Saval
ಬೋಳಮಾನದೊಡ್ಡಿ ಏತ ನೀರಾವರಿ ಯೋಜನೆಯ ಕಾರ್ಯಸಾಧ್ಯತಾ ವರದಿ ಸರಕಾರಕ್ಕೆ ಸಲ್ಲಿಕೆ: ಸಚಿವ ಎನ್ ಎಸ್...
ಬೆಂಗಳೂರು: ರಾಯಚೂರು ಜಿಲ್ಲೆ, ರಾಯಚೂರು ತಾಲ್ಲೂಕಿನ ಬೋಳಮಾನದೊಡ್ಡಿ ಏತ ನೀರಾವರಿ ಯೋಜನೆಯನ್ನು ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಸಾಧ್ಯತಾ ವರದಿಯನ್ನು ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ...
ವಕೀಲೆಗೆ ಲೈಂಗಿಕ ಕಿರುಕುಳ: ವಕೀಲ ಮಂಜುನಾಥ್ ಸನ್ನದು ಅಮಾನತುಗೊಳಿಸಿದ್ದ ಕೆಎಸ್ ಬಿಸಿ ಆದೇಶ ಬದಿಗೆ...
ಸಹೋದ್ಯೋಗಿ ಕಿರಿಯ ವಕೀಲೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಬೆಂಗಳೂರಿನ ವಕೀಲ ಎಚ್ ಮಂಜುನಾಥ್ ಅವರನ್ನು ದೇಶದ ಯಾವುದೇ ನ್ಯಾಯಾಲಯದಲ್ಲಿ ಪ್ರಾಕ್ಟೀಸ್ ಮಾಡಲು ನಿರ್ಬಂಧಿಸಿದ್ದ ಕರ್ನಾಟಕ...
ಜಪಾನ್ ನಲ್ಲಿ ಮತ್ತೆ 6.0 ತೀವ್ರತೆಯ ಭೂಕಂಪ
ಟೊಕಿಯೊ: ಜಪಾನ್ ನಲ್ಲಿ ಮತ್ತೆ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ ಸಿಎಸ್) ತಿಳಿಸಿದೆ.
ಜಪಾನ್ ನ ಹೊನ್ಶು ದ್ವೀಪದ ಪಶ್ಚಿಮ ಕರಾವಳಿಯಲ್ಲಿ ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ...
ವೇಶ್ಯಾವಾಟಿಕೆ ದಂಧೆ: ವಿದೇಶಿ ಮಹಿಳೆಯ ಸಹಿತ ಐವರು ಆರೋಪಿಗಳ ಬಂಧನ
ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೂಲಕ ಗ್ರಾಹಕರನ್ನು ಸೆಳೆದು ವೇಶ್ಯಾವಾಟಿಕೆ ನಡೆಸುತ್ತಿದ್ದ ವಿದೇಶಿ ಮಹಿಳೆಯ ಸಹಿತ ಐವರು ಆರೋಪಿಗಳನ್ನ ಬೆಂಗಳೂರು ಪೂರ್ವ ವಿಭಾಗದ ಬೈಯ್ಯಪ್ಪನಹಳ್ಳಿ ಹಾಗೂ ಹಲಸೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.
ಟರ್ಕಿ ಮೂಲದ ಬಯೋನ್ಯಾಜ್,...
ಜುಲೈ 7ರಂದು ನೀಟ್-ಪಿಜಿ ಪರೀಕ್ಷೆ: ಆಗಸ್ಟ್ 15ರಿಂದ ಕೌನ್ಸೆಲಿಂಗ್
ನವದೆಹಲಿ: ಪ್ರಸಕ್ತ ಸಾಲಿನ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ಜುಲೈ 7ರಂದು ನಡೆಸಲು ನಿರ್ಧರಿಸಲಾಗಿದೆ.
ನೀಟ್-ಪಿಜಿ ಪರೀಕ್ಷೆಯನ್ನು ಮಾರ್ಚ್ 3ರಂದು ನಡೆಸಲು ಈ ಹಿಂದೆ ತೀರ್ಮಾನಿಸಲಾಗಿತ್ತು. ಇದೀಗ ಪರೀಕ್ಷೆ ದಿನಾಂಕವನ್ನು ಮರುನಿಗದಿಪಡಿಸಲಾಗಿದೆ....
ಕೆಆರ್ ಐಡಿಎಲ್ ವಿಭಾಗೀಯ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ರಾಮನಗರ: ನಗರದ ವಿವೇಕಾನಂದ ನಗರದಲ್ಲಿರುವ ಕೆಆರ್ ಐಡಿಎಲ್ ವಿಭಾಗೀಯ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು, ಮಂಗಳವಾರ ದಾಳಿ ನಡೆಸಿದ್ದಾರೆ.
ಘೋಷಿತ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಕಚೇರಿಯ ಕಾರ್ಯನಿರ್ವಾಹಕ ಎಂಜಿನಿಯರ್ ಸೈಯದ್...
ಲೋಕೇಶ್ ಕನಕರಾಜ್ ಅವರ ಸಿನಿಮಾದಲ್ಲಿ ಸೂಪರ್ ಸ್ಟಾರ್ ರಜಿನಿಕಾಂತ್
ಚೆನ್ನೈ: ಸೂಪರ್ ಸ್ಟಾರ್ ರಜಿನಿಕಾಂತ್ ʼವೆಟ್ಟಯ್ಯನ್ʼ ಸಿನಿಮಾದ ಬಳಿಕ ಸ್ಟಾರ್ ನಿರ್ದೇಶಕ ಲೋಕೇಶ್ ಕನಕರಾಜ್ ಅವರ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಈ ಸಿನಿಮಾದ ತಯಾರಿಯಲ್ಲಿ ಲೋಕೇಶ್ ನಿರತರಾಗಿದ್ದಾರೆ. ಈ ನಡುವೆ ʼತಲೈವಾʼಅವರ ಮುಂದಿನ ಸಿನಿಮಾದ ಬಗ್ಗೆ...
ಭಾರತದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿಗೆ ಅರ್ಜುನ ಪ್ರಶಸ್ತಿ
ನವದೆಹಲಿ: ಭಾರತದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಅವರಿಗೆ 2023ನೇ ಸಾಲಿನ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ (ಜ.9) ಶಮಿ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ...
ಪದೇಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವ ವಾಹನ ಸವಾರರ ಡಿಎಲ್ ಅಮಾನತಿಗೆ ಸೂಚನೆ
ಬೆಂಗಳೂರು: ಪದೇಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುತ್ತಿರುವ ವಾಹನ ಸವಾರರ ಡ್ರೈವಿಂಗ್ ಲೈಸೆನ್ಸ್ ಅಮಾನತು ಮಾಡುವಂತೆ ಎಲ್ಲಾ ಟ್ರಾಫಿಕ್ ಪೊಲೀಸ್ ಇಲಾಖೆ ಜಿಲ್ಲಾ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಟ್ರಾಫಿಕ್ ನಿಯಮಗಳನ್ನು ಉಲ್ಲಂಘನೆ ಮಾಡದಂತೆ ಸಂಚಾರಿ...
ಯಾವ ಕಾಯಕವೂ ಮೇಲೂ ಅಲ್ಲ-ಕೀಳೂ ಅಲ್ಲ. ಎಲ್ಲ ಕಾಯಕವೂ ಸಮಾನ ಘನತೆ ಹೊಂದಿವೆ: ಮುಖ್ಯಮಂತ್ರಿ...
ಬೆಂಗಳೂರು: ಯಾವ ಕಾಯಕವೂ ಮೇಲು ಅಲ್ಲ. ಕೀಳು ಅಲ್ಲ. ಎಲ್ಲ ಕಾಯಕವೂ ಸಮಾನ ಮತ್ತು ಸಮಾನ ಘನತೆ ಹೊಂದಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಸವಿತಾ ಸಮಾಜ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ...





















