Saval
ಲೋಕಸಭೆಗೆ ತಮ್ಮನ್ನು ಆರಿಸಿ ಕಳಿಸುವಂತೆ ಮತದಾರರಿಗೆ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಮನವಿ
ಕಲಬುರಗಿ: ಇದು ಅತ್ಯಂತ ಮಹತ್ವದ ಚುನಾವಣೆ. ಇದು ಕೇವಲ ನನ್ನ ಚುನಾವಣೆಯಲ್ಲ. ದೇಶ ಹಾಗೂ ಕಲಬುರಗಿ ಜಿಲ್ಲೆಯ ಅಭಿವೃದ್ದಿಗಾಗಿ ನಡೆಯುತ್ತಿರುವ ಚುನಾವಣೆ. ಹಾಗಾಗಿ ಈ ಸಲ ತಮ್ಮನ್ನು ಆಯ್ಕೆ ಮಾಡಿ ಅಭಿವೃದ್ದಿಗೆ ಸಹಕರಿಸಿ...
ದೇಶ ಕಟ್ಟುವಲ್ಲಿ ಕೈಜೋಡಿಸಿ, ಚುನಾವಣೆಯನ್ನು ಯಶಸ್ವಿಗೊಳಿಸಿ: ಡಾ ಕೆ.ವಿ.ರಾಜೇಂದ್ರ
ಮೈಸೂರು: ಚುನಾವಣೆಯಲ್ಲಿ ಸ್ವಯಂ ಸೇವಕರಾಗಿ ದೇಶಕ್ಕೆ ಸೇವೆ ಸಲ್ಲಿಸುವ ಸುವರ್ಣ ಅವಕಾಶ ಸ್ವಯಂ ಸೇವಕರಿಗೆ ದೊರಕಿದೆ. ದೇಶವನ್ನು ಕಟ್ಟುವಲ್ಲಿ ಕೈಜೋಡಿಸಿ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ ರಾಜೇಂದ್ರ ಅವರು ತಿಳಿಸಿದರು.
ಇಂದು ಜಿಲ್ಲಾಡಳಿತ...
ʼಕಲ್ಕಿʼಗಾಗಿ ʼಅಶ್ವತ್ಥಾಮʼನ ಅವತಾರ ತಾಳಿದ ಬಿಗ್ ಬಿ
ಮುಂಬಯಿ: ಬಿಗ್ ಬಜೆಟ್ ‘ಕಲ್ಕಿ 2898 ಎಡಿʼ ಚಿತ್ರತಂಡ ಪ್ರೇಕ್ಷಕರಿಗೆ ಸಖತ್ ಸರ್ಪ್ರೈಸ್ ನೀಡಿದೆ. ಅಮಿತಾಭ್ ಬಚ್ಚನ್ ಅವರ ಪಾತ್ರ ಟೀಸರ್ ರಿಲೀಸ್ ಮಾಡಿ ಕುತೂಹಲ ಹೆಚ್ಚಿಸಿದೆ.
ನಾಗ್ ಅಶ್ವಿನ್ ನಿರ್ದೇಶನದ ಸೈನ್ಸ್ –...
ಮೈಸೂರು: ಜಿಲ್ಲಾಧಿಕಾರಿಗಳಿಂದ ಸ್ಟ್ರಾಂಗ್ ರೂಮ್ ಪರಿಶೀಲನೆ
ಮೈಸೂರು: ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಸ್ಟ್ರಾಂಗ್ ರೂಂ ಗೆ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್ ಅವರು ಇಂದು...
ನೇಹಾ ಕೊಲೆ ಪ್ರಕರಣದ ತನಿಖೆ ಸಿಬಿಐನಿಂದ ಮಾಡಿಸಿ: ಬಸನಗೌಡ ಪಾಟೀಲ್ ಯತ್ನಾಳ್
ಕಲಬುರಗಿ: ನೇಹಾ ಕೊಲೆ ಪ್ರಕರಣದ ತನಿಖೆ ಸಿಬಿಐನಿಂದ ಮಾಡಿಸಬೇಕು ಎಂದು ಬಿಜೆಪಿ ಆಗ್ರಹಿಸುತ್ತದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ನೇಹಾ ಕೊಲೆ ಪ್ರಕರಣವನ್ನು...
ನೇಹಾ ಹಿರೇಮಠ ಕೊಲೆ ಪ್ರಕರಣ ಸಿಐಡಿ ತನಿಖೆಗೆ: ಜಿ.ಪರಮೇಶ್ವರ
ತುಮಕೂರು: ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಸೋಮವಾರ ತಿಳಿಸಿದರು.
ನೇಹಾ ಕೊಲೆ ವಿಚಾರವನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಕೆ ಮಾಡಿಕೊಂಡು, ಅಪಪ್ರಚಾರ ಮಾಡುತ್ತಿದ್ದಾರೆ....
ಬಡವರು, ಮಧ್ಯಮವರ್ಗದ ಕುಟುಂಬಗಳಿಗೆ ಭವಿಷ್ಯ ಉಳಿಯಬೇಕಾದರೆ ಇದು ನಿರ್ಣಾಯಕ ಚುನಾವಣೆ. ಯೋಚಿಸಿ ನಿರ್ಧರಿಸಿ: ಸಿಎಂ...
ಚಿಕ್ಕಮಗಳೂರು (ತರೀಕೆರೆ) : ವಾಜಪೇಯಿಯವರ ಇಂಡಿಯಾ ಶೈನಿಂಗ್ ಎನ್ನುವ ಸುಳ್ಳು ಪ್ರಚಾರ ಸೋತ ಹಾಗೆಯೇ ಮೋದಿಯವರ ವಿಕಸಿತ ಭಾರತ ಎನ್ನುವ ಸುಳ್ಳಿನ ಪ್ರಚಾರಕ್ಕೂ ಸೋಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದಲ್ಲಿ...
ನಾಲ್ವರ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು: ಮನೆ ಮಗನಿಂದಲೇ ಸುಪಾರಿ- 8 ಜನರ ಬಂಧನ
ಗದಗ: ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಕೆಲ ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದ್ದು, ಮನೆ ಮಗನೇ ಕುಟುಂಬ ಮುಗಿಸಲು ಸುಪಾರಿ ನೀಡಿರುವುದು ಗೊತ್ತಾಗಿದೆ....
ಡಿ.ಕೆ ಶಿವಕುಮಾರ್ ಒಬ್ಬ ತಲೆತಿರುಕ, ಕ್ಷುಲ್ಲಕ ಕಾರಣಗಳಿಂದ ಮುಸ್ಲಿಮರ ಮನವೊಲಿಸುವ ಪ್ರಯತ್ನ ಮಾಡುತ್ತಾನೆ: ಬಿ...
ಹಾಸನ: ಅವನೊಬ್ಬ ತಲೆತಿರುಕ, ಅವನ ಮಾತನ್ನು ನಂಬುವ ಅವಶ್ಯಕತೆಯಿಲ್ಲ, ಕ್ಷುಲ್ಲಕ ಕಾರಣಗಳನ್ನು ಹೇಳಿ ಮುಸಲ್ಮಾನರ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾನೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರನ್ನು ಬಿಜೆಪಿ ಹಿರಿಯ ನಾಯಕ ಬಿಎಸ್...
ಬಿಜೆಪಿ ಅಧಿಕಾರಕ್ಕೆ ಬಂದರೆ ಮಹಿಳೆಯರು ತಮ್ಮ ಗಂಡಂದಿರು, ಮಕ್ಕಳನ್ನು ಕಳೆದುಕೊಳ್ಳುತ್ತಾರೆ: ಡಾ. ಯತೀಂದ್ರ ಸಿದ್ದರಾಮಯ್ಯ...
ಮೈಸೂರು: ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲ ಮಹಿಳೆಯರು ತಮ್ಮ ಗಂಡಂದಿರು, ಮಕ್ಕಳನ್ನು ಸಹ ಕಳೆದುಕೊಳ್ಳುತ್ತಾರೆ. ಎಲ್ಲ ಮಹಿಳೆಯರು ಮಂಗಳಸೂತ್ರ ಕಳೆದುಕೊಳ್ಳುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಹೇಳಿದ್ದಾರೆ.
ರಾಜಸ್ಥಾನದ ಬನ್ಸ್ವಾರಾದಲ್ಲಿ ಭಾನುವಾರ...























