Saval
ಸ್ಕೂಲ್‌ಬಸ್ ಡ್ರೈವರ್, ಸಹಾಯಕರಿಗೆ ಪೊಲೀಸ್ ವೆರಿಫಿಕೇಷನ್ ಕಡ್ಡಾಯ
ಪ್ರಾಥಮಿಕ ಶಾಲಾ ಶಿಕ್ಷಣ ಇಲಾಖೆಯ ಈ ಆದೇಶ ಪೋಷಕರ ಮತ್ತು ಪಾಲಕರ ಮುಖದಲ್ಲಿ ಮಂದಹಾಸ ಮೂಡಿಸಿದ್ದು ಮುಕ್ತ ಕಂಠದಿಂದ ಶ್ಲಾಘನೆಗೆ ಒಳಗಾಗಿದೆ.
ಪ್ರಾಥಮಿಕ ಶಾಲಾ ಶಿಕ್ಷಣ ಇಲಾಖೆ ಈ ಹೊಸ ಆದೇಶವನ್ನು ಹೊರಡಿಸಿದ್ದು ಕೂಡಲೇ...
ವಿಜಯನಗರದಲ್ಲಿ ಕಲುಷಿತ ನೀರು ಸೇವಿಸಿ ಮಹಿಳೆ ಸಾವು
ವಿಜಯನಗರ: ಇಷ್ಟು ದಿನ ಕಲುಷಿತ ನೀರು ಸೇವನೆಯಿಂದಾಗಿ ಜನ ಅಸ್ವಸ್ಥರಾಗುವ ಘಟನೆಗಳು ಹೆಚ್ಚಾಗಿ ರಾಯಚೂರಿನಲ್ಲಿ ಕಂಡು ಬರುತ್ತಿದ್ದವು. ಈಗ ಆ ನೀರು ವಿಜಯನಗರಕ್ಕೂ ಹರಿದಿದೆ.
ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದರು...
ಕಾಂಗ್ರೆಸ್ ಗ್ಯಾರಂಟಿ ಯೋಜನೆ: ಬಿ.ವೈ ವಿಜಯೇಂದ್ರ ವಾಗ್ದಾಳಿ
ಬೆಂಗಳೂರು: ಕಾಂಗ್ರೆಸ್ ಪಕ್ಷದ ಚುನಾವಣೆ ಗಿಮಿಕ್ ಗ್ಯಾರಂಟಿ. ಆದರೆ ದೇಶದ ಜನರು ಮೋದಿ ಗ್ಯಾರಂಟಿ ನಂಬಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ವೈ ವಿಜಯೇಂದ್ರ, ದೇಶದಲ್ಲಿ...
ಸಿಎಂ ಸಿದ್ದರಾಮಯ್ಯ ಇಸಿಸ್ ಉಗ್ರ ಸಂಘಟನೆ ರೀತಿ ಸರ್ಕಾರ ನಡೆಸುತ್ತಿದ್ದಾರೆ: ಕೇಂದ್ರ ಸಚಿವ ಪ್ರಲ್ಹಾದ್...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಲಿಬಾನ್ ರೀತಿ ಸರ್ಕಾರ ನಡೆಸುತ್ತಿದ್ದಾರೆಂಬ ಹೇಳಿಕೆಗೆ ನಾನು ಬದ್ಧನಾಗಿದ್ದೇನೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸೋಮವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಅವರು ಇಸಿಸ್ ಉಗ್ರ...
ಮುಜರಾಯಿ ಇಲಾಖೆಯ ದೇವಸ್ಥಾನದ ಹುಂಡಿ ಹಣ ಆ ದೇಗುಲಕ್ಕೇ ಬಳಕೆಯಾಗಬೇಕು: ಸಚಿವ ರಾಮಲಿಂಗಾ ರೆಡ್ಡಿ
ಧಾರವಾಡ: ಹುಂಡಿಯಲ್ಲಿ ಸಂಗ್ರಹವಾಗುವ ಹಣ ಆಯಾ ದೇವಸ್ಥಾನಕ್ಕೆ ಬಳಸಬೇಕು ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ಇಂದು ಧಾರವಾಡದ ನೂತನ ಸಿಬಿಟಿ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ...
ಕಟೌಟ್ ಗಳಿಗೆ ಸರ್ಕಾರ ನಿರ್ಬಂಧ ವಿಧಿಸಬೇಕು: ಆರ್ ಅಶೋಕ್
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ ಸಂದರ್ಭದಲ್ಲಿ ಕಟೌಟ್ ಕಟ್ಟಲು ಹೋಗಿದ್ದ ಗದಗ ಜಿಲ್ಲೆಯ ಸೂರಣಗಿ ಗ್ರಾಮದ ಮೂವರು ಯುವಕರು ವಿದ್ಯುತ್ ತಂತಿ ತಲುಗಿ ಸಾವಿಗೀಡಾಗಿದ್ದು ಬಹಳ ನೋವಿನ ಸಂಗತಿ.
ಇಂತಹ ಘಟನೆಗಳು...
ಬಿಲ್ಕಸ್ ಬಾನು ಅತ್ಯಾಚಾರ ಪ್ರಕರಣ: ಗುಜರಾತ್ ಸರ್ಕಾರದ ಬಿಡುಗಡೆ ಆದೇಶ ರದ್ದುಗೊಳಿಸಿದ ಸುಪ್ರೀಂಕೋರ್ಟ್
ನವದೆಹಲಿ: ಬಿಲ್ಕಸ್ ಬಾನು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಅಪರಾಧಿಗಳನ್ನು ಬಿಡುಗಡೆಗೊಳಿಸಿದ ಗುಜರಾತ್ ಸರ್ಕಾರದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಪ್ರಕರಣ ಸಂಬಂಧ 2022ರ ಸ್ವಾತಂತ್ರ್ಯ ದಿನದಂದು ಗುಜರಾತ್ ಸರ್ಕಾರವು 11 ಅಪರಾಧಿಗಳನ್ನು ಬಿಡುಗಡೆ...
ರಾಜೀವ್ ಗಾಂಧಿ ಪ್ರಧಾನಿಯಾಗಿದ್ದಾಗ ರಾಮ ಮಂದಿರ ತೆರೆಯಲು ಕ್ರಮ ಕೈಗೊಂಡಿದ್ದರು: ರಾಮಲಿಂಗಾ ರೆಡ್ಡಿ
ಬೆಂಗಳೂರು: ರಾಮ ಮಂದಿರದ ಶ್ರೇಯಸ್ಸು ಪಡೆಯುತ್ತಿರುವ ಬಿಜೆಪಿಯನ್ನು ಗುರಿಯಾಗಿಸಿಕೊಂಡ ಸಚಿವ ಮತ್ತು ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ಡಿ ಅವರು, 'ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ರಾಮ ಮಂದಿರವನ್ನು ತೆರೆಯಲು ಕ್ರಮ ಕೈಗೊಂಡಿದ್ದರು' ಎಂದು...
ಕೋಚಿಮುಲ್ ನೇಮಕಾತಿಯಲ್ಲಿ ಅವ್ಯವಹಾರ ಆರೋಪ: ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡರ ಮನೆ ಮತ್ತು ಕಚೇರಿ ಮೇಲೆ...
ಕೋಲಾರ: ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಕೋಚಿಮುಲ್ ಅಧ್ಯಕ್ಷ ಹಾಗೂ ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಶಾಸಕ...
ಹುಲ್ಲಹಳ್ಳಿ ನಾಡ ಕಚೇರಿಯಲ್ಲಿ ಉಪ ತಹಶೀಲ್ದಾರ್ ಕಿರುಕುಳ: ಡೆತ್ ನೋಟ್ ಬರೆದಿಟ್ಟು ಕಂಪ್ಯೂಟರ್ ಆಪರೇಟರ್...
ಮೈಸೂರು: ನಾಡ ಕಚೇರಿಯ ಉಪ ತಹಶೀಲ್ದಾರ್ ಕಿರುಕುಳಕ್ಕೆ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹರತಲೆ ಗ್ರಾಮದ ಎಚ್.ಎಸ್ ಪರಮೇಶ್ (36) ಆತ್ಮಹತ್ಯೆ ಮಾಡಿಕೊಂಡವರು. ಪರಮೇಶ್...





















