Saval
ಚಾಮರಾಜನಗರ ಕ್ಷೇತ್ರದ ಸಂಸದ ಶ್ರೀನಿವಾಸ್ ಪ್ರಸಾದ್ ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು
ಬೆಂಗಳೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ ಶ್ರೀನಿವಾಸ್ ಪ್ರಸಾದ್ ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ ಐಸಿಯು ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರ ರಾತ್ರಿಯೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಲಿನಲ್ಲಿ...
ಚೊಂಬಿನ ಜಾಹೀರಾತನ್ನು ಅರಗಿಸಿಕೊಳ್ಳಲಾಗದ ಬಿಜೆಪಿಯಿಂದ ಪಿಕ್ ಪಾಕೆಟ್ ಜಾಹೀರಾತು: ಡಿ ಕೆ ಶಿವಕುಮಾರ್
ಬೆಂಗಳೂರು: ಕಾಂಗ್ರೆಸ್ ಪಿಕ್ಪಾಕೆಟ್ ಮಾಡುತ್ತಿದೆ ಎಂದು ಟೀಕಿಸಿ ಬಿಜೆಪಿ ನೀಡಿರುವ ಜಾಹೀರಾತಿಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವು ನೀಡಿರುವ ಚೊಂಬಿನ ಜಾಹೀರಾತನ್ನು...
ನೇಹಾ ಕೊಲೆ ಪ್ರಕರಣ: ವಿಶೇಷ ನ್ಯಾಯಾಲಯ ಸ್ಥಾಪನೆಗೆ ಹೈಕೋರ್ಟ್‌ಗೆ ಪತ್ರ ಸಲ್ಲಿಕೆ; ಸಚಿವ ಎಚ್.ಕೆ.ಪಾಟೀಲ
ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣದ ವಿಚಾರಣೆಗೆ ರಾಜ್ಯ ಸರ್ಕಾರ ವಿಶೇಷ ತ್ವರಿತ ನ್ಯಾಯಾಲಯ ಸ್ಥಾಪನೆಗೆ ನಿರ್ಧರಿಸಿದ್ದು, ಆ ಕುರಿತು ಇಂದು ಹೈಕೋರ್ಟ‌್‌ಗೆ ಪತ್ರ ಸಲ್ಲಿಸಲಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.
ನಗರದ...
ಈಶ್ವರಪ್ಪನವರು ಅಪೇಕ್ಷೆಯಂತೆ ಉಚ್ಚಾಟನೆ ಆಗಿದೆ. ಅದರಲ್ಲಿ ನಮ್ಮ ಪಾತ್ರ ಇಲ್ಲ: ಬಿ.ಎಸ್.ಯಡಿಯೂರಪ್ಪ
ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸುತ್ತಿರುವ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಬಿಜೆಪಿ ರಾಜ್ಯ ಶಿಸ್ತು ಸಮಿತಿ ಕ್ರಮ ಜರುಗಿಸಿದೆ. ಇದರಲ್ಲಿ ನಮ್ಮ ಪಾತ್ರವೇನೂ ಇಲ್ಲ ಎಂದು ಬಿಜೆಪಿ...
ರಾಜ್ಯ ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚಾಗಿದೆ: ಬಸವರಾಜ ಬೊಮ್ಮಾಯಿ ಆಗ್ರಹ
ಹುಬ್ಬಳ್ಳಿ: ರಾಜ್ಯ ಪೊಲೀಸರ ಮೇಲೆ ರಾಜಕೀಯ ಪ್ರಭಾವ ಹೆಚ್ಚಾಗುತ್ತಿದ್ದು, ನೇಹಾ ಕೊಲೆ ಪ್ರಕರಣದ ತನಿಖೆ ಪ್ರಾಮಾಣಿಕವಾಗಿ ನಡೆಸುವುದು ಅನುಮಾನ. ಹೀಗಾಗಿ ಪ್ರಕರಣದ ತನಿಖೆ ಸಿಬಿಐಗೆ ವಹಿಸಬೇಕು ಎಂದು ಶಾಸಕ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಮಂಗಳವಾರ...
ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗಳ ಹಂಚಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ಜೆಡಿಎಸ್ ದೂರು
ಬೆಂಗಳೂರು: ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಅಕ್ರಮಗಳನ್ನು ಎಸಗುತ್ತಿದೆ ಎಂದು ಜೆಡಿಎಸ್ ಪಕ್ಷ ಆರೋಪಿಸಿ, ಚುನಾವಣಾ ಆಯೋಗಕ್ಕೆ ಸೋಮವಾರ ದೂರು ನೀಡಿದೆ.
ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕ...
ತಿದ್ದಿಕೊಳ್ಳಲು ಈಶ್ವರಪ್ಪಗೆ ಸಾಕಷ್ಟು ಸಮಯಾವಕಾಶ ನೀಡಲಾಗಿತ್ತು: ಬಿ ವೈ ವಿಜಯೇಂದ್ರ
ಶಿವಮೊಗ್ಗ: ತಮ್ಮಿಂದಾಗಿತ್ತಿರುವ ಪ್ರಮಾದಗಳನ್ನು ತಿದ್ದಿಕೊಳ್ಳಲು ಈಶ್ವರಪ್ಪನವರಿಗೆ ಸಾಕಷ್ಟು ಸಮಯಾವಕಾಶ ನೀಡಲಾಗಿತ್ತು. ಆದರೆ ಅವರು ತಮ್ಮ ಧೋರಣೆಗಳನ್ನು ಬದಲಿಸಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.
ಕರ್ನಾಟಕ ಬಿಜೆಪಿ ಘಟಕದ ಶಿಸ್ತು ಸಮಿತಿಯು...
ಹನುಮನ ಪೂಜೆಗೆ ಕೃಷ್ಣಾ ನದಿಯಿಂದ ನೀರು ತರಲು ಹೊರಟಿದ್ದವರಿಗೆ ಬೊಲೆರೊ ವಾಹನ ಡಿಕ್ಕಿ: ಮೂವರ...
ರಾಯಚೂರು: ಹನುಮನ ಪೂಜೆಗಾಗಿ ಕೃಷ್ಣಾ ನದಿಯಿಂದ ನೀರು ತರಲು ಹೊರಟಿದ್ದವರ ಮೇಲೆ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ರಾಯಚೂರು ತಾಲೂಕಿನ ಹೆಗಸನಹಳ್ಳಿ ಬಳಿ ನಡೆದಿದೆ.
ಹೆಗಸನಹಳ್ಳಿ ಗ್ರಾಮದ ಅಯ್ಯನಗೌಡ...
ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್ ಪತನ: 10 ಮಂದಿ ಸಾವು
ಕೌಲಾಲಂಪುರ: ಮಲೇಷ್ಯಾ ನೌಕಾಪಡೆಯ ಎರಡು ಹೆಲಿಕಾಪ್ಟರ್ ಗಳು ಡಿಕ್ಕಿ ಹೊಡೆದು 10 ಮಂದಿ ಮೃತಪಟ್ಟಿರುವ ಘಟನೆ ಮಂಗಳವಾರ ಮುಂಜಾನೆ ಸಂಭವಿಸಿದೆ.
ರಾಯಲ್ ಮಲೇಷಿಯನ್ ನೌಕಾಪಡೆಯ ಪರೇಡ್ ನ ಪೂರ್ವಾಭ್ಯಾಸದ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ...
ಬಿಜೆಪಿ ಎಂಎಲ್ ಸಿ ಕೆಪಿ ನಂಜುಂಡಿ ರಾಜೀನಾಮೆ: ನಾಳೆ ಕಾಂಗ್ರೆಸ್ ಸೇರ್ಪಡೆ
ಹುಬ್ಬಳ್ಳಿ: ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ವಿಧಾನಪರಿಷತ್ ಸದಸ್ಯ ಕೆಪಿ ನಂಜುಂಡಿ ರಾಜೀನಾಮೆ ನೀಡಿದ್ದು, ಬುಧವಾರ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಗೆ ಅವರ ಹುಬ್ಬಳ್ಳಿಯ ಮನೆಗೆ ತೆರಳಿ ರಾಜೀನಾಮೆ ಪತ್ರ...























