Saval
ಚಾಮುಂಡಿಬೆಟ್ಟದಲ್ಲಿ ಸೆಕ್ಯೂರಿಟಿ ಸಿಬ್ಬಂದಿಗಳ ನೇಮಕಾತಿಯಲ್ಲಿ ಭಾರಿ ಭ್ರಷ್ಟಾಚಾರ: ಹಣ ನೀಡಿದರೆ ಮಾತ್ರ ವಿಐಪಿ ದರ್ಶನ
ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಪ್ರಮುಖ ಧಾರ್ಮಿಕ ಮತ್ತು ಪ್ರವಾಸಿ ತಾಣವಾಗಿರುವ ಚಾಮುಂಡಿ ಬೆಟ್ಟದಲ್ಲಿ ಸರ್ವ ರೀತಿಯಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಚಾಮುಂಡಿ ಬೆಟ್ಟದಲ್ಲಿ ಪ್ರತಿ ವರ್ಷ ಸೆಕ್ಯೂರಿಟಿ ಏಜನ್ಸಿಯನ್ನು ಬದಲಾವಣೆ ಮಾಡಲಾಗುತ್ತದೆ....
ಮತದಾನ ನಮ್ಮ ಆದ್ಯ ಕರ್ತವ್ಯ: ಇಒ ಧರಣೇಶ್
ಮೈಸೂರು: ಮತದಾನ ಮಾಡುವುದು ನಮ್ಮ ಆದ್ಯ ಕರ್ತವ್ಯ ಹಾಗಾಗಿ ಮತದಾನದ ದಿನ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ ಎಂದು ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಧರಣೇಶ್ ಎಸ್.ಪಿ ಅವರು...
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾ ಗಾಂಧಿ...
ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು.
ಇಲ್ಲಿ...
ನೇಹಾ ಹತ್ಯೆ ಪ್ರಕರಣ ಸಿಬಿಐಗೆ ವಹಿಸಿ: ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ
ಪಿಕ್ ಪಾಕೇಟ್ ಕಾಂಗ್ರೆಸ್, ಕನ್ನಡಿಗರ ಕೈಗೆ ಚಿಪ್ಪು ಪೋಸ್ಟರ್ ಬಿಡುಗಡೆ
ಬೆಂಗಳೂರು: ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ಚುನಾವಣಾ ಆಯೋಗದ ಅನುಮತಿ ಕೇಳಿದ್ದು, ಇದನ್ನೇ ನ್ಯಾಯಾಲಯದಲ್ಲಿ ತಿಳಿಸಲಾಗಿದೆ. ಈ ವಿಷಯವನ್ನು ತಮಗೆ ಸಿಕ್ಕಿದ...
ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿಎಂ
ಚಿತ್ರದುರ್ಗ : ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು.ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು....
ನೇಹಾ ಕೊಲೆ ಪ್ರಕರಣ: ಆರೋಪಿ ಹೊರಗೆ ಬಂದರೆ ನಾವೇ ತಕ್ಕ ಶಿಕ್ಷೆ ಕೊಡುತ್ತೇವೆ: ಪ್ರಮೋದ...
ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣದ ಆರೋಪಿ ಫಯಾಜ್ ಸಿಐಡಿ ತನಿಖೆಯಿಂದ ನಿರ್ದೋಷಿ ಎಂದು ಸಾಬೀತಾಗಿ ಹೊರಗೆ ಬಂದರೆ, ಅವನಿಗೆ ನಾವೇ ತಕ್ಕ ಶಿಕ್ಷೆ ಕೊಡುತ್ತೇವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್...
ಫೋಕ್ಸೋ ಪ್ರಕರಣ: ಮುರುಘಾ ಶ್ರೀ ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ
ಚಿತ್ರದುರ್ಗ: ಫೋಕ್ಸೋ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಅವರ ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕೋರ್ಟ್ ಆದೇಶಿಸಿದೆ.
ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ...
‘ದುರ್ಗಿʼಯಾಗಿ ʼಉತ್ತರಕಾಂಡʼ ಸಿನಿಮಾಕ್ಕೆ ಕಾಲಿಟ್ಟ ಐಶ್ವರ್ಯಾ ರಾಜೇಶ್
ಬೆಂಗಳೂರು: ಡಾಲಿ ಧನಂಜಯ ಅವರ ʼಉತ್ತರಕಾಂಡʼ ಸಿನಿಮಾದ ಬಗ್ಗೆ ನಿರೀಕ್ಷೆಗಳು ಹೆಚ್ಚಾಗಿದೆ. ದಿನಕಳೆದಂತೆ ಹೊಸ ಹೊಸ ಅಪ್ಡೇಟ್ ಗಳು ಚಿತ್ರತಂಡದಿಂದ ಬರುತ್ತಿದೆ.
ಕಳೆದ ವರ್ಷ ಸಿನಿಮಾದ ಮುಹೂರ್ತ ನಡೆದಿತ್ತು. ಸ್ಯಾಂಡಲ್ ವುಡ್ ಕ್ವೀನ್ ನಟಿ...
ಲೋಕಸಭಾ ಚುನಾವಣೆ: ಮೈಸೂರು-ಕೊಡಗು ಕ್ಷೇತ್ರದ ಮತಗಟ್ಟೆಗಳು, ಮತದಾರರ ಸಂಖ್ಯೆ, ಸಿದ್ದತೆ ಮಾಹಿತಿ ನೀಡಿದ ಡಿಸಿ...
ಮೈಸೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಮೂರು ದಿನ ಬಾಕಿ ಇದ್ದು, ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಈ ನಡುವೆ ಮೈಸೂರು-ಕೊಡಗು ಕ್ಷೇತ್ರದ ಮತಗಟ್ಟೆಗಳ ಸಂಖ್ಯೆ, ಮತದಾರರ ಸಂಖ್ಯೆ, ಭದ್ರತೆ,...
ಹುಬ್ಬಳ್ಳಿ: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ
ಹುಬ್ಬಳ್ಳಿ: ಸಿಐಡಿ ಕ್ರೈಂ ಬ್ರ್ಯಾಂಚ್ ನ ಅಧಿಕಾರಿಗಳೆಂದು ಆಗಮಿಸಿದ್ದ ಮೂವರು ನಕಲಿ ಸಿಐಡಿ ಅಧಿಕಾರಿಗಳನ್ನು ಹಳೇಹುಬ್ಬಳ್ಳಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಹಳೇಹುಬ್ಬಳ್ಳಿ ಕೃಷ್ಣಾಪೂರ ಓಣಿಯ ಚೇತನ ಹಡಪದ, ಲಿಂಗಸೂರಿನ ಪರಶುರಾಮಗೌಡ ಪಾಟೀಲ, ಗಂಗಾವತಿ ಕಾರಟಗಿಯ...























