Saval
ವಿ ಶ್ರೀನಿವಾಸ ಪ್ರಸಾದ್ ಅವರ ಸಾವು ಆಘಾತವನ್ನುಂಟು ಮಾಡಿದೆ: ಜಿ ಟಿ ದೇವೇಗೌಡ
ಮೈಸೂರು: ಇಂದು ಬೆಳಗ್ಗೆ ವಿಧಿವಶರಾದ ಸಂಸದ ವಿ ಶ್ರೀನಿವಾಸ ಪ್ರಸಾದ್ ಅವರೊಂದಿಗೆ ದಶಕಗಳ ಕಾಲ ಒಡನಾಟ ಹೊಂದಿದ್ದ ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ಇಂದು ನಗರದಲ್ಲಿರುವ ಪ್ರಸಾದ ಮನೆಗೆ ತೆರಳಿ ಅಗಲಿದ...
ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ: ಎಚ್.ಡಿ. ಕುಮಾರಸ್ವಾಮಿ
ಶಿವಮೊಗ್ಗ: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಜೆಡಿಎಸ್ ಸಂಸದ ಹಾಗೂ ತಮ್ಮ ಅಣ್ಣನ ಮಗ ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗಿದೆ ಎಂದು ಮಾಜಿ...
ಗುಜರಾತ್ ಕರಾವಳಿಯಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ಗುಜರಾತ್: ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಗುಜರಾತ್ ಕರಾವಳಿಯಲ್ಲಿ 14 ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿ ಅವರ ಬಳಿ ಇದ್ದ 602...
ವಿ.ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರ ಸಂತಾಪ
ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಹಿರಿಯ ನಾಯಕ ಹಾಗೂ ಚಾಮರಾಜನಗರದ ಸಂಸದರಾದ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನದಿಂದ ನನಗೆ ಅತೀವ...
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ: ಪಕ್ಷದಿಂದ ಅಮಾನತುಗೊಳಿಸುವಂತೆ ಜೆಡಿಎಸ್ ಶಾಸಕ ಒತ್ತಾಯ
ಬೆಂಗಳೂರು: ಹಾಸನ ಸಂಸದ, ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಮಾಜಿ ಪ್ರಧಾನಿ ಹೆಚ್ ಡಿ...
ಶಾಸಕ ಎಚ್.ಡಿ. ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್
ಹಾಸನ: ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿದ್ದ ಲೈಂಗಿಕ ದೌರ್ಜನ್ಯದ ವೀಡಿಯೋಗಳ ಪ್ರಕರಣ ಈಗ ಹೊಸ ತಿರುವು ಪಡೆದಿದ್ದು, ಮಾಜಿ ಸಚಿವ, ಶಾಸಕ ಎಚ್.ಡಿ. ರೇವಣ್ಣ ಮತ್ತು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್...
ಛತ್ತೀಸ್ ಗಢ ಹೆದ್ದಾರಿಯಲ್ಲಿ ಕಾರಿಗೆ ಪಿಕಪ್ ಡಿಕ್ಕಿ: 10 ಮಂದಿ ಸಾವು
ಛತ್ತೀಸ್ ಗಢ: ಬೆಮೆತಾರಾದಲ್ಲಿ ಹೆದ್ದಾರಿಯಲ್ಲಿ ನಿಂತಿದ್ದ ಕಾರಿಗೆ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ 3 ಮಕ್ಕಳು ಸೇರಿದಂತೆ 10 ಮಂದಿ ಸಾವನ್ನಪ್ಪಿದ್ದಾರೆ.
23 ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ರಾಯ್ ಪುರ...
ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ನಿಧನ
ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ (76) ಅವರು ರಾತ್ರಿ 1.20ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ...
ಗ್ಯಾರಂಟಿ ಯೋಜನೆಗಳನ್ನು ಸ್ಥಗಿತ ಮಾಡಲು ಬಿಜೆಪಿ ಹುನ್ನಾರ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಐದು ಗ್ಯಾರಂಟಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಮೂಲಕ ನಿಮಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ...
ಬೆಳಗಾವಿ: ಎರಡು ಕುಟುಂಬಗಳ ನಡುವೆ ಗಲಾಟೆ- ಮೂರು ವರ್ಷದ ಮಗು ಹತ್ಯೆ
ಬೆಳಗಾವಿ: ಎರಡು ಕುಟುಂಬಗಳ ಗಲಾಟೆ ನಡುವೆ ಮೂರು ವರ್ಷದ ಮಗುವನ್ನ ಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ನಡೆದಿದೆ.
ಎದೆ ಮೇಲೆ ಕಾಲಿಟ್ಟು ಬಾಲಕಿ ಶ್ರೀನಿಧಿ ಕಾಳಾಪಾಟೀಲ್(3) ಅವರನ್ನು...























