Saval
3454 ಕೋಟಿ ರೂ. ಬರ ಪರಿಹಾರ: ರಾಜ್ಯಕ್ಕೆ ಸಂದ ಜಯ- ಈಶ್ವರ ಖಂಡ್ರೆ
ಭಾಲ್ಕಿ: ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ 3454 ಕೋಟಿ ರೂ. ಬರ ಪರಿಹಾರ ಘೋಷಿಸಿದೆ, ಇದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ನಡೆಸಿದ ಹೋರಾಟಕ್ಕೆ ಸಂದ ಮೊದಲ ಜಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ...
ಬರ ಪರಿಹಾರ: ರಾಜ್ಯದ ಮನವಿಯ ಕಾಲು ಭಾಗವೂ ಇಲ್ಲ: ಸಿಎಂ ಸಿದ್ದರಾಮಯ್ಯ ಅಸಮಾಧಾನ
ಕಲಬುರಗಿ: ಸುಪ್ರೀಂ ಕೋರ್ಟಿನ ಸೂಚನೆಯ ಮೇರೆಗೆ ಕೇಂದ್ರ ಸರ್ಕಾರ 3464 ಕೋಟಿ ರೂ. ಬರ ಪರಿಹಾರ ನೀಡುತ್ತಿದ್ದು, ಇದು ರಾಜ್ಯ ಸರ್ಕಾರ ಸಲ್ಲಿಸಿದ ಮನವಿಯ ಕಾಲು ಭಾಗವೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಮಾಹಿತಿ ಅಗಾಧವಾಗಿದೆ ಎಂದು ಆರ್‌ಟಿಐ ಕಾಯಿದೆಯಡಿ ಮಾಹಿತಿ ನಿರಾಕರಿಸುವಂತಿಲ್ಲ: ದೆಹಲಿ ಹೈಕೋರ್ಟ್
ಮಾಹಿತಿ ಹಕ್ಕು ಕಾಯಿದೆ (ಆರ್‌ಟಿಐ ಕಾಯಿದೆ) ಅಡಿಯಲ್ಲಿ ಕೇಳಲಾದ ಮಾಹಿತಿ ಅಗಾಧ ಪ್ರಮಾಣದಲ್ಲಿದೆ ಎಂಬ ಕಾರಣಕ್ಕಾಗಿ ಅಧಿಕಾರಿ ಮಾಹಿತಿ ನಿರಾಕರಿಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಇತ್ತೀಚೆಗೆ ಹೇಳಿದೆ .
ನ್ಯಾಯಾಲಯ ಈ ವಾದ ಪುರಸ್ಕರಿಸಿದರೆ,...
ನಮ್ಮ ನಿರೀಕ್ಷೆಗೂ ಮೀರಿದ ಚುನಾವಣೆ ನಡೆದಿದೆ: ಬಿ.ವೈ. ವಿಜಯೇಂದ್ರ
ಶಿವಮೊಗ್ಗ: ನಿನ್ನೆ ನಡೆದ 14 ಕ್ಷೇತ್ರದ ಚುನಾವಣೆಯಲ್ಲಿ ನಮ್ಮ ನಿರೀಕ್ಷೆಗೂ ಮೀರಿದ ಚುನಾವಣೆ ನಡೆದಿದೆ. ಮೈಸೂರು, ಚಾಮರಾನಗರ, ಹಾಸನ ಸೇರಿದಂತೆ ಎಲ್ಲ ಕಡೆಗಳಲ್ಲಿ ಉತ್ತಮ ಮತದಾನ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ....
ಸಿಂಧನೂರುನಗರದ ಡಾ.ಅಂಬೇಡ್ಕರ್ ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಸಿಂಧನೂರು: ನಗರದ ಡಾ.ಅಂಬೇಡ್ಕರ್ ಹಾಸ್ಟೆಲ್ ನಲ್ಲಿ ಊಟದಲ್ಲಿ ವ್ಯತ್ಯಾಸವಾಗಿದ್ದರಿಂದ 16 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ.
ಶುಕ್ರವಾರ ರಾತ್ರಿ ಹುರಳಿಕಾಳು, ರೊಟ್ಟಿ, ಅನ್ನಸಾಂಬರ್ ತಿಂದ ಬಳಿಕ ವಾಂತಿಭೇದಿ, ಹೊಟ್ಟೆನೋವು ಕಾಣಿಸಿದೆ. ಕೂಡಲೇ ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ...
ಕುಸ್ತಿಪಟುಗಳ ಲೈಂಗಿಕ ಕಿರುಕುಳ ಆರೋಪ ಕುರಿತು ಹೆಚ್ಚಿನ ತನಿಖೆ: ಬ್ರಿಜ್ ಭೂಷಣ್ ಮನವಿ ತಿರಸ್ಕರಿಸಿದ...
ಮಹಿಳಾ ಕುಸ್ತಿಪಟುಗಳು ತಮ್ಮ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪದ ಕುರಿತು ಹೆಚ್ಚಿನ ತನಿಖೆ ನಡೆಸಲು ದೆಹಲಿ ಪೊಲೀಸರಿಗೆ ನಿರ್ದೇಶನ ನೀಡುವಂತೆ ಕೋರಿ ಬಿಜೆಪಿ ಸಂಸದ ಹಾಗೂ ಭಾರತ ಕುಸ್ತಿ ಒಕ್ಕೂಟದ ಮಾಜಿ...
ಕಲಬುರಗಿಯಲ್ಲಿ ಐಟಿ ದಾಳಿ: 2 ಕೋಟಿ ರೂ. ನಗದು ಜಪ್ತಿ
ಕಲಬುರಗಿ: ಕಲಬುರಗಿಯ ರೈಲು ನಿಲ್ದಾಣದ ಬಳಿ ಶನಿವಾರ ಬೆಳಗ್ಗೆ ದಾಳಿ ನಡೆಸಿದ ಐಟಿ ಅಧಿಕಾರಿಗಳು, ಎರಡು ಕೋಟಿ ರೂಪಾಯಿ ನಗದು ಜಪ್ತಿ ಮಾಡಿದ್ದಾರೆ.
ವ್ಯಕ್ತಿಯೊಬ್ಬರು ರೈಲಿನಿಂದ ಇಳಿದು ಕಾರನ್ನು ಏರಿ ಹೊರಡುವ ಸಂದರ್ಭದಲ್ಲಿ ಐಟಿ...
ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾದ ಎಲ್ಲ ಮತದಾರರಿಗೆ ಪ್ರಧಾನಿ ಮೋದಿ ಕೃತಜ್ಞತೆ
ನವದೆಹಲಿ: ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ನಡೆದ ಮತದಾನ ಅದ್ಭುತವಾಗಿದ್ದು, ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾದ ಎಲ್ಲ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ ಕರ್ನಾಟಕದ...
ಕಾಂಗ್ರೆಸ್ ಗೆ ಮುಸ್ಲಿಮರ ಮತ ಬೇಕು, ನಾಯಕತ್ವ ಬೇಡ: ಕಾಂಗ್ರೆಸ್ ನಾಯಕ ಮುಹಮ್ಮದ್ ಆರಿಫ್...
ಮಹಾರಾಷ್ಟ್ರ: ಕಾಂಗ್ರೆಸ್ ಗೆ ನಮ್ಮ ಮತ ಬೇಕು ಆದರೆ ಮುಸ್ಲಿಂ ಸಮುದಾಯದ ನಾಯಕತ್ವ ಬೇಡ ಎಂದು ಕಾಂಗ್ರೆಸ್ ನಾಯಕ ಮುಹಮ್ಮದ್ ಆರಿಫ್ ನಸೀಮ್ ಖಾ ಬಹಿರಂಗವಾಗಿ ಆರೋಪಿಸಿದ್ದಾರೆ.
ಮಹಾರಾಷ್ಟ್ರದ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯಿಂದ...
ವಿಚ್ಛೇದನ ನೀಡದಿದ್ದರೆ ಖಾಸಗಿ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದಾಗಿ ಬೆದರಿಸಿದ್ದ ಪತಿ ವಿರುದ್ಧ...
ಬೆಂಗಳೂರು: ವಿಚ್ಛೇದನ ನೀಡಲು ಸಮ್ಮತಿಸದಿದ್ದರೆ ಖಾಸಗಿ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಾಕುವುದಾಗಿ ಪತ್ನಿಗೆ ಬೆದರಿಸಿದ್ದ ಪತಿಯ ವಿರುದ್ಧ ಪೂರ್ವ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಹೆಣ್ಣೂರಿನ ನಿವಾಸಿ...























