Saval
ಕಲಬುರಗಿ ಮಾಜಿ ಮೇಯರ್ ಕಾರಿನಲ್ಲಿ 2 ಕೋಟಿ ರೂ. ಹಣ ಪತ್ತೆ
ಕಲಬುರಗಿ: ಕಲಬುರಗಿ ಮಾಜಿ ಮೇಯರ್ ಕಾರಿನಲ್ಲಿ 2 ಕೋಟಿ ಹಣ ಪತ್ತೆಯಾದ ಘಟನೆ ನಗರದ ರೈಲು ನಿಲ್ದಾಣದ ಬಳಿ ನಡೆದಿದೆ.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ರೈಲಿನಿಂದ ಇಳಿದು ವಾಹನ...
ಇಂಡಿಗನತ್ತ ಗ್ರಾಮದಲ್ಲಿ ಏ.29 ರಂದು ಮರು ಮತದಾನ
ಚಾಮರಾಜನಗರ: ಶುಕ್ರವಾರ ನಡೆದ ಮತದಾನದ ಸಂದರ್ಭದಲ್ಲಿ ಘರ್ಷಣೆಯಿಂದಾಗಿ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂ ಹಾನಿಗೊಳಗಾದ ಹನೂರು ತಾಲ್ಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಸೋಮವಾರ (ಏ.29) ಮರು ಮತದಾನ ನಡೆಸಲು ಚುನಾವಣಾ ಆಯೋಗ ತೀರ್ಮಾನಿಸಿದೆ.
ಬೆಳಿಗ್ಗೆ...
ಮತಗಟ್ಟೆ ಧ್ವಂಸ ಪ್ರಕರಣ: 25 ಆರೋಪಿಗಳ ಬಂಧನ
ಚಾಮರಾಜನಗರ: ಮತ ಬಹಿಷ್ಕಾರ ಘೋಷಿಸಿದ ಬಳಿಕ ಮತಗಟ್ಟೆಯನ್ನೇ ಧ್ಚಂಸ ಮಾಡಿದ್ದ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಘಟನೆಗೆ ಸಂಬಂಧಿಸಿದಂತೆ 25 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಲೆಮಹದೇಶ್ವರ ಬೆಟ್ಟದ ಪೊಲೀಸರು, 15 ಮಹಿಳೆಯರು ಹಾಗೂ 10...
ಸುಳ್ಳ ಮೋದಿ ಮೀಸಲಾತಿ ವಿಚಾರದಲ್ಲೂ ಸುಳ್ಳು ಹೇಳ್ತಿದಾರೆ: ಸಿಎಂ ಸಿದ್ದರಾಮಯ್ಯ ಆಕ್ರೋಶದ ನುಡಿ
ಬಾಗಲಕೋಟೆ (ರಬಕವಿ ಬನಹಟ್ಟಿ): ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲೀಮರ ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೋರು ಧ್ವನಿಯಲ್ಲಿ ಬಹಿರಂಗವಾಗಿ ಘರ್ಜಿಸಿದರು.
ಬಾಗಲಕೋಟೆ ಕಾಂಗ್ರೆಸ್...
ವಿಜಯ್ ದೇವರಕೊಂಡ ನಟನೆಯ ʼಫ್ಯಾಮಿಲಿ ಸ್ಟಾರ್ʼ ಓಟಿಟಿಗೆ
ಹೈದರಾಬಾದ್: ಭಾರೀ ನಿರೀಕ್ಷೆ ಹುಟ್ಟಿಸಿ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದ ವಿಜಯ್ ದೇವರಕೊಂಡ ಅವರ ʼಫ್ಯಾಮಿಲಿ ಸ್ಟಾರ್ʼ ಸಿನಿಮಾ ಓಟಿಟಿ ರಿಲೀಸ್ ಡೇಟ್ ನಿಗದಿಯಾಗಿದೆ.
ವಿಜಯ್ ದೇವರಕೊಂಡ ಹಾಗೂ ಮೃಣಾಲ್ ಠಾಕೂರ್ ಜೊತೆಯಾಗಿ...
ಸಂಯುಕ್ತ ಪಾಟೀಲ್ ಪಾರ್ಲಿಮೆಂಟಿನಲ್ಲಿ ನಿಮ್ಮ ಧ್ವನಿ ಆಗಿರ್ತಾರೆ: ಸಿಎಂ ಸಿದ್ದರಾಮಯ್ಯ ಕರೆ
ಬಾಗಲಕೋಟೆ (ರಬಕವಿ ಬನಹಟ್ಟಿ) : ಈ ಬಾರಿ ನೀವು ಬಿಜೆಪಿಯ ಗದ್ದಿಗೌಡರನ್ನು ಸೋಲಿಸಲೇ ಬೇಕು. ಕಾಂಗ್ರೆಸ್ಸಿನ ಸಂಯುಕ್ತ ಪಾಟೀಲ್ ಪಾರ್ಲಿಮೆಂಟಿನಲ್ಲಿ ನಿಮ್ಮ ಧ್ವನಿ ಆಗಿರ್ತಾರೆ. ಆದ್ದರಿಂದ ಗೆಲ್ಲಿಸಿ ಕಳುಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಮೈಸೂರು: ಸೀಲ್ ಮಾಡಿದ ಇವಿಎಂ, ವಿವಿ ಪ್ಯಾಟ್ ಗಳು ಸ್ಟ್ರಾಂಗ್ ರೂಂಗಳಿಗೆ ರವಾನೆ
ಮೈಸೂರು: ಮೈಸೂರು- ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು, ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ, ವಿವಿ ಪ್ಯಾಟ್ ಗಳನ್ನ ಸೀಲ್ ಮಾಡಿ ಸ್ಟ್ರಾಂಗ್ ರೂಂಗಳಿಗೆ ರವಾನೆ ಮಾಡಿದ್ದಾರೆ.
ಈ...
ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡ ಶಕ್ತಿಯೇ ಪ್ರಹ್ಲಾದ ಜೋಶಿ: ದಿಂಗಾಲೇಶ್ವರ ಸ್ವಾಮೀಜಿ
ಹುಬ್ಬಳ್ಳಿ: ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡ ಶಕ್ತಿಯೇ ಪ್ರಹ್ಲಾದ ಜೋಶಿ. ಅವರನ್ನು ಸೋಲಿಸುವುದೇ ನಮ್ಮ ಧರ್ಮಯುದ್ಧ ಎಂದು ಶಿರಹಟ್ಟಿಯ ದಿಂಗಾಲೇಶ್ವರ ಸ್ವಾಮೀಜಿ ಹರಿಹಾಯ್ದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೋಶಿ 20 ವರ್ಷದಲ್ಲಿ ಮಾಡಿದ್ದು...
ಬರಗಾಲ ಪರಿಹಾರ ನೀಡಿದ ಮೋದಿ ಸರ್ಕಾರ, ಕಾಂಗ್ರೆಸ್ ಸರ್ಕಾರ ತನ್ನ ಪಾಲಿನ ಡಬಲ್ ಪರಿಹಾರ...
ಬೆಂಗಳೂರು: ಬರಗಾಲದಿಂದ ಬಳಲಿದ ರಾಜ್ಯದ ಜನತೆಗೆ 3,454 ಕೋಟಿ ರೂ. ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನೀಡಿದ್ದು, ಇದರಲ್ಲಿ ಕಾಂಗ್ರೆಸ್ ಸರ್ಕಾರದ ಯಾವುದೇ ಪಾತ್ರವಿಲ್ಲ. ಈಗ ರಾಜ್ಯ ಸರ್ಕಾರ ಹಿಂದಿನ...
5 ಗ್ಯಾರಂಟಿ ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕಲಬುರಗಿ : 5 ಗ್ಯಾರಂಟಿ ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ ಎಂದು ನಂಬಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕಲಬುರಗಿ ನಗರದ ಗ್ರ್ಯಾಂಡ್ ಹೋಟೆಲ್ ನಲ್ಲಿ 2024ರ ಎರಡನೇ ಹಂತದ...






















