Saval
ಕೇಂದ್ರ ಸರ್ಕಾರದ ಮೇಲೆ ಆರೋಪ ನಿಲ್ಲಿಸಿ, ಎರಡು ತಿಂಗಳಾದರೂ ರೈತರಿಗೆ 2 ಸಾವಿರ ರೂ....
ಬೆಂಗಳೂರು: ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಒಂದು, ಎರಡು ತಿಂಗಳಲ್ಲಿ ರೈತರಿಗೆ ಪ್ರವಾಹ ಹಾನಿ ಪರಿಹಾರ ವಿತರಿಸಿತ್ತು. ಈಗಿನ ಕಾಂಗ್ರೆಸ್ ಸರ್ಕಾರ ಕೂಡಲೇ ಪರಿಹಾರ ವಿತರಿಸಲಿ, ಇಲ್ಲವಾದರೆ ಎಲ್ಲರೂ ರಾಜೀನಾಮೆ ನೀಡಲಿ ಎಂದು ವಿಧಾನಸಭೆ...
ಕಾಣೆಯಾಗಿದ್ದ ಯುವಕನ ಶವ ಗವಿರಂಗ ಸ್ವಾಮಿ ಬೆಟ್ಟದ ಬಳಿ ಕೊಳೆತ ಸ್ಥಿತಿಯಲ್ಲಿ ಪತ್ತೆ
ರಾಮನಗರ: ಕಳೆದ ಎಂಟು ದಿನಗಳಿಂದ ನಾಪತ್ತೆಯಾಗಿದ್ದ ಬೆಂಗಳೂರಿನ ಯುವಕನ ಮೃತದೇಹ ಚನ್ನಪಟ್ಟಣ ತಾಲ್ಲೂಕಿನ ಸಿಂಗರಾಜಪುರ ಗ್ರಾಮದ ಹೊರವಲಯದಲ್ಲಿರುವ ಗವಿರಂಗ ಸ್ವಾಮಿ ಬೆಟ್ಟದ ಬಳಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಬೆಂಗಳೂರಿನ ಹೊಸಕೆರೆ ಹಳ್ಳಿ...
ನಾನು ನ್ಯಾಷನಲ್ ಲೀಡರ್ ಅಲ್ಲ: ಯತೀಂದ್ರ ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ತಿರುಗೇಟು
ಮೈಸೂರು: ನಾನು ಖಂಡಿತವಾಗಿಯೂ ನ್ಯಾಷನಲ್ ಲೀಡರ್ ಅಲ್ಲ. ನಾನು ಸಾಮಾನ್ಯ ಹಿನ್ನೆಲೆಯಿಂದ ಬಂದವನು, ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದು, ಒಳ್ಳೆಯ ಹೆಸರು ಮಾಡಿ, ಸಂಸದನಾಗಿ ಆಯ್ಕೆಯಾಗಿ ಜನರ ಸೇವೆ ಮಾಡುತ್ತಿದ್ದೇನೆ ಎಂದು ಸಂಸದ...
ಸುಮಲತಾ ಅಂಬರೀಶ್ ಮಂಡ್ಯದಿಂದಲೇ ಸ್ಪರ್ಧೆ: ಆಪ್ತ ಹನಕೆರೆ ಶಶಿಕುಮಾರ್
ಮಂಡ್ಯ: ಸುಮಲತಾ ಅಂಬರೀಶ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲೇ ಮತ್ತೆ ಸ್ಪರ್ಧಿಸುತ್ತಾರೆ ಎಂದು ಸಂಸದೆ ಸುಮಲತಾ ಅಂಬರೀಶ್ ಆಪ್ತ ಹನಕೆರೆ ಶಶಿಕುಮಾರ್ ತಿಳಿಸಿದ್ದಾರೆ.
ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಂಡ್ಯ ಕ್ಷೇತ್ರವನ್ನು ಬಿಜೆಪಿಯೇ...
ಪೋಕ್ಸೊ ನ್ಯಾಯಾಲಯಗಳ ಸಾಕ್ಷಿ ಕಟಕಟೆ ನಾಯಿಗೂಡಿಗಿಂತಲೂ ಕಡೆ; ಮಕ್ಕಳಿಗೆ ಅಹಿತಕರ: ಕೇರಳ ಹೈಕೋರ್ಟ್ ಬೇಸರ
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯಿದೆ- 2012 (ಪೋಕ್ಸೊ ಕಾಯಿದೆ) ಅಡಿಯ ಪ್ರಕರಣಗಳ ವಿಚಾರಣೆ ನಡೆಸುವ ನ್ಯಾಯಾಲಯಗಳಲ್ಲಿ ಲೈಂಗಿಕ ಅಪರಾಧಗಳಿಗೆ ತುತ್ತಾದ ಅಪ್ರಾಪ್ತ ಸಂತ್ರಸ್ತರು ತಮ್ಮ ಹೇಳಿಕೆ ದಾಖಲಿಸುವ ಪರಿಸ್ಥಿತಿಯ ಬಗ್ಗೆ ಕೇರಳ...
ಸಂಸ್ಕರಿಸಿದ ನೀರು ನೇರ ಬಳಕೆ ವಿರುದ್ದ ಕಠಿಣ ಕ್ರಮ: ಸಚಿವ ಎನ್ ಎಸ್ ಭೋಸರಾಜು
ಬೆಂಗಳೂರು: ಎಚ್.ಎನ್ ವ್ಯಾಲಿ ಹಾಗೂ ಕೆ.ಸಿ ವ್ಯಾಲಿ ಏತ ನೀರಾವರಿ ಯೋಜನೆಯ ಮೂಲಕ ಕೆರೆಗಳಿಗೆ ಹರಿಸಲಾಗುತ್ತಿರುವ ಎರಡನೇ ಹಂತದ ಸಂಸ್ಕರಿಸಿದ ನೀರನ್ನ ನೇರವಾಗಿ ಬಳಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ...
ರಾಮನಗರ: ಗ್ರಾಮದ ಕೆರೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ- ಆತಂಕಕ್ಕೊಳಗಾದ ಗ್ರಾಮಸ್ಥರು
ರಾಮನಗರ: ಚನ್ನಪಟ್ಟಣ ತಾಲೂಕಿನ ಸಂತೆ ಮೊಗೇನಹಳ್ಳಿ ಗ್ರಾಮದ ಕೆರೆಯಲ್ಲಿ ಬೆಳ್ಳಂಬೆಳಗ್ಗೆ ಒಂಟಿ ಸಲಗವೊಂದು ಕಾಣಿಸಿಕೊಂಡಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಕನಕಪುರದಲ್ಲಿ ಕಳೆದ ಒಂದು ತಿಂಗಳಲ್ಲಿ ಒಂಟಿ ಸಲಗ ದಾಳಿಗೆ ನಾಲ್ವರು ಬಲಿಯಾಗಿದ್ದು, ಜಿಲ್ಲೆಯಲ್ಲಿ ಕಾಡಾನೆಗಳ...
ಸೂಟ್ ಕೇಸ್ ನಲ್ಲಿ ಮಗುವಿನ ಶವದೊಂದಿಗೆ ಕಾರ್ ನಲ್ಲಿ ತೆರಳುತಿದ್ದ ಸ್ಟಾರ್ಟ್ ಅಪ್ ಕಂಪನಿಯ...
ಚಿತ್ರದುರ್ಗ: ತಮ್ಮ ನಾಲ್ಕು ವರ್ಷದ ಮಗುವಿನ ಶವದೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸ್ಟಾರ್ಟ್ ಅಪ್ ಕಂಪನಿಯ ಮಹಿಳಾ ಸಿಇಒರನ್ನು ಬಂಧಿಸಲಾಗಿದೆ.
ಸ್ಟಾರ್ಟ್ ಅಪ್ ಫೌಂಡರ್ ಹಾಗೂ ಸಿಇಒ ಸುಚನಾ ಸೇಠ್ ಬಂಧಿತ ಮಹಿಳೆ.
ಗೋವಾದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ...
ದೆಹಲಿಯಲ್ಲಿ ಟ್ರಕ್- ಕಾರು ಢಿಕ್ಕಿ: ಇಬ್ಬರು ಪೊಲೀಸರ ಸಾವು
ದೆಹಲಿ: ಟ್ರಕ್ ಹಾಗೂ ಕಾರು ಢಿಕ್ಕಿಯಾದ ಪರಿಣಾಮ ಇಬ್ಬರು ಪೊಲೀಸರು ಮೃತಪಟ್ಟಿರುವ ಘಟನೆ ಸೋಮವಾರ ತಡರಾತ್ರಿ ಸೋನಿಪತ್ ನ ಕುಂಡಲಿ ಗಡಿಯ ಬಳಿ ನಡೆದಿದೆ.
ವಾಯವ್ಯ ಜಿಲ್ಲಾ ವಿಶೇಷ ಸಿಬ್ಬಂದಿಯಲ್ಲಿ ನಿಯೋಜನೆಗೊಂಡಿದ್ದ ಇನ್ಸ್ ಪೆಕ್ಟರ್...
ಮೈಸೂರು: ಫೆಬ್ರವರಿ 12 ರಂದು ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ
ಮೈಸೂರು: ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಫೆಬ್ರವರಿ 12 ರಂದು ಕಿರು ರಂಗಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಆರ್. ಲೋಕನಾಥ್ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ...





















