Saval
ಟೆಲಿಕಾಂ ತರಂಗಾಂತರ ಹಂಚಿಕೆ ಪ್ರಕ್ರಿಯೆ ಬದಲಿಸಲು ಕೋರಿ ಸುಪ್ರೀಂ ಮೆಟ್ಟಿಲೇರಿದ ಕೇಂದ್ರ
ದೇಶದ ಗಮನ ಸೆಳೆದಿದ್ದ 2ಜಿ ತರಂಗಾಂತರ ಕುರಿತ ತೀರ್ಪಿನಲ್ಲಿ 122 ಟೆಲಿಕಾಂ ಪರವಾನಗಿಗಳನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ ಹತ್ತು ವರ್ಷಗಳ ನಂತರ ಸಾರ್ವಜನಿಕ ಹಿತಾಸಕ್ತಿ ಅಥವಾ ಆರ್ಥಿಕ ಇಲ್ಲವೇ ತಾಂತ್ರಿಕ ಕಾರಣಗಳನ್ನು ಒಳಗೊಂಡಿರುವ...
ದಕ್ಷಿಣ ಕನ್ನಡ: 18 ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಕಟ್ಟೆಚ್ಚರ
ಮಂಗಳೂರು: ಲೋಕಸಭೆ ಚುನಾವಣೆಯ ಕರ್ನಾಟಕದ ಮೊದಲ ಹಂತದ ಮತದಾನ ಏಪ್ರಿಲ್ 26 ರಂದು ನಡೆಯಲಿದೆ. ಹೀಗಾಗಿ ಪೊಲೀಸ್ ಇಲಾಖೆ 18 ನಕ್ಸಲ್ ಪೀಡಿತ ಪ್ರದೇಶವನ್ನ ಗುರುತಿಸಿದ್ದು, ಕಟ್ಟೆಚ್ಚರ ವಹಿಸಲಾಗಿದೆ ಎಂದು ದಕ್ಷಿಣ ಕನ್ನಡ...
ಬೈಕ್ ಏರಿ ಮತದಾನ ಜಾಗೃತಿ ಮೂಡಿಸಿದ ಅಧಿಕಾರಿಗಳು
ಮೈಸೂರು: ಲೋಕ ಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಂಗಳವಾರ ನಂಜನಗೂಡು ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಅಧಿಕಾರಿಗಳು ಬೈಕ್ ಜಾಥಾ ಮೂಲಕ ಕಡ್ಡಾಯ ಮತದಾನದ ಅರಿವು ಮೂಡಿಸಿದರು.
ಸಹಾಯಕ ಚುನಾವಣಾಧಿಕಾರಿ ಹಾಗೂ...
ಕರ್ನಾಟಕದ ನೆಲ-ಜಲ ಪಡೆದು ಕನ್ನಡಿಗರಿಗೇ ಉದ್ಯೋಗ ನೀಡುತ್ತಿಲ್ಲ: ಹೈಕೋರ್ಟ್ ಆಕ್ರೋಶ
ಕನ್ನಡಿಗರ ನೆಲ-ಜಲ ಪಡೆದು ಅವರಿಗೇ ಉದ್ಯೋಗ ನೀಡುತ್ತಿಲ್ಲ. ಅಧಿಕಾರಿಗಳ ಹುದ್ದೆಗಳಿಗೆ ಕನ್ನಡಿಗರನ್ನು ನೇಮಿಸುವುದಿಲ್ಲ. ಕೇವಲ ಸಿ ಹಾಗೂ ಡಿ ವೃಂದದ ಉದ್ಯೊಗಗಳನ್ನು ಕನ್ನಡಿಗರಿಗೆ ನೀಡುವುದನ್ನು ಒಪ್ಪಲು ಸಾಧ್ಯವಿಲ್ಲ. ಎಲ್ಲಾ ಹಂತದ ಹುದ್ದೆಗಳಲ್ಲೂ ಕನ್ನಡಿಗರಿಗೆ...
ಇಂದು ಡಾ.ರಾಜ್‌ಕುಮಾರ್ ಜನ್ಮದಿನ: ಸ್ಮಾರಕಕ್ಕೆ ಕುಟುಂಬಸ್ಥರಿಂದ ಪೂಜೆ
ಬೆಂಗಳೂರು: ವರನಟ ಡಾ.ರಾಜ್‌ಕುಮಾರ್ ಅವರ ೯೫ನೇ ಹುಟ್ಟುಹಬ್ಬದಂದು ಕಂಠೀರವ ಸ್ಟುಡಿಯೋ ಭೇಟಿ ನೀಡಿ ಸ್ಮಾರಕಕ್ಕೆ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ. ನೆಚ್ಚಿನ ನಟನ ಹುಟ್ಟುಹಬ್ಬಕ್ಕೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದಾರೆ.
ಕಂಠೀರವ ಸ್ಟುಡಿಯೋದಲ್ಲಿರುವ ಡಾ.ರಾಜ್‌ಕುಮಾರ್ ಸ್ಮಾರಕದ...
ನೇಹಾ ಕೊಲೆ ಪ್ರಕರಣ: ಆರೋಪಿ ಫಯಾಜ್ ಸಿಐಡಿ ವಶಕ್ಕೆ
ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣದ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು, ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಫಯಾಜ್ ನನ್ನು ಬುಧವಾರ ತಮ್ಮ ವಶಕ್ಕೆ ಪಡೆದಿದ್ದಾರೆ.
ಮಂಗಳವಾರದಿಂದ ತನಿಖೆ ಆರಂಭಿಸಿರುವ ಎಸ್ಪಿ ವೆಂಕಟೇಶ್ ನೇತೃತ್ವದ ತಂಡ, ಹೆಚ್ಚಿನ...
ರಾಷ್ಟ್ರಮಟ್ಟದಲ್ಲಿ ಜಾತಿ ಗಣತಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ರಾಹುಲ್ ಗಾಂಧಿ
ನವದೆಹಲಿ: ರಾಷ್ಟ್ರಮಟ್ಟದಲ್ಲಿ ಜಾತಿ ಗಣತಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೇ 90ರಷ್ಟು ಭಾರತೀಯರಿಗೆ ಅನ್ಯಾಯವಾಗುತ್ತಿದೆ. ಜಾತಿ ಗಣತಿಯ ಮೂಲಕ ಈ ಅನ್ಯಾಯವನ್ನು...
ಬಸನಗೌಡ ಪಾಟೀಲ್ ಯತ್ನಾಳ್ ಒದರುವುದನ್ನು ನಿಲ್ಲಿಸದಿದ್ದರೆ ಈಶ್ವರಪ್ಪನಿಗೆ ಆದ ಗತಿಯೇ ಆಗಲಿದೆ: ವಿಜಯಾನಂದ ಕಾಶಪ್ಪನವರ್
ಬಾಗಲಕೋಟೆ: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೀಗೆ ಗೊಡ್ಡೆಮ್ಮಗಳ ರೀತಿ ಒದರುವುದನ್ನು ನಿಲ್ಲಿಸದಿದ್ದರೆ ಈಶ್ವರಪ್ಪನಿಗೆ ಆದ ಗತಿ ಅವನಿಗೂ ಆಗುತ್ತದೆ ಎಂದು ಸ್ಥಳೀಯ ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿದರು.
ಬಾಗಲಕೋಟೆ ಲೋಕಸಭಾ ಕ್ಷೇತ್ರದ...
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ಇಬ್ಬರ ಸಾವು: ಹೊತ್ತಿ...
ಹಾಸನ: ಸರ್ಕಾರಿ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದು ಸವಾರರಿಬ್ಬರು ಮೃತಪಟ್ಟು, ಬಸ್ ಹೊತ್ತಿ ಉರಿದಿರುವ ಘಟನೆ ಮಂಗಳವಾರ ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಸರ್ಕಲ್ ಬಳಿ ನಡೆದಿದೆ.
ತಿಪಟೂರು ತಾಲೂಕಿನ ಬಿದರೆಕೆರೆ ಗ್ರಾಮದ ರೇಣುಕಪ್ಪ...
ತಪ್ಪು ಜಾಹೀರಾತು; ಬಾಬಾ ರಾಮ್ ದೇವ್ ಕ್ಷಮೆಯಾಚನೆ
ಹೊಸದಿಲ್ಲಿ: ಯೋಗ ಗುರು ರಾಮ್‌ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರು ಪತಂಜಲಿಯ ಔಷಧೀಯ ಉತ್ಪನ್ನಗಳ ತಪ್ಪುದಾರಿಗೆಳೆಯುವ ಜಾಹೀರಾತುಗಳಿಗಾಗಿ ಪ್ರಮುಖ ಪತ್ರಿಕೆಗಳಲ್ಲಿ ಬುಧವಾರ ಕ್ಷಮೆಯಾಚಿಸಿದ್ದಾರೆ.
ಪತ್ರಿಕಾ ಜಾಹೀರಾತಿನಲ್ಲಿ, ರಾಮ್ ದೇವ್ ಮತ್ತು ಬಾಲಕೃಷ್ಣ ಅವರು ತಮ್ಮ...






















