Saval
ಪುರಸಭೆ, ಮಹಾನಗರ ಪಾಲಿಕೆ ವ್ಯಾಪ್ತಿ ಕೃಷಿ ಭೂಮಿ ವಾಣಿಜ್ಯ ಉದ್ದೇಶಕ್ಕೆ ಪ್ರತ್ಯೇಕ ಪರಿವರ್ತನೆ ಅಗತ್ಯವಿಲ್ಲ:...
ಪುರಸಭೆ ಮತ್ತು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಕೃಷಿ ಭೂಮಿಯನ್ನು ವಾಣಿಜ್ಯ ಉದ್ದೇಶಗಳಿಗಾಗಿ ಪ್ರತ್ಯೇಕವಾಗಿ ಪರಿವರ್ತನೆ ಮಾಡಿಕೊಳ್ಳಬೇಕಾದ ಅಗತ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ನ ಧಾರವಾಡ ಪೀಠವು ಈಚೆಗೆ ಸ್ಪಷ್ಟಪಡಿಸಿದೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ...
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಸಂಸದ ಪ್ರತಾಪ್ ಸಿಂಹ
ರಾಮನಗರ: ಈಗಿನಿಂದಲೇ ಲೋಕಸಭೆ ಚುನಾವಣೆ ರಾಜಕೀಯ ಚಟುವಟಿಕೆ ಗರಿಗೆದರುತ್ತಿದ್ದು, ಈ ನಡುವೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಇಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದಾರೆ.
ಇಂದು ಮಾಜಿ ಸಿಎಂ ಹೆಚ್...
ಶ್ರೀರಾಮಮಂದಿರದ ಉದ್ಘಾಟನಾ ಸಮಾರಂಭ: ವಿಶೇಷ ಧಾರ್ಮಿಕ ವ್ರತ ಅನುಸರಿಸುವುದಾಗಿ ತಿಳಿಸಿದ ಪ್ರಧಾನಿ ಮೋದಿ
ಹೈದರಾಬಾದ್: ಅಯೋಧ್ಯೆ ಶ್ರೀರಾಮಮಂದಿರದ ಉದ್ಘಾಟನಾ ಸಮಾರಂಭ ಸಮೀಪಿಸುತ್ತಿದೆ. ಇಡೀ ದೇಶ ಐತಿಹಾಸಿಕ ಕಾರ್ಯಕ್ರಮವನ್ನು ಎದುರು ನೋಡುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಶೇಷ ಆಡಿಯೋ ಸಂದೇಶ ನೀಡಿದ್ದಾರೆ. ಇಂದಿನಿಂದ 11 ದಿನಗಳ...
ಹುಟ್ಟು ಹಬ್ಬ ಸಂಭ್ರಮಾಚರಣೆ ಬಳಿಕ ಜಾಲಿ ರೈಡ್ ಹೋಗುತ್ತಿದ್ದಾಗ ಅಪಘಾತ: ಇಬ್ಬರ ಸಾವು
ಹಾಸನ: ಹುಟ್ಟು ಹಬ್ಬ ಸಂಭ್ರಮಾಚರಣೆ ಬಳಿಕ ಹಾಸನ ತಾಲೂಕಿನ ಮಡೆನೂರು ಫ್ಲೈಓವರ್ ಬಳಿ ಕಾರಿನಲ್ಲಿ ಜಾಲಿ ರೈಡ್ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ.
ಕಾರಿನಲ್ಲಿದ್ದ ರಕ್ಷಿತ್(22), ಕುಶಾಲ್(24) ಮೃತ ದುರ್ದೈವಿಗಳು.
ಗುರುವಾರ ರಾತ್ರಿ ಹುಟ್ಟು...
ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಹುಸಿ ಬಾಂಬ್ ಬೆದರಿಕೆ ಪ್ರಕರಣ ಸಿಬಿಗೆ ವರ್ಗ
ಬೆಂಗಳೂರು: ನಗರದ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಹುಸಿ ಬಾಂಬ್ ಬೆದರಿಕೆ ಮಾಡಿದ್ದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶ ಹೊರಡಿಸಿದ್ದಾರೆ.
ಶುಕ್ರವಾರ (ಜ.06) ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ...
ಯುವಜನರ ಜೀವನಕ್ಕೆ ಧೈರ್ಯವನ್ನು ತುಂಬಲು ಯುವನಿಧಿ ಯೋಜನೆ ಜಾರಿ: ಡಾ. ಕೆ.ವಿ ರಾಜೇಂದ್ರ
ಮೈಸೂರು: ನಿರುದ್ಯೋಗ ಪದವೀಧರರ ಕನಸನ್ನು ಸಾಕಾರಗೊಳಿಸಲು ಹಾಗೂ ಅವರ ಜೀವನಕ್ಕೆ ಧೈರ್ಯವನ್ನು ತುಂಬಲು ಯುವನಿಧಿ ಯೋಜನೆ ಜಾರಿಯಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ ರಾಜೇಂದ್ರ ಅವರು ಹೇಳಿದರು.
ಇಂದು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ...
ಹುಣಸೂರು: ಬೆಳ್ಳುಳ್ಳಿ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿ ಬಂಧನ
ಹುಣಸೂರು: ನಗರದ ಸಂತೆಮಾಳದಲ್ಲಿ ತರಕಾರಿ ವ್ಯಾಪಾರಿ ಮಹಮದ್ ಅಜರ್ ರಿಗೆ ಸೇರಿದ ಗೋಡೌನ್ ನ ಬೀಗ ಒಡೆದು ಬೆಳ್ಳುಳ್ಳಿ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ನಗರ ಠಾಣೆ ಪೊಲೀಸರು ಬಂಧಿಸಿ, ಬೆಳ್ಳುಳ್ಳಿ ವಶಪಡಿಸಿಕೊಳ್ಳುವಲ್ಲಿ...
ಹಾಸನ: ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ದಸರಾ ಆನೆ ಅಭಿಮನ್ಯು ಭಾಗಿ
ಹಾಸನ: ಕಾಡಾನೆ ಹಾವಳಿ ನಿಯಂತ್ರಣಕ್ಕೆ ಇದೀಗ ಮತ್ತೆ ಕಾರ್ಯಾಚರಣೆ ಆರಂಭವಾಗಿದೆ. ಗುರುವಾರದಿಂದ ಆರಂಭವಾಗಿರುವ ಕಾರ್ಯಾಚರಣೆ ಶುಕ್ರವಾರವೂ ಮುಂದುವರಿದಿದ್ದು, ದಸರಾ ಆನೆ ಅಭಿಮನ್ಯು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾನೆ. ಒಟ್ಟು ಎಂಟು ಸಾಕಾನೆಗಳ ನೇತೃತ್ವದಲ್ಲಿ ಕಾರ್ಯಾಚರಣೆ ಶುಕ್ರವಾರ...
ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲಾದರೆ ರಾಜ್ಯದ ಸಚಿವರ ತಲೆದಂಡ: ಡಾ.ಜಿ.ಪರಮೇಶ್ವರ್
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲಾದರೆ ರಾಜ್ಯದ ಸಚಿವರನ್ನು ತಲೆದಂಡ ಮಾಡುವ ಎಚ್ಚರಿಕೆಯನ್ನು ಹೈಕಮಾಂಡ್ ನೀಡಿದ್ದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎರಡು ಮೂರು ದಿನಗಳಲ್ಲಿ ರಣದೀಪ್ ಸಿಂಗ್ ಸುರ್ಜೇವಾಲ ರಾಜ್ಯಕ್ಕೆ...
ಬಾಲಕನಿಗೆ ಪೂರ್ಣ ಪ್ರಮಾಣದ ಟಿಕೆಟ್ ನೀಡಿದ ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಗೆ...
ಬಾಗಲಕೋಟೆ: 12 ವರ್ಷದೊಳಗಿನ ಬಾಲಕನಿಗೆ ಪೂರ್ಣ ಪ್ರಮಾಣದ ಟಿಕೆಟ್ ನೀಡಿದ ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ಗೆ ಹೆಚ್ಚುವರಿಯಾಗಿ ಪಡೆದ ಹಣವನ್ನು ಬಡ್ಡಿ ಸಮೇತ ವಾಪಸ್ ನೀಡುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ...





















