Saval
ಕೆಎಸ್ ಆರ್ ಟಿಸಿ – ಬೈಕ್ ನಡುವೆ ಮುಖಾಮುಖಿ ಢಿಕ್ಕಿ: ಸವಾರ ಸಾವು
ಕುದೂರು: ಕೆ.ಎಸ್.ಆರ್.ಟಿ.ಸಿ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಬೈಕ್ ಸವಾರನೂಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕುದೂರು ಪೊಲೀಸ್ ಠಾಣೆ ವ್ಯಾಪ್ತಿಯ ಸೂಲೂರಿನ ರೈಲ್ವೆ ಬ್ರಿಡ್ಜ್ ಬಳಿ ಗುರುವಾರ ಇಂದು ಸಂಭವಿಸಿದೆ.
ಬೈಕ್...
ಕರ್ತವ್ಯ ಲೋಪ: ಹುಲಿಯೂರು ದುರ್ಗ ಸಬ್ ಇನ್ಸ್ ಸ್ಪೆಕ್ಟರ್ ಅಮಾನತು
ಕುಣಿಗಲ್: ರೌಡಿ ಶೀಟರ್ ಕೊಲೆ ಪ್ರಕರಣ ಸಂಬಂಧ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಹುಲಿಯೂರು ದುರ್ಗ ಸಬ್ ಇನ್ಸ್ ಸ್ಪೆಕ್ಟರ್ ಸುನೀಲ್ ಕುಮಾರ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ವಿ.ಅಶೋಕ್ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಕುಣಿಗಲ್ ತಾಲೂಕಿನ...
ಕಾಂಗ್ರೆಸ್ ಕೋಟ್ಯಾಂತರ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ
ಬೆಂಗಳೂರು: ಜನವರಿ 22ರ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್ ನಾಯಕರ ನಡೆಗೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಕೋಟ್ಯಾಂತರ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ...
2023ನೇ ಸಾಲಿನ ಸ್ವಚ್ಛತಾ ಸರ್ವೇಕ್ಷಣೆ: ಇಂದೋರ್ ದೇಶದ ಸ್ವಚ್ಛ ನಗರ
ನವದೆಹಲಿ: ಕೇಂದ್ರ ಸರ್ಕಾರದ 2023ನೇ ಸಾಲಿನ ಸ್ವಚ್ಛತಾ ಸರ್ವೇಕ್ಷಣೆಯ ಫಲಿತಾಂಶ ಪ್ರಕಟವಾಗಿದ್ದು, ಎಂಬ ಹೆಗ್ಗಳಿಕೆಗೆ ಮಧ್ಯಪ್ರದೇಶದ ಇಂದೋರ್ ನಗರ ಸತತ ಏಳನೇ ಬಾರಿಗೆ ಪಾತ್ರವಾಗಿದೆ.
ಗುಜರಾತ್ ನ ಸೂರತ್ ಮತ್ತು ಮಹಾರಾಷ್ಟ್ರದ ನವಿ ಮುಂಬೈ...
ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಸಾರ್ವಜನಿಕ ಜೀವನದಲ್ಲಿ ಮೇಲ್ಪಂಕ್ತಿಯನ್ನು ಹಾಕಿಕೊಟ್ಟವರು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರೈಲ್ವೆ ದುರಂತವಾದಾಗ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ರಾಜೀನಾಮೆ ನೀಡಿ ಸಾರ್ವಜನಿಕ ಜೀವನದಲ್ಲಿ ಮೇಲ್ಪಂಕ್ತಿಯನ್ನು ಹಾಕಿಕೊಟ್ಟರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ...
ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣ: ಅನುಪಾಲನಾ ವರದಿ ಸಲ್ಲಿಸಲು ರಿಜಿಸ್ಟ್ರಿಗೆ ಹೈಕೋರ್ಟ್ ನಿರ್ದೇಶನ
ಶಾಸಕರು ಮತ್ತು ಸಂಸದರ ವಿರುದ್ಧದ ಬಾಕಿ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ನೀಡಿರುವ ನಿರ್ದೇಶನಗಳ ಅನ್ವಯ ಅನುಪಾಲನಾ ವರದಿ ಸಲ್ಲಿಸಲು ರಿಜಿಸ್ಟ್ರಿಗೆ ಬುಧವಾರ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ.
ಶಾಸಕರು ಮತ್ತು...
ಅಲ್ಪಸಂಖ್ಯಾತರ ವೋಟ್ ತಪ್ಪುವ ಆತಂಕದಿಂದ ರಾಮ ಮಂದಿರ ಲೋಕಾರ್ಪಣೆಯ ಆಹ್ವಾನ ತಿರಸ್ಕರಿಸಿದ್ದಾರೆ: ಪ್ರಲ್ಹಾದ್ ಜೋಶಿ...
ಬೆಂಗಳೂರು: ಅಲ್ಪಸಂಖ್ಯಾತರ ವೋಟ್ ತಪ್ಪುವ ಆತಂಕದಿಂದ ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆಯ ಆಹ್ವಾನ ತಿರಸ್ಕರಿಸಿದ್ದಾರೆ. ಈ ಹಿಂದೆಯೂ ಸೋಮನಾಥ ದೇವಸ್ಥಾನ ಉದ್ಘಾಟನೆಗೆ ಹೋಗಿಲ್ಲ. ಕಾಂಗ್ರೆಸ್ ನ ತುಷ್ಟೀಕರಣದ ಪರಾಕಾಷ್ಠೆಯನ್ನು ಜನರು ಗಮನಿಸುತ್ತಿದ್ದಾರೆ ಎಂದು...
ಫೆ.1ರಂದು ಕೇಂದ್ರದ ಮಧ್ಯಂತರ ಬಜೆಟ್ ಮಂಡನೆ
ನವದೆಹಲಿ: ಲೋಕಸಭೆ ಚುನಾವಣೆ ಹಿನ್ನಲೆ ಈ ಬಾರಿ ಫೆಬ್ರವರಿ 1 ರಂದು ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆಯಾಗಲಿದೆ.
ಲೋಕಸಭೆ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿ ನೇತೃತ್ವದ 2ನೇ ಅವಧಿಯ ಸರ್ಕಾರದ ಕೊನೆಯ ಬಜೆಟ್...
ರಾಮ ಮಂದಿರ ಉದ್ಘಾಟನೆ ಭಾರತದ ಹಬ್ಬ: ಎಚ್.ಡಿ. ಕುಮಾರಸ್ವಾಮಿ
ಚಿಕ್ಕಮಗಳೂರು: ರಾಮಮಂದಿರ ಆಗಬೇಕು ಎನ್ನುವುದು ದೇಶದ ಜನರ ನಿರೀಕ್ಷೆ, ಹಲವು ವರ್ಷಗಳ ಗೊಂದಲಕ್ಕೆ ಸುಪ್ರೀಂ ಕೋರ್ಟ್ ತೆರೆ ಎಳೆದಿದೆ. ರಾಮಮಂದಿರ ಉದ್ಘಾಟನೆ ಭಾರತದ ಹಬ್ಬವಾಗಿದ್ದು, ರಾಮಮಂದಿರ ನಿಜವಾದ ರಾಮರಾಜ್ಯದ ಕನಸು ಎಂದು ಮಾಜಿ...
ನೆಲಮಂಗಲ: ನಕಲಿ 3 ರೋಜಸ್ ಟೀ ಪುಡಿ ತಯಾರು ಮಾಡುತ್ತಿದ್ದ ಮನೆ ಮೇಲೆ ದಾಳಿ
ನೆಲಮಂಗಲ: ಬೆಂಗಳೂರು ನಗರ ಉತ್ತರ ತಾಲೂಕಿನ ಗಂಗೊಂಡಹಳ್ಳಿಯಲ್ಲಿ ನಕಲಿ 3 ರೋಜಸ್ ಟೀ ಪುಡಿ ತಯಾರು ಮಾಡುತ್ತಿದ್ದ ಮನೆ ಮೇಲೆ 3 ರೋಜಸ್ ಕಂಪನಿ ಅಧಿಕಾರಿಗಳು ಹಾಗೂ ಪೊಲೀಸರ ತಂಡ ದಾಳಿ ನಡೆಸಿದೆ.
ಕೃತ್ಯಕ್ಕೆ...





















