Saval
ಜೆಡಿಎಸ್-ಬಿಜೆಪಿ ಮೈತ್ರಿಯಿಂದ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಲಾಭ: ಕ್ರಿಶನ್ ಪಾಲ್ ಗುರ್ಜರ್
ಮಂಡ್ಯ:ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಿಂದ ಈವರೆಗೂ ಒಳ್ಳೆಯದೇ ಆಗಿದೆಯೇ ಹೊರತು ಕೆಟ್ಟದಾಗಿಲ್ಲ.ಅಂತೆಯೇ ದೇಶದಲ್ಲಿ ಕಾಂಗ್ರೆಸ್ ಸ್ಥಿತಿ ಏನಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ.ಕಾಂಗ್ರೆಸ್ ಜತೆ ಯಾವ ಪಕ್ಷದವರೂ ಕೂಡ ಸೇರುತ್ತಿಲ್ಲ.ಅದರಂತೆ ಏಕಾಂಗಿಯಾಗಿರುವುದರಿಂದ ಪ್ರಧಾನಮಂತ್ರಿ ನರೇಂದ್ರ...
ಬೂದನೂರು ಗ್ರಾ.ಪಂ. ಫಲಾನುಭವಿಗಳಿಗೆ ಕಿರುಕುಳ: ಧರಣಿ
ಮಂಡ್ಯ:- ಬೂದನೂರು ಗ್ರಾಮ ಪಂಚಾಯಿತಿಯ ನಿವೇಶನ ಮಹಿಳಾ ಫಲಾನುಭವಿಗಳ ವಿರುದ್ಧ ಸುಳ್ಳು ದೂರು ನೀಡಿ ದೌರ್ಜನ್ಯ ನಡೆಸಿ ಬಹಿರಂಗವಾಗಿ ಅಸ್ಪೃಶ್ಯತೆ ಆಚರಣೆ ಮಾಡುತ್ತಿರುವವರನ್ನು ಬಂಧಿಸುವಂತೆ ಆಗ್ರಹಿಸಿ ಸ್ವಂತ ಮನೆ ನಮ್ಮ ಹಕ್ಕು ಹೋರಾಟ...
ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಓರ್ವ ಸಾವು
ಬೀದರ್: ಬೀದರ್ ಜಿಲ್ಲೆಯಲ್ಲಿ ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಹೊಡೆದಾಟ, ಬಡಿದಾಟ ನಡೆದಿದ್ದು, ಓರ್ವ ಸಾವನ್ನಪ್ಪಿದ್ದಾನೆ.
ಚಿಟಗುಪ್ಪಾ ತಾಲೂಕಿನ ನಿರ್ಣಾವಾಡಿ ಗ್ರಾಮದಲ್ಲಿ ನಡೆದ ಘರ್ಷಣೆಯಲ್ಲಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಮತ್ತು...
‘ಲಾಲ್ ಸಲಾಂ’ ರಿಲೀಸ್ ಡೇಟ್ ಫೆಬ್ರವರಿ 9ಕ್ಕೆ ಮುಂದೂಡಿಕೆ
ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಾಲು ಸಾಲು ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಸ್ಟಾರ್ ನಟರ ಅನೇಕ ಚಿತ್ರಗಳು ಹಬ್ಬದ ಆಸುಪಾಸಿನಲ್ಲಿ ತೆರೆಕಾಣುತ್ತಿರುವುದರಿಂದ ಕ್ಲ್ಯಾಶ್ ಆಗುವುದು ಗ್ಯಾರಂಟಿ. ‘ಕ್ಯಾಪ್ಟನ್ ಮಿಲ್ಲರ್’, ‘ಗುಂಟೂರು ಖಾರಂ’, ‘ನಾ ಸಾಮಿ...
ಸ್ನೇಹಿತರ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ
ರಾಮನಗರ: ಸ್ನೇಹಿತರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳವೊಂದು ಕೊಲೆಯಲ್ಲಿ ಅಂತ್ಯವಾದ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಟಿ.ಗೊಲ್ಲಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ.
35 ವರ್ಷದ ರವೀಶ ಎಂಬಾತನೇ ಸ್ನೇಹಿತನಿಂದಲೇ ಕೊಲೆಯಾದ ವ್ಯಕ್ತಿ. ರವೀಶನನ್ನು...
ಕ್ಷೀರಭಾಗ್ಯ ಹಾಲಿನಲ್ಲಿ ಹಲ್ಲಿ ಬಿದ್ದ ಪರಿಣಾಮ ಶಾಲಾ ಬಾಲಕರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಉ. ಖಾನಾಪುರ ಗ್ರಾಮದ ಸರಕಾರಿ ಶಾಲೆಗೆ ಮಕ್ಕಳಿಗೆ ತರಲಾದ ಕ್ಷೀರಭಾಗ್ಯ ಯೋಜನೆಯ ಹಾಲಿನಲ್ಲಿ ಹಲ್ಲಿ ಬಿದ್ದ ಪರಿಣಾಮ ಶಾಲಾ ಬಾಲಕರು ಅಸ್ವಸ್ಥರಾಗಿದ್ದು, ಬಾಲಕರನ್ನು ಸಂಕೇಶ್ವರದ ಸರಕಾರಿ ಸೇರಿ...
ರಾಮನನ್ನ ವಿರೋಧಿಸೋರು ಭಾರತೀಯ ಸಂಸ್ಕೃತಿಯ ವಿರೋಧಿಗಳು: ನಳಿನ್ ಕುಮಾರ್ ಕಟೀಲ್
ಮಂಗಳೂರು(ದಕ್ಷಿಣ ಕನ್ನಡ): ರಾಮಮಂದಿರ ಉದ್ಘಾಟನೆಯಿಂದ ಕಾಂಗ್ರೆಸ್ ಹೊರಗುಳಿದ ವಿಚಾರಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲೆಯ ಕಡಬ ತಾಲೂಕಿನ ಬಲ್ಪದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ.
ರಾಮಮಂದಿರ ಹೋರಾಟಗಳ ಹೊತ್ತಲ್ಲೇ ಕಾಂಗ್ರೆಸ್ ಟೀಕೆ ಮಾಡಿತ್ತು....
ಗ್ಯಾರಂಟಿ ಜಾರಿ ಸಮಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಕ್ಯಾಬಿನೆಟ್ ದರ್ಜೆ; ರೈತರಿಗೆ ಮೊದಲು ಪರಿಹಾರ ಕೊಡಿ...
ಬೆಂಗಳೂರು: ರೈತರಿಗೆ ಪರಿಹಾರ ನೀಡಲು ಕಾಂಗ್ರೆಸ್ ಸರ್ಕಾರದ ಬಳಿ ಹಣವಿಲ್ಲ. ಆದರೆ ಕಾಂಗ್ರೆಸ್‌ನ ಚೇಲಾಗಳಿಗೆ ಬಿರಿಯಾನಿ ಊಟ ಕೊಡಿಸಲು, ಮಜಾ ಮಾಡಲು ಮಾತ್ರ 150 ಕೋಟಿ ರೂ. ಇದೆ ಎಂದು ವಿಧಾನಸಭೆ ಪ್ರತಿಪಕ್ಷ...
ದೆಹಲಿ, ಹರ್ಯಾಣ, ಪಂಜಾಬ್ ಸೇರಿದಂತೆ ಒಟ್ಟು 32 ಕಡೆಗಳಲ್ಲಿ ಎನ್ಐಎ ದಾಳಿ
ದೆಹಲಿ: ದೇಶದಲ್ಲಿ ಭಯೋತ್ಪಾದನೆ, ಮಾದಕ ವಸ್ತುಗಳ ಕಳ್ಳಸಾಗಣೆ ಕಿತ್ತೊಗೆಯಲು ಎನ್ಐಎ ದೆಹಲಿ, ಹರ್ಯಾಣ, ಪಂಜಾಬ್ ಸೇರಿದಂತೆ ಒಟ್ಟು 32 ಕಡೆಗಳಲ್ಲಿ ದಾಳಿ ನಡೆಸಿದೆ.
ಜನವರಿ 6 ರಂದು ಲಾರೆನ್ಸ್ ಬಿಷ್ಣೋಯ್ ಒಡೆತನದ 4 ಆಸ್ತಿಗಳನ್ನು...
ದೆಹಲಿಯ ಎನ್ ಸಿಆರ್, ಸುತ್ತಮುತ್ತಲಿನ ಪ್ರದೇಶದಲ್ಲಿ ಭೂಕಂಪ
ನವದೆಹಲಿ: ದೆಹಲಿಯ ಎನ್ ಸಿಆರ್ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಗುರುವಾರ ಭೂಕಂಪ ಸಂಭವಿಸಿದೆ.
ಭೂ ಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.1ರಷ್ಟಿದ್ದು, ಭೂಕಂಪದ ಕೇಂದ್ರ ಸ್ಥಾನ ಅಫ್ಘಾನಿಸ್ತಾನದ ಹಿಂದೂಕುಶ್ ಪ್ರದೇಶ ಎಂದು ಗುರುತಿಸಲಾಗಿದೆ. ಉತ್ತರ...





















