ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38341 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಬಿಲ್ಕಸ್ ಬಾನು ಅತ್ಯಾಚಾರ ಪ್ರಕರಣ: ಗುಜರಾತ್ ಸರ್ಕಾರದ ಬಿಡುಗಡೆ ಆದೇಶ ರದ್ದುಗೊಳಿಸಿದ ಸುಪ್ರೀಂಕೋರ್ಟ್

0
ನವದೆಹಲಿ:  ಬಿಲ್ಕಸ್ ಬಾನು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಪ್ರಕರಣ ಸಂಬಂಧ 2022ರ ಸ್ವಾತಂತ್ರ್ಯ ದಿನದಂದು ಗುಜರಾತ್ ಸರ್ಕಾರವು 11 ಅಪರಾಧಿಗಳನ್ನು ಬಿಡುಗಡೆ...

ರಾಜೀವ್ ಗಾಂಧಿ ಪ್ರಧಾನಿಯಾಗಿದ್ದಾಗ ರಾಮ ಮಂದಿರ ತೆರೆಯಲು ಕ್ರಮ ಕೈಗೊಂಡಿದ್ದರು: ರಾಮಲಿಂಗಾ ರೆಡ್ಡಿ

0
ಬೆಂಗಳೂರು: ರಾಮ ಮಂದಿರದ ಶ್ರೇಯಸ್ಸು ಪಡೆಯುತ್ತಿರುವ ಬಿಜೆಪಿಯನ್ನು ಗುರಿಯಾಗಿಸಿಕೊಂಡ ಸಚಿವ ಮತ್ತು ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ಡಿ ಅವರು, 'ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ರಾಮ ಮಂದಿರವನ್ನು ತೆರೆಯಲು ಕ್ರಮ ಕೈಗೊಂಡಿದ್ದರು' ಎಂದು...

ಕೋಚಿಮುಲ್ ನೇಮಕಾತಿಯಲ್ಲಿ ಅವ್ಯವಹಾರ  ಆರೋಪ: ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡರ ಮನೆ  ಮತ್ತು ಕಚೇರಿ ಮೇಲೆ...

0
ಕೋಲಾರ: ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಕೋಚಿಮುಲ್ ಅಧ್ಯಕ್ಷ ಹಾಗೂ  ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಶಾಸಕ...

ಹುಲ್ಲಹಳ್ಳಿ ನಾಡ ಕಚೇರಿಯಲ್ಲಿ ಉಪ ತಹಶೀಲ್ದಾರ್‌ ಕಿರುಕುಳ: ಡೆತ್ ನೋಟ್ ಬರೆದಿಟ್ಟು ಕಂಪ್ಯೂಟರ್‌ ಆಪರೇಟರ್‌...

0
ಮೈಸೂರು: ನಾಡ ಕಚೇರಿಯ ಉಪ ತಹಶೀಲ್ದಾರ್ ಕಿರುಕುಳಕ್ಕೆ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಹರತಲೆ ಗ್ರಾಮದ ಎಚ್.ಎಸ್ ಪರಮೇಶ್ (36) ಆತ್ಮಹತ್ಯೆ ಮಾಡಿಕೊಂಡವರು. ಪರಮೇಶ್...

ನಟ ಯಶ್ ಕಟೌಟ್ ಕಟ್ಟುವಾಗ ಕರೆಂಟ್ ಶಾಕ್ : ಮೂವರು ಯುವಕರು ಸಾವು, ಮೂವರಿಗೆ...

0
ಗದಗ: ನಟ ರಾಕಿಂಗ್ ಸ್ಟಾರ್ ಯಶ್  ಹುಟ್ಟುಹಬ್ಬಕ್ಕೆ ಬ್ಯಾನರ್​ ಕಟ್ಟುವಾಗ ವಿದ್ಯುತ್​ ತಗುಲಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಹನಮಂತ ಹರಿಜನ (21), ಮುರಳಿ...

ಅನ್ನಭಾಗ್ಯದ ಅಕ್ಕಿಯಿಂದ ಮಂತ್ರಾಕ್ಷತೆ : ಡಿಕೆ ಶಿವಕುಮಾರ್ ಹೇಳಿಕೆಗೆ ಶಾಸಕ ಅಶ್ವಥ್ ನಾರಾಯಣ್ ಅಸಮಾಧಾನ

0
ಬೆಂಗಳೂರು: ಅನ್ನಭಾಗ್ಯದ ಅಕ್ಕಿಯಿಂದ ಮಂತ್ರಾಕ್ಷತೆ ನೀಡಲಾಗುತ್ತಿದೆ ಎಂಬ ಡಿಸಿಎಂ  ಡಿ.ಕೆ ಶಿವಕುಮಾರ್ ಹೇಳಿಕೆಗೆ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಕಿಡಿ ಕಾರಿದ್ದಾರೆ. ಈ ಕುರಿತು ಮಾತನಾಡಿದ ಅಶ್ವಥ್ ನಾರಾಯಣ್,  ರಾಮನಗರ ಜಿಲ್ಲೆಯಲ್ಲೂ ಮಂತ್ರಾಕ್ಷತೆ ನೀಡುವ...

15 ಹುದ್ದೆಗಳಿಗೆ 25 ಸಾವಿರ ಆಕಾಂಕ್ಷಿಗಳು: ಕಲ್ಯಾಣ ಕರ್ನಾಟಕ ಭಾಗದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ...

0
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ 15 ಸೂಪರಿಂಟೆಂಡೆಂಟ್ ಹುದ್ದೆಗಳಿಗೆ ಜನವರಿ 6 ಮತ್ತು 7 ರಂದು 25,000 ಕ್ಕೂ ಹೆಚ್ಚು ಆಕಾಂಕ್ಷಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರತಿ ವರ್ಷ ಸರ್ಕಾರದಲ್ಲಿ ಖಾಲಿ...

ನಂಜನಗೂಡು ಬಂದ್‌ಗೆ ಉತ್ತಮ ಪ್ರತಿಕ್ರಿಯೆ: ಮೆಡಿಕಲ್ ಅಂಗಡಿ ಹೊರತುಪಡಿಸಿ ಎಲ್ಲಾ ವ್ಯಾಪಾರ ಬಂದ್

0
ಬೆಂಗಳೂರು: ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ರೂಢಿ ಸಂಪ್ರದಾಯದಂತೆ `ಅಂಧಕಾಸುರನ ಸಂಹಾರ’ ಧಾರ್ಮಿಕ ಕಾರ್ಯಕ್ರಮ ನಡೆಯುವಾಗ ಕೆಲವು ದುಷ್ಕರ್ಮಿಗಳು ಉತ್ಸವ ಮೂರ್ತಿಯ ಮೇಲೆ ಎಂಜಲು ನೀರನ್ನು ಎರಚಿ, ಭಕ್ತರ ಧಾರ್ಮಿಕ ಭಾವನೆಗೆ...

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ರಾತ್ರಿ ಪಾಳಿಯಲ್ಲಿದ್ದ ಮಹಿಳೆ ನಾಪತ್ತೆ: ಕಳೆದ ನಾಲ್ಕು ತಿಂಗಳಲ್ಲಿ ವಿಮಾನ...

0
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ರ ಕ್ಯಾಬ್ ಕಂಪನಿಯೊಂದರಲ್ಲಿ ಬುಕಿಂಗ್ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ 27 ವರ್ಷದ ಮಹಿಳೆ ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಆಕೆಯ...

ರಾಜ್ಯದಲ್ಲಿ 90 ಸಾವಿರ ನಕಲಿ ಕಾರ್ಮಿಕರ ಕಾರ್ಡ್ ಪತ್ತೆ: ಕ್ರಮಕ್ಕೆ ಸೂಚನೆ

0
ಬೆಂಗಳೂರು: ರಾಜ್ಯದಲ್ಲಿ 90 ಸಾವಿರ ನಕಲಿ ಕಾರ್ಮಿಕರ ಕಾರ್ಡ್ ಪತ್ತೆಯಾಗಿದೆ. ಬೀದರ್ ನಲ್ಲಿ ಬರೋಬ್ಬರಿ 26,545 ಕಾರ್ಡ್ ಗಳು ಪತ್ತೆಯಾಗಿದ್ದು, ಅನರ್ಹ ನೋಂದಣಿ ಪತ್ತೆ ಮಾಡಿ ರದ್ದು ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ. ...

EDITOR PICKS