ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40512 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅಭಿನವ ಗವಿಮಠದ ಜಾತ್ರೆಯಲ್ಲಿ ಲಕ್ಷಾಂತರ ಭಕ್ತರಿಗೆ ಪ್ರಸಾದ ರೂಪದಲ್ಲಿ ಬಜ್ಜಿ ವಿತರಣೆ..!

0
ಕೊಪ್ಪಳ : ದಕ್ಷಿಣ ಭಾರತದ ಕುಂಭಮೇಳ ಎಂದೇ ಹೆಸರಾದ ಕೊಪ್ಪಳದ ಅಭಿನವ ಗವಿಮಠದ ಜಾತ್ರೆಯಲ್ಲಿ ಮಿರ್ಚಿ ಘಮಲು ಕಾಣಿಸಿತ್ತು. ಇಂದು ಸರಿಸುಮಾರು 5 ರಿಂದ 6 ಲಕ್ಷ ಜನರಿಗೆ ಪ್ರಸಾದ ರೂಪದಲ್ಲಿ ಮಿರ್ಚಿ...

ಕರೂರು ಕಾಲ್ತುಳಿತ ಪ್ರಕರಣ; ವಿಜಯ್‌ಗೆ ಶಾಕ್‌ – ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್‌..!

0
ಚೆನ್ನೈ : ತಮಿಳುನಾಡಿನ ಕರೂರಿನಲ್ಲಿ ನಡೆದ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ, ರಾಜಕಾರಣಿ ವಿಜಯ್‌ ಅವರಿಗೆ ಸಿಬಿಐ ನೋಟಿಸ್‌ ಜಾರಿ ಮಾಡಿದೆ. ಸೆಪ್ಟೆಂಬರ್‌ನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 41...

ಹೆಬ್ಬಾಳ್ಕರ್‌ ಪುತ್ರನ ಕಾರು ಚಾಲಕನಿಗೆ ಚಾಕು ಇರಿತ..!

0
ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಅವರ ಕಾರು ಚಾಲಕನಿಗೆ ಇಬ್ಬರು ಚಾಕು ಇರಿದು ಪರಾರಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಸವಂತ ಕಡೋಲ್ಕರ್(32) ಮೇಲೆ ಚಾಕು ದಾಳಿ...

ನಾಳೆ ಸಿಎಂ ಸಿದ್ದರಾಮಯ್ಯ ಹಾವೇರಿ ಜಿಲ್ಲಾ ಪ್ರವಾಸ..!

0
ಹಾವೇರಿ : ಸಿಎಂ ಸಿದ್ದರಾಮಯ್ಯ ಅವರು ನಾಳೆ (ಜ.7) ಹಾವೇರಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆ ಸಿಎಂ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ನೂತನ ಮೆಡಿಕಲ್ ಕಾಲೇಜು ಹಾಗೂ ಐಬಿ...

ಸಿದ್ದರಾಮಯ್ಯ ಮುಳುಗಿದರೆ ಕಾಂಗ್ರೆಸ್, ಅಹಿಂದ ವರ್ಗ ಮುಳುಗುತ್ತೆ – ಹೆಚ್.ಸಿ.ಮಹದೇವಪ್ಪ

0
ಮೈಸೂರು : ಸಿಎಂ ಸಿದ್ದರಾಮಯ್ಯ ಮುಳುಗಿದರೆ ಕಾಂಗ್ರೆಸ್ ಮತ್ತು ಅಹಿಂದ ವರ್ಗ ಮುಳುಗುತ್ತದೆ ಎಂದು ಸಚಿವ ಹೆಚ್.ಸಿ.ಮಹದೇವಪ್ಪ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಇಲ್ಲದೆ ಇರೋ ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ...

ಮೋದಿ, ಶಾ ಸಮಾಧಿ ಅಗೆಯುತ್ತೇವೆ – ಜೆಎನ್‌ಯುವಿನಲ್ಲಿ ವಿವಾದಾತ್ಮಕ ಘೋಷಣೆ..!

0
ನವದೆಹಲಿ : ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಶಾ ವಿರುದ್ಧ ವಿದ್ಯಾರ್ಥಿಗಳು ವಿವಾದಾತ್ಮಕ ಘೋಷಣೆಗಳನ್ನು ಕೂಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ದೆಹಲಿ ಗಲಭೆಯ...

ಧರ್ಮಸ್ಥಳದಲ್ಲಿ ಮಹಿಳೆಯರ ನಾಪತ್ತೆ, ಅನಾಥ ಶವಗಳ ಪತ್ತೆ ಪ್ರಕರಣ – ತನಿಖೆ ಕೋರಿ ಕುಸುಮಾವತಿ...

0
ನವದೆಹಲಿ : ಧರ್ಮಸ್ಥಳದ ಪೊಲೀಸ್ ಠಾಣೆಯಲ್ಲಿ ಕಳೆದ ಕೆಲವು ವರ್ಷಗಳಿಂದ ದಾಖಲಾಗಿರುವ 74 ಮಹಿಳೆಯರ ನಾಪತ್ತೆ ಪ್ರಕರಣಗಳು ಹಾಗೂ ಅನಾಥ ಶವಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೊಸದಾಗಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ...

ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸಲು ಸಾಧ್ಯವಿಲ್ಲವೇ? – ಹೆಚ್‌ಡಿಕೆಗೆ ಗಣಿಕ ರವಿ ಸವಾಲ್..!

0
ಮಂಡ್ಯ : ಮಂಡ್ಯ ಜಿಲ್ಲೆಯ ಅಭಿವೃದ್ಧಿಯಲ್ಲಿ ಕ್ರೆಡಿಟ್ ವಾರ್ ಶುರುವಾಗಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿಗೆ ಶಾಸಕ ರವಿಕುಮಾರ್ ಕೌಂಟರ್ ನೀಡಿದ್ದಾರೆ. ಜಿಲ್ಲೆಗೆ ಕೈಗಾರಿಕೆ ತರುವ ವಿಚಾರವಾಗಿ ಕೇಂದ್ರ ಸಚಿವ ಹೆಚ್​​. ಡಿ. ಕುಮಾರಸ್ವಾಮಿಗೆ...

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

0
ನವದೆಹಲಿ : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋನಿಯಾ ಅವರು ನಿಯಮಿತವಾದ ಆಸ್ಪತ್ರೆಗೆ ದಾಖಲಾಗುತ್ತಿದ್ದು, ಯಾರೂ ಆತಂಕ ಪಡುವ ಅಗತ್ಯವಿಲ್ಲ. ಸೋನಿಯಾ ಅವರಿಗೆ ದೀರ್ಘಕಾಲದ ಕೆಮ್ಮಿನ...

ದೆಹಲಿ ಪೊಲೀಸರಿಂದ ಎನ್‌ಕೌಂಟರ್‌ – ಇಬ್ಬರು ಶೂಟರ್‌ಗಳ ಬಂಧನ..!

0
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮೊಳಗಿದ್ದು, ದೆಹಲಿಯ ಕ್ರೈಂ ಬ್ರಾಂಚ್ ಪೊಲೀಸರು ಇಬ್ಬರು ಶೂಟರ್‌ಗಳಿಗೆ ಗುಂಡೇಟು ನೀಡಿ ಬಂಧಿಸಿದ್ದಾರೆ. ದೆಹಲಿಯ ದ್ವಾರಕಾದ ಆಯಾ ನಗರ ಪ್ರದೇಶದಲ್ಲಿ ಈ ಎನ್‍ಕೌಂಟರ್...

EDITOR PICKS