Saval
ಮೂವರು ಅಪ್ರಾಪ್ತ ಬಾಲಕರಿಂದ ವ್ಯಕ್ತಿಯ ಬರ್ಬರ ಹತ್ಯೆ
ದೆಹಲಿ: ಮೂವರು ಅಪ್ರಾಪ್ತ ಬಾಲಕರು ಸೇರಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಬಾದರ್ ಪುರ ಪ್ರದೇಶದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಐವರು ಬಾಲಕರು ವ್ಯಕ್ತಿಯೊಬ್ಬನನ್ನು ಹತ್ಯೆಗೈದಿದ್ದಾರೆ. ಚಾಕುವಿನಿಂದ 25 ಸಲ...
ರಾಮನಗರ: ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ವೃದ್ಧನಿಂದ ಅತ್ಯಾಚಾರ
ರಾಮನಗರ: 12 ವರ್ಷದ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ 65 ವರ್ಷದ ವೃದ್ಧ ಅತ್ಯಾಚಾರ ಮಾಡಿರುವ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚಾಕಲೇಟ್ ಕೊಡಿಸುವುದಾಗಿ ಹೇಳಿ ಬಟ್ಟೆ...
ರಾಜ್ಯದ ಸ್ಥಬ್ದ ಚಿತ್ರಕ್ಕೆ ಅನುಮತಿ ನಿರಾಕರಣೆ: ಕೇಂದ್ರ ಸರ್ಕಾರದ ನಡೆಗೆ ಹೆಚ್.ಸಿ ಮಹದೇವಪ್ಪ ಬೇಸರ
ಮೈಸೂರು: ಜನವರಿ 26 ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ ಗೆ ರಾಜ್ಯದ ಸ್ಥಬ್ದ ಚಿತ್ರಕ್ಕೆ ಅನುಮತಿ ನಿರಾಕರಿಸಿದ ಕೇಂದ್ರ ಸರ್ಕಾರದ ನಡೆಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಬೇಸರ...
ಸ್ಕೂಟರ್ ಗೆ ಸರಕಾರಿ ಬಸ್ ಢಿಕ್ಕಿ: ವಿದ್ಯಾರ್ಥಿನಿಗೆ ಗಂಭೀರ ಗಾಯ
ಪುಂಜಾಲಕಟ್ಟೆ: ಸರಕಾರಿ ಬಸ್ ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ ವಿದ್ಯಾರ್ಥಿನಿಯೋರ್ವಳು ಗಂಭೀರವಾಗಿ ಗಾಯಗೊಂಡ ಘಟನೆ ಜ. 10ರ ಬುಧವಾರ ಬೆಳಿಗ್ಗೆ ವಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಅಲ್ಲಿಪಾದೆ ಪೆರಿಯಾರ್ ದೋಟ...
ರಾಮ ಮಂದಿರ ಸಮಸ್ತ ಹಿಂದೂ ಸಮಾಜದ ಮಂದಿರ. ಬಿಜೆಪಿ ಅಥವಾ ಸರಕಾರದ ಮಂದಿರವಲ್ಲ: ಅನಂತಕುಮಾರ...
ಶಿರಸಿ: ರಾಮ ಮಂದಿರ ಸಮಸ್ತ ಹಿಂದೂ ಸಮಾಜದ ಮಂದಿರ. ಬಿಜೆಪಿ ಅಥವಾ ಸರಕಾರದ ಮಂದಿರವಲ್ಲ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದರು.
ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಮ ಮಂದಿರ ಉದ್ಘಾಟನೆ ಕೇವಲ...
ಸಿಸಿಬಿ ಪೊಲೀಸರ ಮೇಲೆ ಕಾರು ಹಾಯಿಸಿ ಕೊಲೆಗೆ ಯತ್ನಿಸಿದ್ದ ರೌಡಿಶೀಟರ್ ಬಂಧನ
ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ಸಿಸಿಬಿ ಪೊಲೀಸರ ಮೇಲೆಯೇ ಕಾರು ಹಾಯಿಸಿ ಕೊಲೆಗೆ ಯತ್ನಿಸಿದ್ದ ರೌಡಿಶೀಟರ್ ರೋಹಿದಾಸ್ ಕೆ. ಯಾನೆ ಆಕಾಶಭವನ ಶರಣ್ ನನ್ನು ಶೂಟೌಟ್ ಮಾಡಿ ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಗಳೂರಿನ ಜಪ್ಪು...
ರಾಷ್ಟ್ರೀಯ ಹಬ್ಬಗಳ ಘನತೆ ಹೆಚ್ಚಾಗಬೇಕು: ಡಿ.ಸಿ.ರಾಜೇಂದ್ರ
ಮೈಸೂರು: ದೇಶದ ಬಗೆಗೆ ಅಭಿಮಾನ ಹೆಚ್ಚಿಸುವ ರಾಷ್ಟ್ರೀಯ ಹಬ್ಬಗಳ ಘನತೆ ಹೆಚ್ಚಾಗುವಂತೆ ಶ್ರಧ್ದಾ ಭಕ್ತಿಯಿಂದ ಗಣರಾಜ್ಯೋತ್ಸವ ವನ್ನು ಆಚರಿಸೋಣ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಹೇಳಿದರು
ಜಿಲ್ಲಾಡಳಿತ ಭವನದಲ್ಲಿ ಇಂದು ನಡೆದ ಗಣರಾಜ್ಯೋತ್ಸವ ಪೂರ್ವ...
ತೆಲಂಗಾಣ: ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
ತೆಲಂಗಾಣ: ಕೃಷಿ ಭೂಮಿಗೆ ಹೋಗುವ ದಾರಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಈ ಘಟನೆ ತೆಲಂಗಾಣದ ಮೊಯಿನಾಬಾದ್ ನಲ್ಲಿ ನಡೆದಿದೆ.
ಮಹಿಳೆಯ ದೇಹ ಶೇ.90ರಷ್ಟು ಸುಟ್ಟು ಹೋಗಿತ್ತು. ತಮ್ಮ ಜಮೀನಿಗೆ ತೆರಳುತ್ತಿದ್ದ ರೈತರು...
ರಾಜ್ಯದಲ್ಲಿ 16,500 ವೈದ್ಯಕೀಯ ಸಿಬ್ಬಂದಿ, 454 ಪಿಎಚ್ ಸಿ ಕೊರತೆ: ರಾಜ್ಯ, ಕೇಂದ್ರಕ್ಕೆ ಹೈಕೋರ್ಟ್...
ರಾಜ್ಯದಲ್ಲಿ 16,500 ವೈದ್ಯಕೀಯ ಸಿಬ್ಬಂದಿ ಮತ್ತು 454 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೊರತೆ ಹಿನ್ನೆಲೆಯಲ್ಲಿ ದಾಖಲಿಸಿಕೊಂಡ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಮಂಗಳವಾರ ರಾಜ್ಯ ಮತ್ತು ಕೇಂದ್ರ...
ಟ್ಯಾಬ್ಲೋಗೆ ಸಿಗದ ಅವಕಾಶ: ಕರ್ನಾಟಕಕ್ಕೆ ಅವಕಾಶ ಕೊಡಬಾರದು ಎನ್ನುವ ದುರುದ್ದೇಶ ಇಲ್ಲ- ಬಿಜೆಪಿ ರಾಜ್ಯಾಧ್ಯಕ್ಷ...
ಬೆಂಗಳೂರು: ಈ ಬಾರಿಯ ಗಣರಾಜ್ಯೋತ್ಸವದಲ್ಲಿ ನಡೆಯುವ ಪಥಸಂಚಲನದಲ್ಲಿ ರಾಜ್ಯದ ಟ್ಯಾಬ್ಲೋಗೆ ಅವಕಾಶ ಸಿಕ್ಕಿಲ್ಲ. ಇದರ ಹಿಂದೆ ಬೇರೆ ರಾಜ್ಯಗಳಿಗೂ ಅವಕಾಶ ಕೊಡಬೇಕು ಎನ್ನುವ ಉದ್ದೇಶವಿದೆಯೇ ಹೊರತು ಕರ್ನಾಟಕಕ್ಕೆ ಅವಕಾಶ ಕೊಡಬಾರದು ಎನ್ನುವ ದುರುದ್ದೇಶ...





















