚೇರಿಯಲ್ಲಿಯೇ ೧೨ ಸಾವಿರ ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಬಿಇಓ ಕಚೇರಿಯ ಎಸ್ ಡಿಎ ಸಿಬ್ಬಂದಿ ವೆಂಕಟೇಶ್ ಎಂಬುವರು ಲೋಕಾಯುಕ್ತ ಪೊಲೀಸರ...
ಯುವನಿಧಿ ಗ್ಯಾರಂಟಿ ಯೋಜನೆ ಜಾರಿ ನಮ್ಮ ಸರ್ಕಾರದ ಹೆಮ್ಮೆಯ ಸಂಗತಿ: ಸಚಿವ ಎಸ್ ಮಧು...
ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಗ್ಯಾರಂಟಿ ಯೋಜನೆ ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಜಾರಿಯಾಗುತ್ತಿರುವುದು ಐತಿಹಾಸಿಕ ಮತ್ತು ಹೆಮ್ಮೆಯ ಸಂಗತಿ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಮತ್ತು...
ಶಿವಮೊಗ್ಗ ಫ್ರೀಡಂಪಾರ್ಕಿಗೆ ಅಲ್ಲಮ ಪ್ರಭು ಹೆಸರು: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ
ಶಿವಮೊಗ್ಗ: ಅನುಭವ ಮಂಟಪದ ಅಧ್ಯಕ್ಷರಾಗಿ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ಮೊದಲಿಗೆ ಈ ನೆಲದಲ್ಲಿ ಸ್ಥಾಪಿಸಿದ ಅಲ್ಲಮಪ್ರಭುವಿನ ಹೆಸರನ್ನು ಶಿವಮೊಗ್ಗದ ಫ್ರೀಡಂಪಾರ್ಕಿಗೆ ಇಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಶಿವಮೊಗ್ಗ ಜಿಲ್ಲೆಯವರೇ ಆದ...
ಮೇ 9ರಂದು ‘ಕಲ್ಕಿ 2898 ಎಡಿ’ ಬಿಡುಗಡೆ
ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಚಿತ್ರ ವಿಶ್ವ ಬಾಕ್ಸ್ ಆಫೀಸ್ ನಲ್ಲಿ 650 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ‘ಕಲ್ಕಿ 2898 ಎಡಿ’ ಚಿತ್ರ...
ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಗವರ್ನರ್ ಮಾಡಿದರೆ ಅಲ್ಲಾದರೂ ಅಚ್ಚುಕಟ್ಟಾಗಿ ಇರುತ್ತಾರೆ: ಇಕ್ಬಾಲ್ ಹುಸೇನ್ ವ್ಯಂಗ್ಯ
ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕುಮಾರಸ್ವಾಮಿ ಸ್ಪರ್ಧೆ ಮಾಡಿದರೆ ತುಂಬು ಹೃದಯದ ಸ್ವಾಗತ. ಅವರು ಎಲ್ಲಾ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದಾರೆ. ಎಂಎಲ್ಎ, ಎಂಪಿ ಎಲೆಕ್ಷನ್ ಮಾಡಿ ಎರಡು ಬಾರಿ ಸಿಎಂ ಆಗಿದ್ದಾ ರೆ. ಅವರು...
ಫೆ.1 ರಂದು ಮಧ್ಯಂತರ ಕೇಂದ್ರ ಬಜೆಟ್: ಪ್ರಲ್ಹಾದ ಜೋಶಿ
ನವದೆಹಲಿ:ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು ಮಧ್ಯಂತರ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
17ನೇ ಲೋಕಸಭೆಯ ಕೊನೆಯ ಅವಧಿಯಾಗಿರುವ ಮಧ್ಯಂತರ ಬಜೆಟ್...
ಕಾಡುಗೊಲ್ಲ ನಿಗಮ ಸ್ಥಾಪನೆ 20 ಕೋಟಿ ಅನುದಾನ ಬಿಡುಗಡೆ
ಬೆಂಗಳೂರು: ರಾಜ್ಯ ಸರ್ಕಾರ ಕಾಡುಗೊಲ್ಲರ ಅಭಿವೃದ್ಧಿಗಾಗಿ ಕಾಡುಗೊಲ್ಲ ನಿಗಮ ಸ್ಥಾಪನೆ ಮಾಡಿದ್ದು ಆ ಸಮುದಾಯದ ಜನತೆ ಉಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ಹೇಳಿದ್ದಾರೆ .
ಪ್ರಸಕ್ತ ಸಾಲಿನ...
ನನ್ನ ಯುವಕ ಯುವತಿಯರು ಭ್ರಮನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ: ಸಿಎಂ...
ಶಿವಮೊಗ್ಗ: ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಇವರ ಜನ್ಮ ದಿನದಂದೇ ನನ್ನ ಯುವಕ ಯುವತಿಯರು ಭ್ರಮನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ...
ಏಳು ಜನ ಡ್ರಗ್ ಪೆಡ್ಲರ್ ಗಳ ಬಂಧನ: 1.66 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ
ಬೆಂಗಳೂರು: ಏಳು ಜನ ಡ್ರಗ್ ಪೆಡ್ಲರ್ ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1.66 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಂಡಿದ್ದಾರೆ.
ಸಿಸಿಬಿ ಪೊಲೀಸರು ಕಳೆದ ಒಂದ ವಾರದಿಂದ ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿದ್ದಾರೆ....
ಜ. 22 ರ ನಂತರ ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಶಿವಮೊಗ್ಗ: ಜನವರಿ 22 ರ ನಂತರ ಅಯೋಧ್ಯೆಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಅವರು ಇಂದು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಿಜೆಪಿ ರಾಜಕೀಯ ಮಾಡಲು ಹೊರಟಿದೆ
ಅಯೋಧ್ಯೆಯಲ್ಲಿ ಶ್ರೀ...





















