Saval
ಚುನಾವಣೆ ರಾಯಭಾರಿ ಹಿರಿಯ ಕ್ರಿಕೆಟ್ ಆಟಗಾರ ಜವಾಗಲ್ ಮತದಾನ
ಮೈಸೂರು: ಇಂದು ಮೈಸೂರು ಕೊಡಗು ಲೋಕಸಭಾ ಚುನಾವಣೆಯ ಚುನಾವಣೆ ರಾಯಭಾರಿ ಹಿರಿಯ ಕ್ರಿಕೆಟ್ ಆಟಗಾರ ಜವಾಗಲ್ ಶ್ರೀನಾಥ್ ನಗರದ ಜ್ಞಾನ ಗಂಗಾ ಪಿಯು ಕಾಲೇಜಿನ ಮತದಾನ ಮಾಡಿದರು
ಈ ಸಂದರ್ಭದಲ್ಲಿ ಮಾತನಾಡಿದ ಅವರು ಜನರು...
ಕರ್ನಾಟಕ ಹೈಕೋರ್ಟ್ ಗೆ ಏಪ್ರಿಲ್ 29 ರಿಂದ ಮೇ 25 ರವರೆಗೆ ಬೇಸಿಗೆ ರಜೆ
ಕರ್ನಾಟಕ ಹೈಕೋರ್ಟ್ ಗೆ ಏಪ್ರಿಲ್ 29ರಿಂದ ಮೇ 25ರವರೆಗೆ ಬೇಸಿಗೆ ರಜೆ ಇರಲಿದೆ. ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರ್ಗಿಯಲ್ಲಿ ವಿಭಾಗೀಯ ಮತ್ತು ಏಕಸದಸ್ಯ ನ್ಯಾಯಮೂರ್ತಿಗಳನ್ನು...
ಸಿಎಂ ಸಿದ್ದರಾಮಯ್ಯ ಹತಾಶರಾಗಿ ಪ್ರಧಾನಿ ಮೋದಿ ವಿರುದ್ಧ ಟೀಕೆ: ಶೋಭಾ ಕರಂದ್ಲಾಜೆ
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹತಾಶರಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.
ಪಿಟಿಐ ಸುದ್ದಿಸಂಸ್ಥೆ ಜೊತೆಗೆ ಮಾತನಾಡಿದ ಬೆಂಗಳೂರು ಉತ್ತರ ಲೋಕಸಭಾ...
ಸುಳ್ಳು ಹೇಳುವುದರಲ್ಲಿ ಸಿಎಂ ಸಿದ್ದರಾಮಯ್ಯ ನಿಸ್ಸೀಮರು: ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ : ಮುಸ್ಲಿಂ ಮೀಸಲಾತಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಹೇಳುತ್ತಿದ್ದಾರೆ. ಸುಳ್ಳು ಹೇಳುವುದರಲ್ಲಿ ಅವರು ನಿಸ್ಸೀಮರು. ಅವರು ಬಂದ ನಂತರ ಪತ್ರ ಬರೆದಿದ್ದಾರೆ. ಸಂವಿಧಾನದಲ್ಲಿ ಎಲ್ಲಿಯೂ ಧರ್ಮಾಧಾರಿತ ಮೀಸಲಾತಿಯಿಲ್ಲ ಎಂದು...
ರಿಜಿಸ್ಟ್ರಾರ್, ಜಿಲ್ಲಾ ನ್ಯಾಯಾಧೀಶರು, ಹಿರಿಯ ಸಿವಿಲ್ ನ್ಯಾಯಾಧೀಶರು ಸೇರಿ 478 ನ್ಯಾಯಾಂಗ ಅಧಿಕಾರಿಗಳ ವರ್ಗಾವಣೆ
ಕರ್ನಾಟಕ ಹೈಕೋರ್ಟ್ ನ ಮೂರೂ ಪೀಠಗಳಲ್ಲಿನ ವಿವಿಧ ಆರು ರಿಜಿಸ್ಟ್ರಾರ್, ಜಿಲ್ಲಾ, ಹಿರಿಯ ಸಿವಿಲ್ ಮತ್ತು ಸಿವಿಲ್ ನ್ಯಾಯಾಧೀಶರನ್ನು ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದೆ.
ಆರು ಮಂದಿ ಜಿಲ್ಲಾ ನ್ಯಾಯಾಧೀಶರು...
ಕರ್ನಾಟಕದಲ್ಲಿ ಕಾಂಗ್ರೆಸ್ ಪರ ಅಲೆ ಇದೆ: ಮತ ಚಲಾಯಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿಕೆ
ಮೈಸೂರು: ಲೋಕಸಭೆ ಚುನಾವಣೆ 2024ರ 2ನೇ ಹಂತದ ಮತದಾನವಾದ ಇಂದು ಏಪ್ರಿಲ್ 26ರ ಶುಕ್ರವಾರ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6 ಗಂಟೆಯ...
ಚಿಕ್ಕಬಳ್ಳಾಪುರದಲ್ಲಿ 4.8 ಕೋಟಿ ನಗದು ವಶ: ಕೆ.ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲು
ಬೆಂಗಳೂರು: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿಚಕ್ಷಣ ದಳದ (ಎಫ್ ಎಸ್...
ಮಾದರಿ ನೀತಿ ಸಂಹಿತೆ ಉಲ್ಲಂಘನೆ: 189 ಪ್ರಕರಣ ದಾಖಲು- ಚುನಾವಣಾ ಆಯೋಗ
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಅಡಿಯಲ್ಲಿ ಬುಧವಾರದವರೆಗೂ ರಾಜಕೀಯ ಪಕ್ಷಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ 189 ಪ್ರಕರಣ ದಾಖಲಾಗಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಇವುಗಳಲ್ಲಿ ದ್ವೇಷಪೂರಿತ ಭಾಷಣ...
ಮಹಿಳೆಗೆ ಹೃದಯಾಘಾತ: ಪ್ರಾಣ ಉಳಿಸಿದ ಮತದಾನಕ್ಕೆ ಬಂದ ವೈದ್ಯ
ಬೆಂಗಳೂರು: ಜಿಲ್ಲೆಯಲ್ಲಿ ಮತದಾನ ಮಾಡಲು ಬಂದ ಮಹಿಳೆಯೊಬ್ಬರಿಗೆ ಹೃದಯ ಸ್ತಂಭನವಾಗಿದ್ದು, ಅದೇ ಮತಗಟ್ಟೆಗೆ ಮತದಾನ ಮಾಡಲು ಆಗಮಿಸಿದ್ದ ವೈದ್ಯರಿಂದ ಮಹಿಳೆಯ ಜೀವ ಉಳಿದಿದೆ. ಜೆ.ಪಿ. ನಗರ 8ನೇ ಹಂತದ ಜಂಬೂ ಸವಾರಿ ದಿಣ್ಣೆ...
ಮೈಸೂರು: ಮತದಾನ ಮಾಡಿದ ಫೋಟೊ ವಾಟ್ಸ್ ಆ್ಯಪ್ ಗ್ರೂಪ್ ನಲ್ಲಿ ಹಂಚಿಕೊಂಡ ವ್ಯಕ್ತಿ
ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ನಂಜನಗೂಡು ತಾಲ್ಲೂಕಿನಲ್ಲಿ ವರುಣ ವಿಧಾನಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ವ್ಯಕ್ತಿಯೊಬ್ಬರು ಮತದಾನ ಮಾಡಿದ ಫೋಟೊಗಳನ್ನು ವಾಟ್ಸ್ ಆ್ಯಪ್ ಗ್ರೂಪ್ ನಲ್ಲಿ ಹಂಚಿಕೊಂಡಿದ್ದಾರೆ.
ವಿದ್ಯುನ್ಮಾನ ಮತಯಂತ್ರ ಹಾಗೂ ವಿವಿ...






















