Saval
ನೇಹಾ ಹಿರೇಮಠ್ ಕೊಲೆ ಪ್ರಕರಣ: ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಶಿವಮೊಗ್ಗ : ಹುಬ್ಬಳ್ಳಿ ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಸಿ.ಒ.ಡಿ ತನಿಖೆಗೆ ವಹಿಸಲಾಗುವುದು. ವಿಶೇಷ ನ್ಯಾಯಾಲಯ ಸ್ಥಾಪಿಸಿ ಕಾಲಮಿತಿಯಲ್ಲಿ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಶಿವಮೊಗ್ಗ ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ...
ಲೋಕಸಭಾ ಚುನಾವಣೆ: ನಾಮಪತ್ರ ಹಿಂಪಡೆಯಲು ನಿರ್ಧರಿಸಿದ ದಿಂಗಾಲೇಶ್ವರ ಸ್ವಾಮೀಜಿ
ಧಾರವಾಡ: ಲೋಕಸಭಾ ಚುನಾವಣೆಗೆ ಇಂದು ನಾಮಪತ್ರ ಹಿಂಪಡೆಯಲು ಕೊನೇ ದಿನವಾಗಿದೆ. ಇಂದು ಯಾರೆಲ್ಲ ನಾಮಪತ್ರ ವಾಪಾಸ್ ಪಡೆಯಲಿದ್ದಾರೆ ಎಂಬ ಕುತೂಹಲ ಮೂಡಿರುವಾಗಲೇ ಪಕ್ಷೇತರ ಅಭ್ಯರ್ಥಿ ದಿಂಗಾಲೇಶ್ವರ ಸ್ವಾಮೀಜಿ ತಮ್ಮ ನಾಮಪತ್ರ ಹಿಂಪಡೆಯಲು ನಿರ್ಧರಿಸಿದ್ದಾರೆ.
ಧಾರವಾಡ...
ಬಿಜೆಪಿಗೆ ಬೆಂಬಲ ಘೋಷಿಸಿದ ನಟ ಚಿರಂಜೀವಿ
ಹೈದರಾಬಾದ್: ತೆಲುಗಿನ ಸ್ಟಾರ್ ನಟ ಹಾಗೂ ರಾಜಕಾರಣಿ ಚಿರಂಜೀವಿ ಆಂಧ್ರಪ್ರದೇಶದ ವಿಧಾನಸಭೆ ಚುನಾವಣೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ಘೋಷಿಸಿದ್ದಾರೆ.
ರಾಜ್ಯದಲ್ಲಿ ಪ್ರಬಲವಾಗಿರುವ ಕಾಪು ಸಮುದಾಯಕ್ಕೆ ಸೇರಿದ ಚಿರಂಜೀವಿ ಎನ್.ಡಿ.ಎ. ಮೈತ್ರಿಕೂಟಕ್ಕೆ...
ಬಾಡಿಗೆ ತಾಯ್ತನದ ಮೂಲಕ ಎರಡನೇ ಮಗು ಪಡೆಯಲು ನಿಷೇಧ: ಕಾಯಿದೆಯ ಸಿಂಧುತ್ವ ಪರಿಶೀಲಿಸಲಿದೆ ಸುಪ್ರೀಂ...
ವಿವಾಹಿತ ದಂಪತಿ ಈಗಾಗಲೇ ಆರೋಗ್ಯವಂತ ಮೊದಲ ಮಗು ಪಡೆದಿದ್ದರೆ ಅಂತಹವರು ಬಾಡಿಗೆ ತಾಯ್ತನದ ಮೂಲಕ ಎರಡನೇ ಮಗುವನ್ನು ಪಡೆಯುವುದನ್ನು ತಡೆಯುವ ಕಾಯಿದೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ...
ಮೈಸೂರು: ನೇಹಾ ಹಿರೇಮಠ ಹತ್ಯೆ ಖಂಡಿಸಿ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ
ಮೈಸೂರು: ಮಹಿಳೆಯರ ಮೇಲಿನ ದೌರ್ಜನ್ಯ, ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
ನಗರದ ಗಾಂಧಿಚೌಕದಲ್ಲಿ ಜಮಾಯಿಸಿದ ನೂರಾರು...
ನೇಹಾ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ ನೀಡಲು ನಿರ್ಧಾರ: ಸಿಎಂ ಸಿದ್ದರಾಮಯ್ಯ
ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣವನ್ನ ಸಿಐಡಿ ತನಿಖೆಗೆ ನೀಡಲು ಸರ್ಕಾರ ನಿರ್ಧರಿಸಿದೆ.
ಈ ಕುರಿತು ಶಿವಮೊಗ್ಗದಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ನೇಹಾ ಕೊಲೆ ಪ್ರಕರಣವನ್ನ ಸಿಐಡಿ ತನಿಖೆಗೆ ನೀಡಲು ನಿರ್ಧಾರ...
ಸೋಮವಾರದ ಒಳಗೆ ಬರ ಪರಿಹಾರ ಬಿಡುಗಡೆ ಕೇಂದ್ರ ಸರ್ಕಾರ ಒಪ್ಪಿಗೆ
ನವದೆಹಲಿ/ಬೆಂಗಳೂರು: ಸೋಮವಾರದ (ಏ.29)ರ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ಹೇಳಿದೆ.
ಕರ್ನಾಟಕಕ್ಕೆ ಬರ ಪರಿಹಾರ ನಿಧಿ ಬಂದಿಲ್ಲ, ಹೀಗಾಗಿ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯ...
ಮಾಜಿ ಸಚಿವ ಮಾಧುಸ್ವಾಮಿ ಕಾರು ಅಪಘಾತ: ಅಪಾಯದಿಂದ ಪಾರು
ಕಡೂರು: ಮಾಜಿ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿಯವರ ಕಾರು ಸೋಮವಾರ ಬೆಳಿಗ್ಗೆ ಅಪಘಾತವಾದ ಘಟನೆ ಕಡೂರು ತಾಲೂಕಿನ ಹೇಮಗಿರಿ ಗೇಟಿನ ಬಳಿ ನಡೆದಿದೆ.
ಬೆಳಗ್ಗೆ 9.40 ಸುಮಾರಿಗೆ ಅಪಘಾತ ಸಂಭವಿಸಿದ್ದು, ಯಾರಿಗೂ ಯಾವುದೇ ರೀತಿಯ...
ಚಿಕ್ಕಮಗಳೂರು: ಕರ್ನಾಟಕ ಬ್ಯಾಂಕ್ ಎಟಿಎಂಗೆ ಬೆಂಕಿ- 5 ಲಕ್ಷ ಹಣ ಭಸ್ಮ
ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ IG ರಸ್ತೆಯ ಸಾರಗೋಡು ಆರ್ಕೆಡ್ ನಲ್ಲಿರುವ ಕರ್ನಾಟಕ ಬ್ಯಾಂಕ್ನ ಶಾಖೆಯ ಕೆಳಭಾಗದಲ್ಲಿರುವ ಎಟಿಎಂಗೆ ಬೆಂಕಿ ಹೊತ್ತಿಕೊಂಡಿದ್ದು, 5 ಲಕ್ಷ ಹಣ ಸೇರಿದಂತೆ 15 ಲಕ್ಷ ಮೌಲ್ಯದ ಎಟಿಎಂ ಯಂತ್ರ...
ಭಾರತದ ಕಲ್ಪನೆಯನ್ನು ಎಂದಿಗೂ ವಿರೂಪಗೊಳಿಸಲು ಬಿಡದಿರಿ: ನ್ಯಾ. ಅಕಿಲ್ ಕುರೇಶಿ ಮನವಿ
ಭಾರತದ ಕಲ್ಪನೆ ವಿವಿಧತೆಯಲ್ಲಿ ಏಕತೆ ಹೊಂದಿದ್ದು ಅದನ್ನು ರಕ್ಷಿಸುವ ಅಗತ್ಯವಿದೆ ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅಕಿಲ್ ಕುರೇಶಿ ಭಾನುವಾರ ತಿಳಿಸಿದರು.
ತಮಿಳುನಾಡಿನ ನಿವೃತ್ತ ಅಡ್ವೊಕೇಟ್ ಜನರಲ್ ಮತ್ತು ಪ್ರಸಿದ್ಧ ವಕೀಲ ಎಸ್ ಗೋವಿಂದನ್...























